Sunday, June 21, 2026

BDA Apartments

Home Blog Page 291

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಹಾರ ರೀತಿ ಫಲಿತಾಂಶ- ಕೇಂದ್ರ ಸಚಿವ HDK

0
ನವದೆಹಲಿ,ನವೆಂಬರ್,11,2025 (www.justkannada.in): ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ, ಜೆಡಿಯು ನೇತೃತ್ವದ ಎನ್ ಡಿಎ 203 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲಿಟ್ಟರೇ  ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ 34 ಸ್ಥಾನ ಪಡೆದು...

GRS ಫ್ಯಾಂಟಸಿ ಪಾರ್ಕ್ ನಲ್ಲಿ ಯಂತ್ರಕ್ಕೆ ಸಿಲುಕಿ ಬೆರಳು ಕಟ್: ಎಂ.ಡಿ ಮತ್ತು ಜಿ.ಎಂ.ವಿರುದ್ದ FIR ದಾಖಲು

0
ಮೈಸೂರು,ನವೆಂಬರ್, 14,2025 (www.justkannada.in):  ಜಿಆರ್ ಎಸ್ ಫ್ಯಾಂಟಸಿ ಪಾರ್ಕ್ ನ ಆಟವಾಡುವ ವೇಳೆ ಯಂತ್ರದಲ್ಲಿ ಲೋಪ ಕಂಡು ಬಂದು ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ  ಘಟನೆ ನಡೆದಿದ್ದು...

ನ.15 ರಂದು ವಿದುಷಿ ಸಂಗೀತಾ ಕಟ್ಟಿ ಅವರಿಂದ ‘ಭಜನ್ ಸಂಧ್ಯಾ’ ಕಾರ್ಯಕ್ರಮ

0
ಬೆಂಗಳೂರು,ನವೆಂಬರ್,14,2025 (www.justkannada.in): ರಾಷ್ಟ್ರೋತ್ಥಾನ ಪರಿಷತ್‌ ನ ಸಾಹಿತ್ಯ ವಿಭಾಗ ನಡೆಸುತ್ತಿರುವ 5ನೇ ಕನ್ನಡ ಪುಸ್ತಕ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ನವೆಂಬರ್‌ 15 ರಂದು ಸಂಜೆ 6 ಗಂಟೆಗೆ ನಾಡಿನ ಖ್ಯಾತ ಗಾಯಕಿ...

ಮಹದೇಶ್ವರರ ವಿಚಾರಧಾರೆಗಳನ್ನ ಅಳವಡಿಸಿಕೊಂಡರೆ ಶಾಂತಿ, ನೆಮ್ಮದಿಯ ಬದುಕು ಸಾಧ್ಯ – ಸಚಿವ ಡಾ. ಹೆಚ್. ಸಿ. ಮಹದೇವಪ್ಪ

0
ಮೈಸೂರು,ನವೆಂಬರ್, 14,2025 (www.justkannada.in): ನಾವು ದೇವರೆಂದು‌ ಪೂಜಿಸುತ್ತಿರುವ ಮಹದೇಶ್ವರ  ಅವರು ಹೇಳಿರುವ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಶಾಂತಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಎಲ್ಲರಲ್ಲೂ ಬರಬೇಕು ಎಂಬುದು...

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

0
ಬೆಂಗಳೂರು, ನವೆಂಬರ್ 14,2025 (www.justkannada.in):  ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ...

ಬಿಹಾರ ಚುನಾವಣಾ ಫಲಿತಾಂಶ: ಜನ ಕೊಟ್ಟ ತೀರ್ಪು ಒಪ್ಪಿಕೊಳ್ಳುತ್ತೇವೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜನವರಿ,14,2025 (www.justkannada.in):  ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಎನ್ ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದರೇ ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ನೆಲ ಕಚ್ಚಿದ್ದು, ಮುಖಭಂಗ ಅನುಭವಿಸಿದೆ. ಬಿಹಾರ ಚುನಾವಣೆ ಫಲಿತಾಂಶದ ...

ಬಿಹಾರದಲ್ಲಿ ನೆಲ ಕಚ್ಚಿದ ಕಾಂಗ್ರೆಸ್: NDA ಕೂಟಕ್ಕೆ ಅಭೂತಪೂರ್ವ ಗೆಲುವು

0
ಪಾಟ್ನಾ,ನವೆಂಬರ್,14,2025 (www.justkannada.in):  ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಕಾಂಗ್ರೆಸ್ ನೇತೃತ್ವದ ಮಹಾಘಟಬಂದನ್ ಗೆ ತೀವ್ರ ಮುಖಭಂಗವಾದರೆ ಬಿಜೆಪಿ, ಜೆಡಿಯು ನೇತೃತ್ವದ ಎನ್ ಡಿಎ ಅಭೂತ ಪೂರ್ವ ಗೆಲುವು ಸಾಧಿಸಿದೆ. ಚುನಾವಣಾ ಫಲಿತಾಂಶ...

ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ನಿರ್ಮಾತೃ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ನವೆಂಬರ್,14,2025 (www.justkannada.in): ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು  ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹಾರಲಾಲ್...

ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು ನವೆಂಬರ್,14,2025 (www.justkannada.in): ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ...

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಕರೆ

0
ಬೆಂಗಳೂರು, ನವೆಂಬರ್, 14,2025 (www.justkannada.in):  ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು. ಇಂದು ಕರ್ನಾಟಕ ರಾಜ್ಯ ಸಹಕಾರ  ಮಹಾಮಂಡಳ...