Home Blog Page 2910

‘ಕನ್ನಡಿಗ’ನಿಗೆ ಬುದ್ಧಿ ಹೇಳುವಂತೆ ಪೊಲೀಸರ ಮೊರೆ ಹೋದ ನಟಿ ಅನಿತಾ ಭಟ್!

0
ಬೆಂಗಳೂರು, ಸೆಪ್ಟೆಂಬರ್ 02, 2021 (www.justkannada.in): ನಟಿ ಅನಿತಾ ಭಟ್ ಸಾಮಾಜಿಕ ಜಾಲತಾಣ ಟ್ವಿಟ್ಟರ್'ನಲ್ಲಿ ಅವಾಚ್ಯ  ಪದಗಳನ್ನು ಬಳಸಿ ಕಾಮೆಂಟ್, ರೀ ಟ್ವೀಟ್ ಮಾಡುತ್ತಿರುವ ವ್ಯಕ್ತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು...

ನಾಲೆಯಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಕೊಲೆ ಮಾಡಿದ್ದ ಆರೋಪಿಯ ಬಂಧನ.

0
ಮೈಸೂರು,ಸೆಪ್ಟಂಬರ್,2,2021(www.justkannada.in): ನಾಲೆಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದ ಪ್ರಕರಣವನ್ನ ಮೈಸೂರಿನ ಟಿ ನರಸೀಪುರ ಪೊಲೀಸರು  ಭೇದಿಸಿದ್ದು ಮಹಿಳೆ ಕೊಲೆ ಮಾಡಿದ್ದ ಆರೋಪಿ ಬಂಧಿಸಿದ್ದಾರೆ. ಮಹೇಶ್ ಕುಮಾರ್ 23 ಬಂಧಿತ ಆರೋಪಿ. ಭಾಗ್ಯಲಕ್ಷ್ಮಿ ಟಿ ನರಸೀಪುರ ಮೂಗುರು...

ಥಿಯೇಟರ್’ನಲ್ಲಿ ಮತ್ತೆ ಟಗರು ನೋಡುವ ಅವಕಾಶ!

0
ಬೆಂಗಳೂರು, ಸೆಪ್ಟೆಂಬರ್ 02, 2021 (www.justkannada.in): ಶಿವರಾಜ್‌ಕುಮಾರ್‌ ಅಭಿನಯದ ಟಗರು ಚಿತ್ರ ಮತ್ತೆ ರಿಲೀಸ್ ಆಗುತ್ತಿದೆ. ಹೌದು. ಶಿವರಾಜ್‌ಕುಮಾರ್‌ ಅಭಿನಯದ ಟಗರು ಚಿತ್ರವನ್ನು ಮತ್ತೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಎಲ್ಲರಿಗೂ ಗೊತ್ತಿರುವಂತೆ 'ಕಡ್ಡಿಪುಡಿ'  ಬಳಿಕ ಶಿವರಾಜ್...

ಸುದೀಪ್ ಹುಟ್ಟುಹಬ್ಬಕ್ಕೆ ಆಡಿಯೋ ಬಯೋಗ್ರಫಿ ಮತ್ತು ಇ ಬುಕ್ ರಿಲೀಸ್

0
ಬೆಂಗಳೂರು, ಸೆಪ್ಟೆಂಬರ್ 02, 2021 (www.justkannada.in): ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಅಭಿನಯ ಚಕ್ರವರ್ತಿ ಸುದೀಪ್ ಅವರ  ಬಯೋಗ್ರಫಿ ಆಡಿಯೋ ಮತ್ತು ಇ ಬುಕ್ ಆಗಿ ಅವರ ಹುಟ್ಟು ಹಬ್ಬದಂದು ಬಿಡುಗಡೆ ಆಗುತ್ತಿದೆ. ಪತ್ರಕರ್ತ...

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಒಂದೇ ದಿನದಲ್ಲಿ ಹೊಸದಾಗಿ 47,092 ಕೋವಿಡ್ ಪ್ರಕರಣ ಪತ್ತೆ.

0
ನವದೆಹಲಿ,ಸೆಪ್ಟಂಬರ್,2,2021(www.justkannada.in):  ದೇಶದಲ್ಲಿ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ನಡುವೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೌದು ಇದೀಗ ಮತ್ತೆ ಒಂದೇ ದಿನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 47...

ಸೈಬರ್ ಭದ್ರತೆ ಈಗ ಜಾಗತಿಕ ಅಗತ್ಯ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

0
ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುತ್ತಿರುವ ರಾಜ್ಯ ಸರಕಾರವು ಸೈಬರ್ ಭದ್ರತೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ನಗರದ ಸರಕಾರಿ...

ಗ್ಯಾಂಗ್ ರೇಪ್ ಪ್ರಕರಣ ಗಂಭೀರವಾಗಿ ಪರಿಗಣಿಸಿಲ್ಲ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ, ಪೊಲೀಸರು ವಿಫಲ -ಮಾಜಿ ಸಿಎಂ ಸಿದ್ಧರಾಮಯ್ಯ...

0
ಮೈಸೂರು,ಸೆಪ್ಟಂಬರ್ ,1,2021(www.justkannada.in):  ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿಲ್ಲ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಮತ್ತು ಪೊಲೀಸರು ವಿಫಲರಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...

ಹೊರಗುತ್ತಿಗೆ ಆಧಾರದ ಮೇಲೆ ನಿವೃತ್ತ ಅಧಿಕಾರಿಗಳನ್ನ ಪುನಃ ನೇಮಕ ಮಾಡುವುದನ್ನು ಸರ್ಕಾರ ಬಿಡಲಿ: ರಾಜ್ಯ ಸಚಿವಾಲಯದ ನೌಕರರ ಸಂಘ...

0
ಬೆಂಗಳೂರು,ಸೆಪ್ಟಂಬರ್,1,2021(www.justkannada.in):  ಆಡಳಿತದಲ್ಲಿ ಸುಧಾರಣೆ ತರುತ್ತೇವೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ ಎನ್ನುವ ಸರ್ಕಾರ ಮೊದಲು ಸಚಿವಾಲಯದ ನೌಕರರಿಗೆ ನ್ಯಾಯ ಒದಗಿಸಲಿ, ನಿವೃತ್ತರಾದವರನ್ನು ಪುನಃ ಅದೇ ಜಾಗಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸುವುದನ್ನು ಬಿಡಲಿ...

ಪ್ರತಿ ಬುಧವಾರ 10 ಲಕ್ಷ ಲಸಿಕೆ ನೀಡುವ ಗುರಿ-ಆರೋಗ್ಯ ಸಚಿವ ಡಾ.ಕೆ.ಸುಧಾಕರ್

0
ಕೋಲಾರ,ಸೆಪ್ಟಂಬರ್,1,2021(www.justkannada.in):  ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸುತ್ತಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ...

ಘಟನಾ ಸ್ಥಳ ಪರಿಶೀಲನೆ ವೇಳೆ ಪೊಲೀಸರಿಗೆ ಪಾಠ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ.

0
ಮೈಸೂರು,ಸೆಪ್ಟಂಬರ್,1,2021(www.justkannada.in): ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪೊಲೀಸರಿಗೆ ಪಾಠ ಮಾಡಿದ ಪ್ರಸಂಗ ಕಂಡು ಬಂದಿತು. ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿದ ಮಾಜಿ...