Home Blog Page 2915

ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣ: ಸುಪಾರಿ ನೀಡಿದ್ದ ಆಭರಣದಂಗಡಿ ಮಾಲೀಕನ ಬಂಧನ.

0
ಮೈಸೂರು,ಆಗಸ್ಟ್,31,2021(www.justkannada.in):  ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಮತ್ತೊಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ಧ ಆರೋಪದಡಿ ಮಹದೇವಪುರದ ಬಾಲಾಜಿ ಬ್ಯಾಂಕರ್ಸ್‌ ಮಾಲೀಕ ಮಹೇಂದ್ರ ಎಂಬುವವರನ್ನ ಬಂಧಿಸಲಾಗಿದೆ.  ಇತ್ತೀಚೆಗೆ ಅಮೃತ್ ಗೋಲ್ಡ್ ಅಂಡ್ ಸಿಲ್ವರ್...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಸಕರೊಬ್ಬರ ಪುತ್ರ ಸೇರಿ 7 ಮಂದಿ ಸಾವು.

0
ಬೆಂಗಳೂರು, ಆಗಸ್ಟ್ 31,2021(www.justkannada.in):  ಬೆಂಗಳೂರಿನಲ್ಲಿ ತಡರಾತ್ರಿ  ಭೀಕರ ಅಪಘಾತ ಸಂಭವಿಸಿ ಶಾಸಕರೊಬ್ಬರ ಪುತ್ರ ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮುಂಜಾನೆ 1.45ರ  ವೇಳೆ ಈ...

ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ: ನಮ್ಮ ಪಕ್ಷ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದೆ- ರಾಜ್ಯ ಬಿಜೆಪಿ ಉಸ್ತುವಾರಿ...

0
ಮೈಸೂರು,ಆಗಸ್ಟ್,31,2021(www.justkannada.in):  ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್  ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು  ರಾಜ್ಯ...

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ; ಇದು ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ – ಉನ್ನತ ಶಿಕ್ಷಣ ಸಚಿವ...

0
ಮಂಗಳೂರು,ಆಗಸ್ಟ್,30,2021(www.justkannada.in):  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶ ಅಭಿವೃದ್ಧಿಗೆ ಪೂರಕವಾಗಿದ್ದರೂ ಇದರ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಕಿವಿಗೊಡುವ ಅಗತ್ಯವಿಲ್ಲ. ಸರಕಾರ ಕಲಿಕೆಯಲ್ಲಿ ಸುಧಾರಣೆ ತರುತ್ತಿದೆ ಎಂದು...

ರಾಜ್ಯದಲ್ಲಿ 6 ರಿಂದ 8ನೇ ತರಗತಿ ಆರಂಭಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ.

0
ಬೆಂಗಳೂರು,ಆಗಸ್ಟ್,30,2021(www.justkannada.in):  ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸಿಎಂ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್,...

ಸೆ.7 ರಂದು ಮೈಸೂರು ವಿಶ್ವವಿದ್ಯಾನಿಲಯದ 101ನೇ ವಾರ್ಷಿಕ ಘಟಕೋತ್ಸವ  

0
  ಮೈಸೂರು,ಆಗಸ್ಟ್,30,2021(www.justkannada.in) ಮೈಸೂರು ವಿಶ್ವವಿದ್ಯಾನಿಲಯದ 101ನೇ ವಾರ್ಷಿಕ ಘಟಕೋತ್ಸವವನ್ನು ದಿನಾಂಕ: 07.09.2021ರ ಮ೦ಗಳವಾರ ಬೆಳಿಗ್ಗೆ 10.30 ಘಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯದ ರಾಜ್ಯಪಾಲರು ಕುಲಾಧಿಪತಿಗಳು  ಥಾವರ್ ಚಂದ್ ಗೆಹೋಟ್ ಅವರು,...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು.

0
ಮೈಸೂರು,ಆಗಸ್ಟ್,30,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸಿದರು. ಮೈಸೂರಿನ ಹೊರವಲಯದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ...

6 ರಿಂದ 8ನೇ ತರಗತಿ ಆರಂಭದ ಬಗ್ಗೆ ಮಾತುಕತೆ ನಡಸಿದ್ದೇವೆ- ಸಚಿವ ಡಾ.ಕೆ.ಸುಧಾಕರ್.

0
  ಬೆಂಗಳೂರು,ಆಗಸ್ಟ್,30,2021(www.justkannada.in):  ರಾಜ್ಯದಲ್ಲಿ 6 ರಿಂದ 8ನೇ ತರಗತಿ ಆರಂಭದ ಬಗ್ಗೆ ಮಾತುಕತೆ ನಡೆಸಿದ್ದೇವೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 6 ರಿಂದ 8ನೇ ತರಗತಿ ಶಾಲೆಗಳ ಆರಂಭ...

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಬಂಗಾರ ಗೆದ್ಧು ವಿಶ್ವದಾಖಲೆ ನಿರ್ಮಿಸಿದ ಸುಮಿತ್ ಅಂಟಿಲ್.

0
ಟೋಕಿಯೋ,ಆಗಸ್ಟ್,30,2021(www.justkannada.in):  ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ಇದೀಗ ಮತ್ತೊಂದು ಚಿನ್ನದ ಪದಕವನ್ನ ತನ್ನದಾಗಿಸಿಕೊಂಡಿದೆ ಜಾವೆಲಿನ್ ಥ್ರೋನಲ್ಲಿ . ಸುಮಿತ್ ಆಂಟಿಲ್  ಬಂಗಾರ ಪದಕ ಗೆದ್ದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಜಾವೆಲಿನ್...