ರಾಜೀನಾಮೆ ನೀಡುವಾಗ ಬಿಎಸ್ವೈ ಕಣ್ಣೀರು ಸುರಿಸಿದ್ದೇಕೆ ಎಂಬ ಕಥೆ ನಮಗೆ ಗೊತ್ತು ಎಂದಿದ್ದೇಕೆ ಡಿಕೆಶಿ !?
ಬೆಂಗಳೂರು, ಆಗಸ್ಟ್, 29, 2021 (www.justkannada.in): ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಬಿಎಸ್ವೈ ಕಣ್ಣೀರಿಟ್ಟದ್ದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಅಧಿಕಾರ ತ್ಯಾಗ ಮಾಡುವಾಗ...
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ದೂರು ಕೊಡದಿರುವುದೇ ಅತ್ಯಾಚಾರಿಗಳಿಗೆ ಪ್ಲಸ್ ಪಾಯಿಂಟ್ !
ಬೆಂಗಳೂರು, ಆಗಸ್ಟ್, 29, 2021 (www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಕಿರಾತಕರು ಬಾಯ್ಬಿಟ್ಟರು ಪೊಲೀಸರೆ ಶಾಕ್ ಆಗುವ ವಿಚಾರ ಬೆಳಕಿಗೆ ಬಂದಿದೆ.
ಹಿಂದಿನ ಪ್ರಕರಣದಲ್ಲಿ ಪೊಲೀಸರಿಗೆ ದೂರು...
‘ಅಂತರಾಷ್ಟ್ರೀಯ ವಿಮಾನ’ಗಳ ಸಂಚಾರ ನಿಷೇಧ ಸೆಪ್ಟೆಂಬರ್ 30ರವರೆಗೂ ವಿಸ್ತರಣೆ
ಬೆಂಗಳೂರು, ಆಗಸ್ಟ್, 29, 2021 (www.justkannada.in): ಭಾರತದಿಂದ ಹೊರಡುವ ಮತ್ತು ಆಗಮಿಸುವಂತ ಅಂತಾರಾಷ್ಟ್ರೀಯ ನಿಗದಿತ ವಾಣಿಜ್ಯ ಪ್ರಯಾಣಿಕರ ವಿಮಾನಗಳ ಮೇಲಿನ ಅಮಾನತನ್ನು ಸರ್ಕಾರ ಭಾನುವಾರ (ಆಗಸ್ಟ್ 29) ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ...
ಮೈಸೂರು ಯುವ ಬಳಗದಿಂದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಜನ್ಮದಿನೋತ್ಸವ ಆಚರಣೆ
ಮೈಸೂರು, ಆಗಸ್ಟ್, 29, 2021 (www.justkannada.in): ಮೈಸೂರು ಯುವ ಬಳಗ ವತಿಯಿಂದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ರವರ ಜನ್ಮದಿನೋತ್ಸವದ ಅಂಗವಾಗಿ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನ ವನದಲ್ಲಿ ವಿವಿಧ ಜಾತಿಯ...
ಎನ್’ಕೌಂಟರ್ ಹೆಸರಲ್ಲಿ ಅತ್ಯಾಚಾರ ಆರೋಪಿಗಳ ಹತ್ಯೆ: ಅಂತೆಕಂತೆಗಳಿಗೆ ಸ್ಪಷ್ಟನೆ ನೀಡಿ, ಇಂತಹ ಕೃತ್ಯಕ್ಕಿಳಿಯಬೇಡಿ
ಮೈಸೂರು, ಆಗಸ್ಟ್, 29, 2021 (www.justkannada.in): ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಬಹುದೆಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದೆ. ಪೊಲೀಸ್ ಇಲಾಖೆ ಇಂತಹ ನಿರ್ಧಾರ ತೆಗೆದುಕೊಳ್ಳದಂತೆ...
ಕಾಬೂಲ್ ವಿಮಾನ ನಿಲ್ದಾಣ ಬಂದ್ ಮಾಡಿದ ತಾಲೀಬಾನ್ ಉಗ್ರ ಸಂಘಟನೆ
ಬೆಂಗಳೂರು, ಆಗಸ್ಟ್, 29, 2021 (www.justkannada.in): ದೇಶ ತೊರೆಯಲು ಮುಂದಾಗುವ ಬೃಹತ್ ಪ್ರಮಾಣದ ಜನಸಂಖ್ಯೆಯನ್ನು ನಿಯಂತ್ರಿಸಲು ತಾಲೀಬಾನ್ ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಿದೆ.
ಹೌದು. ತಾಲೀಬಾನ್ ಉಗ್ರ ಸಂಘಟನೆ ಆ.29 ರಂದು ಕಾಬೂಲ್ ವಿಮಾನ ನಿಲ್ದಾಣವನ್ನು...
ಮನದಾಳದ ಮಾತುಗಳನ್ನು ಹಂಚಿಕೊಂಡ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಭವೀನಾಬೆನ್
ಬೆಂಗಳೂರು, ಆಗಸ್ಟ್, 29, 2021 (www.justkannada.in): ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ...
ಕೊರೊನಾ ಲಸಿಕೆ ಪಡೆದಿದ್ದೇವೆಂದು ಮೈಮರೆಯೋದು ಬೇಡ: ಮನ್ ಕಿ ಬಾತ್’ನಲ್ಲಿ ಪ್ರಧಾನಿ ಕಿವಿಮಾತು
ಬೆಂಗಳೂರು, ಆಗಸ್ಟ್, 29, 2021 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
ಯುವ ಪೀಳಿಗೆ ದೊಡ್ಡ ಬದಲಾವಣೆಗೆ ಸಾಕ್ಷಿಯಾಗಿದೆ. ಇಂದಿನ ಯುವ ಮನಸ್ಸು ಹಳೆಯ...
ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ
ಬೆಂಗಳೂರು, ಆಗಸ್ಟ್, 29, 2021 (www.justkannada.in): ನಮ್ಮ ಮೆಟ್ರೊ 2ನೇ ಹಂತದ ಮೈಸೂರು ರಸ್ತೆಯ ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಇಂದು ಹಸಿರು ನಿಶಾನೆ ಸಿಕ್ಕಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್...
ಪ್ರಾಥಮಿಕ ಶಾಲೆ ಆರಂಭ: ನಾಳೆ (ಆ.30) ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ
ಬೆಂಗಳೂರು, ಆಗಸ್ಟ್, 29, 2021 (www.justkannada.in): ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಶಾಲೆ ಆರಂಭದ ಕುರಿತಂತೆ ನಾಳೆ ನಿರ್ಧರವಾಗುವ ಸಾಧ್ಯತೆ ಇದೆ.
ಶಾಲೆ ಆರಂಭ ಸಂಬಂಧ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ...



