ಹಾಸನ : 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವ ಸಂಪುಟ ಅನುಮೋದನೆ.
ಬೆಂಗಳೂರು, ನ.೧೩,೨೦೨೫: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಸಚಿವ ಸಂಪುಟದ ಅನುಮೋದನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ...
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ.
ಬೆಂಗಳೂರು, ನ.೧೩, ೨೦೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು..
ಸಚಿವ ಸಂಪುಟದ ಉಪಸಮಿತಿಗಳು ಆರು ತಿಂಗಳ ಅವಧಿ ಮೀರಿ ವರದಿಯನ್ನು ಸಲ್ಲಿಸಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ನಡೆದಿರುವ...
ಕಾರು ಸ್ಪೋಟ ಕೇಸ್: ಒಗ್ಗಟ್ಟು ಪ್ರದರ್ಶಿಸುವ ವೇಳೆ ‘ಕೈ’ ನಾಯಕರಿಂದ ಮನಬಂದಂತೆ ಮಾತು- ಬಿವೈ ವಿಜಯೇಂದ್ರ ಕಿಡಿ
ಶಿವಮೊಗ್ಗ,ನವೆಂಬರ್,13,2025 (www.justkannada.in): ನವದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕತ್ತು. ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಇಂದು...
ತೀವ್ರಗೊಂಡ ಹೋರಾಟ: ಕಬ್ಬು ತುಂಬಿದ ಟ್ರ್ಯಾಕ್ಟರ್ ಉರುಳಿಸಿ ಬೆಂಕಿ ಹಚ್ಚಿದ ರೈತರು
ಬಾಗಲಕೋಟೆ,ನವೆಂಬರ್,13,2025 (www.justkannada.in): ಪ್ರತಿ ಟನ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ.
ಬಾಗಲಕೋಟೆಯ ಮಹಾಲಿಂಗಾಪುರದ ಬಳಿ ಕಬ್ಬಿನ ಕಾರ್ಖಾನೆಗೆ ತೆರಳುತ್ತಿದ್ದ ಕಬ್ಬು...
ಮೇಕೆದಾಟು ಯೋಜನೆ: ಕಾನೂನು ಹೋರಾಟದಲ್ಲಿ ನ್ಯಾಯ- ಡಿಸಿಎಂ ಡಿಕೆಶಿ ಸಂತಸ
ಬೆಂಗಳೂರು,ನವೆಂಬರ್,13,2025 (www.justkannada.in): ಮೇಕೆದಾಟು ಯೋಜನೆಗೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾನೂನು ಹೋರಾಟದಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ...
ಪತ್ರಿಕಾ ವಿತರಕರಿಗೆ ತಂಗುದಾಣ ನಿರ್ಮಿಸಲು ಕ್ರಮ- MLC ಕೆ.ಶಿವಕುಮಾರ್
ಮೈಸೂರು,ನವೆಂಬರ್,13,2025 (www.justkannada.in): ಪ್ರತಿನಿತ್ಯ ಮುಂಜಾನೆ ಹಾಗೂ ಸಂಜೆ ಶ್ರದ್ಧೆ ಹಾಗೂ ನಿಷ್ಠೆಯಿಂದ ಮನೆ ಮನೆಗಳಿಗೆ ಪತ್ರಿಕೆ ವಿತರಣೆ ಮಾಡುವ ಪತ್ರಿಕಾ ವಿತರಕರ ಸುರಕ್ಷತೆ ದೃಷ್ಟಿಯಿಂದ ನಗರದಲ್ಲಿ ತಂಗುದಾಣ ನಿರ್ಮಿಸಲು ಕ್ರಮವಹಿಸಲಾಗುವುದು ಎಂದು ವಿಧಾನ...
ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ: ನಾಲ್ವರ ವಿರುದ್ದ FIR ದಾಖಲು
ಮೈಸೂರು, ನವೆಂಬರ್,13,2025 (www.justkannada.in): ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.
ಟಿ.ನರಸೀಪುರದ ನಿವಾಸಿ ಗಮಹದೇವಸ್ವಾಮಿ ಗಾಯಗೊಂಡ ಕೂಲಿ ಕಾರ್ಮಿಕ. ಈ ಸಂಬಂಧ ಸುರಕ್ಷತಾ ಕ್ರಮ ಅನುಸರಿಸದ...
CESC: ಕಿರಿಯ ಪವರ್ ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಮೈಸೂರು, ನವೆಂಬರ್, 13, 2025 (www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ಸೈಟ್) ದಲ್ಲಿ ಪ್ರಕಟಿಸಲಾಗಿದೆ.
14-10-2024ರ ಉದ್ಯೋಗ...
ನಾಲ್ಕು ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಶಿಫಾರಸು
ಬೆಂಗಳೂರು,ನವೆಂಬರ್,13,2025 (www.justkannada.in): ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ...
ಮೈಸೂರು ವಿವಿ: ಮೃತ ಭದ್ರತಾ ಸಿಬ್ಬಂದಿಗೆ ತುರ್ತು ಸೌಲಭ್ಯಕ್ಕೆ ಪತ್ರ: ಹಿಂದಿನ ಕಾರ್ಮಿಕರೇ ಮುಂದುವರಿಕೆ
ಮೈಸೂರು,ನವೆಂಬರ್,13,2025 (www.justkannada.in): ಕಳೆದ ಎರಡು ದಿನದ ಹಿಂದೆ ಮೈಸೂರು ವಿವಿಯ ಭದ್ರತಾ ಕಾರ್ಮಿಕ ಸಂಜಯ್ ಕುಮಾರ್ ಕರ್ತವ್ಯದ ವೇಳೆ ಸಾವನ್ನಪ್ಪಿದ ವಿಚಾರ ಮತ್ತು ಭದ್ರತಾ ಸಿಬ್ಬಂದಿಯ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ವಿವಿ...













