Home Blog Page 2931

ಮೈಸೂರು ಮೇಯರ್ ಗಾದಿ ಹಿಡಿಯುವ ವಿಶ್ವಾಸದಲ್ಲಿ ಕೇಸರಿ ಪಾಳೆಯ: ಸದಸ್ಯರು, ಶಾಸಕರಿಗೆ ವಿಪ್ ಜಾರಿ.

0
ಮೈಸೂರು,ಆಗಸ್ಟ್,25,2021(www.justkannada.in):  ಇಂದು ನಡೆಯುವ ಮೈಸೂರು ಪಾಲಿಕೆ ಮೇಯರ್ ಚುನಾವಣೆ ತೀವ್ರ ಕುತೂಹಲ ಕೆರಳಿಸಿದ್ದು, ಈ ಮಧ್ಯೆ ಬಿಜೆಪಿ ಪಾಳಯ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದೆ. ಬಿಜೆಪಿ ಕಚೇರಿಯಲ್ಲಿ ಇಂದು ಪಾಲಿಕೆ ಸದಸ್ಯರ ತುರ್ತು ಸಭೆ...

ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ ರಚಿತಾ ರಾಮ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ...

ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಜಯ್ ರಾವ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ನಟ ಅಜಯ್ ರಾವ್ ಈಗ ಬಂಧನ ವಾರಂಟ್ ಭೀತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಫೈಟರ್ ವಿವೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್...

ಕಿಚ್ಚನ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ದೇಶಕ ವೆಂಕಟ್ ಪ್ರಭು ಆ್ಯಕ್ಸನ್ ಕಟ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಕಿಚ್ಚನ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಇದಕ್ಕೆ ಉತ್ತರ ಸಿಕ್ಕಿದೆ. ತಮಿಳಿನ ಖ್ಯಾತ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ತಮಿಳು ನಿರ್ದೇಶಕ ವೆಂಕಟ್...

ಕ್ರಿಕೆಟ್: ಲೀಡ್ಸ್’ನಲ್ಲೂ ಟೀಂ ಇಂಡಿಯಾ ಕಾಡಲಿದೆಯೇ ಮಳೆ ?!

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಭಾರತ-ಇಂಗ್ಲೆಂಡ್ 3ನೇ ಟೆಸ್ಟ್'ನಲ್ಲೂ ವರುಣನ ಅವಕೃಪೆ ಕಾಡುವ ಸಾಧ್ಯತೆ ಇದೆ. ಈ ಪಂದ್ಯದಲ್ಲೂ ಮೊದಲ ದಿನ ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲ...

ದೇಶದಲ್ಲಿ ಕೊರೋನ ಏರಿಳಿಕೆ: ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಸೋಂಕು ದೃಢ

0
ನವದೆಹಲಿ,ಆಗಸ್ಟ್,25,2021(www.justkannada.in):   ದೇಶದಲ್ಲಿ ನಿನ್ನೆ ಕಡಿಮೆ ಪ್ರಮಾಣದಲ್ಲಿ ದೃಢವಾಗಿದ್ದ ಕೊರೋನಾ ಸೋಂಕಿನ  ಪ್ರಮಾಣ  ಇದೀಗ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ...

ಟೀಂ ಇಂಡಿಯಾ ಲಕ್ಕಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಇಂದಿನಿಂದ ಶುರು

0
ಬೆಂಗಳೂರು, ಆಗಸ್ಟ್ 25, 2021 (www.justkannada.in):  ಇಂದಿನಿಂದ ಲೀಡ್ಸ್ ನ ಹೆಡ್ಡಿಂಗ್ಲೇ ಮೈದಾನದಲ್ಲಿ ಗೆಲುವಿಗಾಗಿ ಭಾರತ-ಇಂಗ್ಲೆಂಡ್ ತಂಡಗಳು ಸೆಣೆಸಾಡಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಅಂದಹಾಗೆ ಈ...

ಇನ್’ಸ್ಟಾಗ್ರಾಂ ರೀಲ್’ನಲ್ಲಿ ವಾರ್ನರ್ ಬಳಸಿದ ಕನ್ನಡ ಹಾಡು ಕೇಳಿ ಕನ್ನಡಿಗರು ಫುಲ್ ಖುಷ್!

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಮಾಡಿದ ಇನ್ ಸ್ಟಾಗ್ರಾಂ ರೀಲ್ ಕನ್ನಡಿಗರ ಹೃದಯ ಗೆದ್ದಿದೆ! ಹೌದು. ವಾರ್ನರ್ ತಮ್ಮ ಮಗಳ ವೀಡಿಯೋ ಒಂದಕ್ಕೆ ಕನ್ನಡ ಹಾಡೊಂದನ್ನು ಬಳಸಿಕೊಂಡು ಇನ್‍ಸ್ಟಾಗ್ರಾಮ್...

ಹಳೆ ಕೋಚ್ ಮರೆಯದ ಚಿನ್ನದ ಹುಡುಗ ! ಕನ್ನಡಿಗ ಕಾಶೀನಾಥ್ ಮನೆಗೆ ಭೇಟಿ ಕೊಟ್ಟ ನೀರಜ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಒಲಂಪಿಕ್ ಚಿನ್ನದ ಹುಡುಗ ನೀರಜ್ ಚೋಪ್ರ ಅವರು ಕನ್ನಡಿಗ ಕಾಶೀನಾಥ್ ಮನೆಗೆ ಭೇಟಿ ನೀಡಿದ್ದಾರೆ. ಹೌದು. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿದ್ದ...