ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಮತ್ತೆ ಸಂಕಷ್ಟ: ಡ್ರಗ್ಸ್ ಸೇವಿಸಿರುವುದು ಎಫ್ ಎಸ್ ಎಲ್ ವರದಿಯಲ್ಲಿ ದೃಢ.
ಬೆಂಗಳೂರು,ಆಗಸ್ಟ್,24,2021(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಹೌದು, ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಡ್ರಗ್ಸ್ ಸೇವಿಸಿದ್ಧು...
ಬಿಡಿಎ ಕೇಂದ್ರ ಕಚೇರಿಯ ಆವರಣದಲ್ಲಿ ‘ಸಹಾಯ ಕೇಂದ್ರ’ ಆರಂಭ.
ಬೆಂಗಳೂರು,ಆಗಸ್ಟ್,24,2021(www.justkannada.in): ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯವು ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿಯ ಆವರಣದಲ್ಲಿ (ಗಾಜಿನ ಮನೆ) “ಸಹಾಯ ಕೇಂದ್ರ”ವನ್ನು...
ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎನ್.ನಾಗೇಶ್ ಆಯ್ಕೆ.
ಮೈಸೂರು,ಆಗಸ್ಟ್,23,2021(www.justkannada.in): ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎನ್.ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ನಂಜುಂಡೇಗೌಡ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ...
ದಾಖಲೆಗಳನ್ನು ಮುರಿದ ಯುವ ಕವಿಯತ್ರಿಯಿಂದ ಮುಂದುವರೆದ ಪ್ರಯತ್ನ.
ಬೆಂಗಳೂರು, ಆಗಸ್ಟ್ 23, 2021 (www.justkannada.in): ಕೋವಿಡ್ ಸಾಂಕ್ರಾಮಿಕ ಜಗತ್ತನ್ನು ಆವರಿಸಿ ಎಲ್ಲಾ ಕಡೆ ಭಯವನ್ನು ಸೃಷ್ಟಿಸಿದ ಸಮಯದಲ್ಲಿ, ೮ನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ನಗರದ ಓರ್ವ ವಿದ್ಯಾರ್ಥಿನಿ ತನ್ನ ಬೇಜಾರನ್ನು ಕಳೆಯಲು...
ಹಿಂದೂ ಧರ್ಮದ ಸುಧಾರಕ, ಕೇರಳ ರಾಜ್ಯದ ಬಸವಣ್ಣ ಶ್ರೀ ನಾರಯಣ ಗುರು- ಶಾಸಕ ಎಲ್. ನಾಗೇಂದ್ರ.
ಮೈಸೂರು,ಆಗಸ್ಟ್,23,2021(www.justkannada.in): ಬ್ರಹ್ಮ ಶ್ರೀ ನಾರಯಣ ಗುರು ಅವರ 167 ಜನ್ಮ ಜಯಂತಿಯನ್ನು ನಗರದ ಬಂಬೂ ಬಜಾರ್ ರಸ್ತೆಯಲ್ಲಿರುವ ನಾರಯಣ ಗುರು ರಸ್ತೆಯಲ್ಲಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ...
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ: ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು.
ಬೆಂಗಳೂರು,ಆಗಸ್ಟ್,23,2021(www.justkannada.in): ಇಡೀ ದೇಶದಲ್ಲಿಯೇ ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಸೋಮವಾರ ವಿಧ್ಯುಕ್ತವಾಗಿ ಜಾರಿಗೆ ತರಲಾಯಿತು. ಇದರೊಂದಿಗೆ ರಾಜ್ಯವು ಶೈಕ್ಷಣಿಕ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇರಿಸಿದಂತಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್...
ಆರ್.ಧೃವನಾರಾಯಣ್ ಹೇಳಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ.
ಮೈಸೂರು,ಆಗಸ್ಟ್,23,2021(www.justkannada.in): ಬಿಜೆಪಿ ಮತ್ತು ಆರ್ ಎಸ್ ಎಸ್ ತಾಲೀಬಾನ್ ಸಂಸ್ಕೃತಿಯವರು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್ ಹೇಳಿಕೆಯನ್ನ ಖಂಡಿಸಿ ಮೈಸೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನಾ ರ್ಯಾಲಿ ನಡೆಯಿತು. ಈ...
ಕೇಂದ್ರ ಸಚಿವರಿಗೆ ಕೋವಿಡ್ ರೂಲ್ಸ್ ಅನ್ವಯವಾಗುವುದಿಲ್ಲವೇ? ಜನಾಶೀರ್ವಾದ ಯಾತ್ರೆಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಿಡಿ.
ಬೆಂಗಳೂರು,ಆಗಸ್ಟ್,23,2021(www.justkannada.in): 'ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ.
ಕ್ವೀನ್ಸ್ ರಸ್ತೆಯ...
ಟೋಯಿಂಗ್ ವಾಹನಗಳು ಎಸ್‌ಒಪಿ ಅನುಸರಿಸುವುದು ಕಡ್ಡಾಯ: ಬೆಂಗಳೂರು ನಗರ ಪೊಲೀಸ್ ಆಯುಕ್ತ
ಬೆಂಗಳೂರು, ಆಗಸ್ಟ್ ೨೩, ೨೦೨೧ (www.justkannada.in): ನಿಮ್ಮ ವಾಹನವನ್ನು ಟೌ ಮಾಡಿಕೊಂಡು ಹೋಗುತ್ತಿರುವುದನ್ನು ನೋಡಿದರೆ ನಿಮ್ಮ ರಕ್ತ ಕುದಿಯುತ್ತದೆಯೇ? ಹಾಗಾದರೆ ನಿಮಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ...
MLA Ramdas responds to BJP MLC H. Vishwanath’s comments on own party over the...
Mysuru, August 23, 2021 (www.justkannada.in): MP Pratap Simha and BJP MLC H. Vishwanath had locked their horns over the Mysore-Bangalore 10-lane highway work credit....



