Home Blog Page 2937

ದಶಪಥ ಯೋಜನೆಯ ಕ್ರೆಡಿಟ್ ವಾರ್ ಮತ್ತು ಸ್ವಪಕ್ಷದ ವಿರುದ್ಧವೇ ಹೆಚ್.ವಿಶ್ವನಾಥ್ ಟೀಕೆ ಬಗ್ಗೆ ಶಾಸಕ ರಾಮದಾಸ್ ಪ್ರತಿಕ್ರಿಯಿಸಿದ್ದು ಹೀಗೆ.

0
ಮೈಸೂರು,ಆಗಸ್ಟ್,23,2021(www.justkannada.in): ದಶಪಥ ಯೋಜನೆ ಯಾರದ್ಧು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮತ್ತು ಎಂಎಲ್ ಸಿ ಹೆಚ್.ವಿಶ್ವನಾಥ್ ನಡುವೆ ಯೋಜನೆಯ ಕ್ರೆಡಿಟ್ ವಾರ್ ನಡೆದಿತ್ತು. ಈ ಕುರಿತು ಮಾತನಾಡಿ ಟಾಂಗ್ ನೀಡಿರುವ...

ಬಹಿರಂಗವಾಗಿ ಚರ್ಚೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ- ಸಚಿವ ಡಾ.ಕೆ.ಸುಧಾಕರ್.

0
ಚಿಕ್ಕಬಳ್ಳಾಪುರ,ಆಗಸ್ಟ್,23,2021(www.justkannada.in): ಬಹಿರಂಗವಾಗಿ ಚರ್ಚೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣದಲ್ಲಿ...

ಜೆಡಿಎಸ್ ಕಾರ್ಯಕರ್ತರ ವಿರುದ್ಧವೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗರಂ. ಕಾರಣವೇನು..?  

0
ಹುಬ್ಬಳ್ಳಿ,ಆಗಸ್ಟ್, 23,2021(www.justkannada.in): ಜೆಡಿಎಸ್ ಕಾರ್ಯಕರ್ತರ ವಿರುದ್ಧವೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಮ್ಮ ಕಾರ್ಯಕರ್ತರಲ್ಲಿ ಇಚ್ಛಾಶಕ್ತಿ ಕೊರತೆ ಇದೆ. ನಾನು...

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಆಗಸ್ಟ್,23,2021(www.justkannada.in): ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ ವಹಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಘ್ಪಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದೆ....

ವಿದ್ಯಾರ್ಥಿಗಳು ಅತ್ಯಂತ ಖುಷಿಯಿಂದ ಶಾಲೆಗೆ ಬಂದಿದ್ದಾರೆ: ಕಾಲೇಜಿಗೆ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿಕೆ.

0
ಬೆಂಗಳೂರು,ಆಗಸ್ಟ್,23,2021(www.justkannada.in):  ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಭೀತಿ ನಡುವೆಯೇ  ಇಂದಿನಿಂದ 9.10 ಮತ್ತು ಪಿಯು ತರಗತಿಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ  ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ...

ದೇಶದಲ್ಲಿ ಕೊರೋನಾ ಏರಿಳಿಕೆ:  ಒಂದೇ ದಿನ 25,072 ಕೋವಿಡ್‌ ಪ್ರಕರಣಗಳು ಪತ್ತೆ.

0
ನವದೆಹಲಿ.ಆಗಸ್ಟ್,23,2021(www.justkannada.in) ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆ ಅವಧಿಯಲ್ಲಿ  ಕೊರೋನಾಗೆ 389 ಮಂದಿ ಬಲಿಯಾಗಿದ್ದಾರೆ.ದೇಶದಲ್ಲಿ ಒಟ್ಟು...

‘ಬೆಳ್ಳಿ ಮಹೋತ್ಸವ’ದ ನೆಪದಲ್ಲಿ ಕೆಎಸ್ಒಯುವಿನಲ್ಲಿ ನಡೆಯುತ್ತಿದೆ ಅಕ್ರಮಗಳ ‘ಹಬ್ಬ’: ವಿಶ್ರಾಂತ ಕುಲಪತಿ ಆರೋಪ

0
ಮೈಸೂರು, ಆಗಸ್ಟ್ 22, 2021 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಯಬೇಕಿದೆ ಎಂದು ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡ ಒತ್ತಾಯಿಸಿದ್ದಾರೆ.  ಜತೆಗೆ ಈ ಕುರಿತು...

ಜೆಡಿಎಸ್ ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೆ ನೋಡಿ ಎಂದ ದೊಡ್ಡಗೌಡರು!

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಅಂತಾರೆ. 2023 ಕ್ಕೆ ಜೆಡಿಎಸ್ ಇರಲ್ಲ ಅಂತಾರೆ. ಹೀಗೆ ಯಾರ್ ಮಾತಾಡಿದ್ರು ಅಂತ ನಾನು ಮಾತಾಡೊಲ್ಲ. ಆದ್ರೆ ಹಾಗೆ ಹೇಳಿರೋರಿಗೆ ಎಚ್ಚರಿಕೆ...

ಪ್ರಜಾಪ್ರಭುತ್ವ ವ್ಯವಸ್ಥೆ ಹಳಿತಪ್ಪಿದೆ, ಪ್ರತಿಪಕ್ಷ-ಆಡಳಿತ ಪಕ್ಷಗಳ ತಿಕ್ಕಾಟಕ್ಕೆ ಸದನ ಬಲಿ: ಮಾಜಿ ಪ್ರಧಾನಿ ದೇವೇಗೌಡ ಬೇಸರ

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ಚಳಿಗಾಲದಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದೆ. ಮಾತಾಡಲು ಅವಕಾಶ ಸಿಗಬಹುದು ಎಂದು ಕೊನೆಯವರೆಗೂ ಕಾದೆ. ಆದರೆ ದುರಂತ ಅಧಿವೇಶನ ನಡೆಯಲು ಬಿಡಲಿಲ್ಲ.  ಆಳುವ ಪಕ್ಷ ಮತ್ತು ವಿಪಕ್ಷಗಳ ನಡುವಿನ ತಿಕ್ಕಾಟಕ್ಕೆ...

ಸಚಿವ ಮುನಿರತ್ನಗೆ ರಾಖಿ ಕಟ್ಟಿ ಶುಭ ಕೋರಿದ ಮಹಿಳಾ ಕಾರ್ಯಕರ್ತೆಯರು

0
ಬೆಂಗಳೂರು, ಆಗಸ್ಟ್ 22, 2021 (www.justkannada.in):ತೋಟಗಾರಿಕೆ ಹಾಗೂ ಯೋಜನಾ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ‌ ಅವರಿಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಕಾರ್ಯಕರ್ತರು ರಕ್ಷಾ ಬಂಧನ ಅಂಗವಾಗಿ ರಾಖಿ ಕಟ್ಟಿ ಸಿಹಿ‌...