ರಾಜ್ಯಪಾಲರ ಆದೇಶ ತಿರುಚಿದ ಆಸಿರೋಪದಡಿ ಮುಕ್ತ ವಿವಿ ಕುಲಪತಿ ವಿರುದ್ಧ ಕಾನೂನು ಹೋರಾಟ: ಕೆ.ಎಸ್.ಶಿವರಾಮು
ಮೈಸೂರು, ಆಗಸ್ಟ್ 22, 2021 (www.justkannada.in): ಕೆ.ಎಸ್.ಒ.ಯು 2012-13 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹೋರಾಟದ ಫಲವಾಗಿ ಕೆ.ಎಸ್.ಒ.ಯು ತನ್ನ ಆದೇಶವನ್ನ ಹಿಂಪಡೆದಿದೆ ಎಂದು...
ಸ್ವಪಕ್ಷದ ಜನಾಶೀರ್ವಾದ ಯಾತ್ರೆ ವಿರುದ್ಧವೇ ಎಂಎಲ್ಸಿ ವಿಶ್ವನಾಥ್ ಅಸಮಾಧಾನ
ಮೈಸೂರು, ಆಗಸ್ಟ್ 22, 2021 (www.justkannada.in): ಸ್ವಪಕ್ಷದ ಜನಾಶೀರ್ವಾದ ಯಾತ್ರೆ ವಿರುದ್ಧವೇ ಎಂಎಲ್ಸಿ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮದೇ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್, ಎಲ್ಲಾ ರಾಜಕೀಯ ಸಭೆ, ಸಮಾರಂಭ, ಮೆರವಣಿಗೆಗಳನ್ನ ಸ್ಥಗಿತಗೊಳಿಸಬೇಕು. ಕೋವಿಡ್ ಹರಡಲು...
ದಶಪಥ ಯೋಜನೆ ನಿಮ್ಮದಲ್ಲ ‘ಮಿಸ್ಟರ್ ಪ್ರತಾಪ್ ಸಿಂಹ’, ಸುಳ್ಳು ಹೇಳೋದು ಬಿಡಿ ಎಂದ ವಿಶ್ವನಾಥ್
ಮೈಸೂರು, ಆಗಸ್ಟ್ 22, 2021 (www.justkannada.in): ಮಿಸ್ಟರ್ ಪ್ರತಾಪ್ ಸಿಂಹ ದಶಪಥ ಯೋಜನೆ ನಿಮ್ಮದಲ್ಲ ಎಂದು ಮೈಸೂರಿನಲ್ಲಿ ಎಂಎಲ್‌ಸಿ ವಿಶ್ವನಾಥ್ ಹೇಳಿದರು.
ಇದು ನಾನು ಎಂಪಿ ಆಗಿದ್ದ ವೇಳೆ ಡಿಪಿಆರ್ ಆಗಿತ್ತು. ಆ ವೇಳೆ ನಾನು, ಧ್ರುವನಾರಾಯಣ್,...
ಶಾಲಾ-ಕಾಲೇಜು ಆರಂಭಿಸುವ ಸರಕಾರದ ನಿರ್ಧಾರಕ್ಕೆ ಎಚ್.ವಿಶ್ವನಾಥ್ ಮೆಚ್ಚುಗೆ
ಮೈಸೂರು, ಆಗಸ್ಟ್ 22, 2021 (www.justkannada.in): ನಾಳೆಯಿಂದ ಶಾಲಾ-ಕಾಲೇಜು ಆರಂಭ ಸ್ವಾಗತ ವಿಚಾರ. ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆದಿಯಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಬೆಳವಣಿಗೆ...
ನಕಲಿ ವ್ಯಕ್ತಿ, ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ಆಸ್ತಿ ಕಬಳಿಸಲು ಯತ್ನಿಸಿದವರು ಪೊಲೀಸರ ಬಲೆಗೆ
ಮೈಸೂರು, ಆಗಸ್ಟ್ 22, 2021 (www.justkannada.in): ಸತ್ತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯ ಜಮೀನು ಕಬಳಿಸುವ ಹುನ್ನಾರದಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ನಕಲಿ ವ್ಯಕ್ತಿ ಹಾಗೂ ದಾಖಲೆಗಳನ್ನ ಸೃಷ್ಟಿಸಿ ಆಸ್ತಿಯನ್ನ ಕಬಳಿಸಿದ...
ಕೃಷ್ಣಮೂರ್ತಿಪುರಂ ರಾಮಮಂದಿರದಲ್ಲಿ ಸಾಮೂಹಿಕವಾಗಿ ಗಾಯತ್ರಿ ಜಪ, ಸಂಧ್ಯಾವಂದನೆ
ಬೆಂಗಳೂರು, ಆಗಸ್ಟ್ 22, 2021 (www.justkannada.in): ಹೆಬ್ಬಾರ್ ಶ್ರೀ ವೈಷ್ಣವಸಭಾ ವತಿಯಿಂದ ಕೃಷ್ಣಮೂರ್ತಿಪುರಂ ಶ್ರೀ ರಾಮಮಂದಿರದಲ್ಲಿ ಯಜುರ್ವೇದದ ಯಜುರ್ ಉಪಾಕರ್ಮವನ್ನು ಸಾಮೂಹಿಕವಾಗಿ ಬ್ರಾಹ್ಮಣರು ಯಜ್ಞೋಪವೀತಂ ಜನಿವಾರ ಬದಲಾಯಿಸಿಕೊಂಡು ಸಂಧ್ಯಾವಂದನೆ, ಗಾಯತ್ರಿ ಜಪ, ಹೋಮ...
ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಆಗಸ್ಟ್ 29ರಂದು ಚಾಲನೆ
ಬೆಂಗಳೂರು, ಆಗಸ್ಟ್ 22, 2021 (www.justkannada.in): ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಆಗಸ್ಟ್ 29ರಂದು ಚಾಲನೆ ಸಿಗಲಿದೆ.
ಹೌದು. ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗ ಮೆಟ್ರೋ ಸಂಚಾರ ಆಗಸ್ಟ್ 29ರಂದು ಲೋಕಾರ್ಪಣೆಯಾಗಲಿದೆ.
ಒಟ್ಟು...
ಇಂದು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ
ಮೈಸೂರು, ಆಗಸ್ಟ್ 22, 2021 (www.justkannada.in): ಇಂದು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯುತ್ತಿದೆ.
ವೀಕೆಂಡ್ ಕರ್ಪ್ಯೂ ಮೈಸೂರಿನಲ್ಲೂ ಪರೀಕ್ಷೆ...
ಹೆದರಿಕೆ ಇಲ್ಲದೇ ಶಾಲೆಗೆ ಬನ್ನಿ ಮಕ್ಕಳೇ… ಸಿಎಂ ಬಸವರಾಜ ಬೊಮ್ಮಾಯಿ ಮನವಿ
ಬೆಂಗಳೂರು, ಆಗಸ್ಟ್ 22, 2021 (www.justkannada.in): ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋರಿದ್ದಾರೆ.
ಲೆ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ...



