Home Blog Page 2939

ಪೆಟ್ರೋಲ್ ಬೆಲೆ ಕಡಿಮೆ ಆಯ್ತು! ಅದೂ ಲೀಟರ್’ಗೆ ಬರೋಬ್ಬರಿ 20 ಪೈಸೆ!!

0
ಬೆಂಗಳೂರು, ಆಗಸ್ಟ್ 22, 2021 (www.justkannada.in):  ಸಾಕಷ್ಟು ತಿಂಗಳ ಬಳಿಕ ಇಂದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ! ಭಾನುವಾರ ಪೆಟ್ರೋಲ್ ಬೆಲೆ ಲೀಟರ್ಗೆ 15 ರಿಂದ 20...

ಮಕ್ಕಳಿಗೆ ನೋವಾಗದಂತೆ ಮೂರು ಡೋಸ್ ಕೋವಿಡ್ ಲಸಿಕೆ ನೀಡಲು ಸಿದ್ಧತೆ

0
ಬೆಂಗಳೂರು, ಆಗಸ್ಟ್ 22, 2021 (www.justkannada.in): 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮೊದಲ ಕೋವಿಡ್ ಲಸಿಕೆ ಝೈಕೋವ್ ಡಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತೀಯ ಔಷಧಿ ನಿಯಂತ್ರಣ ಸಂಸ್ಥೆಯು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸ್ವದೇಶಿ...

ತವರಿಗೆ ಬಂದ ಭಾರತೀಯರು: ಆಫ್ಘಾನಿಸ್ತಾನದಿಂದ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ಆಫ್ಘಾನಿಸ್ತಾನದಿಂದ ಭಾರತೀಯ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ ಭರದಿಂದ ಸಾಗಿದೆ. 87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ. ಏರ್‌ ಇಂಡಿಯಾ 1956 ವಿಮಾನದಲ್ಲಿ 87 ಭಾರತೀಯರು...

ದೇಶದ ಜನತೆಗೆ ಮೋದಿ ಸೇರಿದಂತೆ ಗಣ್ಯರಿಂದ ರಕ್ಷಾ ಬಂಧನದ ಶುಭಾಶಯ

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಅಮಿತ್ ಶಾ ಸೇರಿದಂತೆ ಗಣ್ಯರು...

‘ಕೈ-ದಳ’ ಭಾಯಿಭಾಯಿ!? ಮೈಸೂರು ಮಹಾನಗರ ಪಾಲಿಕೆಗೆ ಮತ್ತೆ ಜೆಡಿಎಸ್ ಮೇಯರ್ ?

0
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಶುರುವಾಗಿದೆ. ಜಿಡಿಎಸ್ ಗೆ ಮೇಯರ್ ಸ್ಥಾನಕ್ಕೆ ಜೆಡಿಎಸ್ ಪಾಲಿಕೆ ಸದಸ್ಯರ ಪಟ್ಟು ಹಿಡಿದಿದ್ದಾರೆ. ಬಹುತೇಕ ಪಾಲಿಕೆ ಸದಸ್ಯರು ಕಾಂಗ್ರೆಸ್ ಜೊತೆ ಮೈತ್ರಿ ಎಂದಿನಂತೆ...

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 36ರ ಉಪ ಚುನಾವಣೆ: ಸದ್ಯ ಕೇವಲ ಒಂದೇ ನಾಮಪತ್ರ ಸಲ್ಲಿಕೆ

0
ಮೈಸೂರು, ಆಗಸ್ಟ್ 22, 2021 (www.justkannada.in): ಮೈಸೂರು ಮಹಾನಗರಪಾಲಿಕೆ ವಾರ್ಡ್ ನಂ 36ರ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳು ಆಸಕ್ತಿ ತೋರುತ್ತಿಲ್ಲ. ಇಲ್ಲಿಯವರೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಸಲು ಒಂದೇ...

ನಾಳೆಯಿಂದ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಪುನಾರಂಭ

0
ಮೈಸೂರು, ಆಗಸ್ಟ್ 22, 2021 (www.justkannada.in): ನಾಳೆಯಿಂದ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಪುನಾರಂಭವಾಗಲಿವೆ. ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳ ಬಾಗಿಲು ಮತ್ತೆ ತೆರೆಯಲಿದೆ. ನಾಳೆಯಿಂದ 9, 10 ರಿಂದ...

ಕರ್ನಾಟಕದಲ್ಲಿ ಕೋವಿಡ್ ಲಸಿಕೆ ಪಡೆದ 13,768 ಮಂದಿಗೆ ಮತ್ತೆ ಸೋಂಕು

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ಕರ್ನಾಟಕದಲ್ಲಿ ಕೋವಿಡ್ ಲಸಿಕೆ ಪಡೆದ ಒಟ್ಟು 13,768 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಂಕಿ ಅಂಶಗಳು ಈ ವಿಷಯವನ್ನು ಖಚಿತ ಪಡಿಸಿವೆ. ಲಸಿಕೆ ಪಡೆದ ಒಟ್ಟು ಸೋಂಕಿತರ ಪೈಕಿ...

ಕೊರೊನಾ ಮೀಟರ್: ದೇಶದಲ್ಲಿ 30,948 ಹೊಸ ಕೋವಿಡ್‌ ಪ್ರಕರಣ

0
ಬೆಂಗಳೂರು, ಆಗಸ್ಟ್ 22, 2021 (www.justkannada.in): ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಈ ಮೂಲಕ  ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,24,234ಕ್ಕೆ...

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಾಹಿತಿಗಳ ಮೆಚ್ಚುಗೆ: ಮೇಲಿಂದ‌ ಮೇಲೆ ಬದಲಾಣೆಗೆ ಒತ್ತಾಯ.

0
ಧಾರವಾಡ,21,2021(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಶನಿವಾರ ಇಲ್ಲಿನ ಸಾಹಿತ್ಯ ವಲಯದ ಪ್ರಮುಖರ ಜತೆ ಮಹತ್ವದ ಸಂವಾದ ನಡೆಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ...