Home Blog Page 294

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

0
ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ  ಡಾ.ಈ.ಸಿ.ನಿಂಗರಾಜ್ ಗೌಡರನ್ನ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೇಮಿಸಿದ್ದಾರೆ. ಡಾ.ಈ.ಸಿ.ನಿಂಗರಾಜ್ ಗೌಡ ಅವರು...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

0
ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ ಒಂದು ಹೆಣ್ಣು ಕುದುರೆಗೆ ಕೃತಕ ಕಾಲು ಜೋಡಣೆ ಮಾಡಲಾಗಿದ್ದು ಹೊಸ ಕಾಲಿನೊಂದಿಗೆ ಕುದುರೆಯು ನಿಧಾನವಾಗಿ ನಡೆಯಲು ಕಲಿಯುತ್ತಿದೆ. ಹೌದು,  ಎರಡು ತಿಂಗಳ...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

0
ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಎಸ್ ಸಿ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ. ಕೆಎಎಸ್ ಮುಖ್ಯ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

0
ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಆಹಾರ ಇಲಾಖೆ ಸಚಿವ  ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರ,  ಡಿಕೆ ಶಿವಕುಮಾರ್ ಹೇಳಿರೋದು ಸರಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

0
ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದ್ದು ಕೆಎಎಸ್  ಮುಖ್ಯಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಅಪಸ್ವರ ಎದ್ದಿದೆ. ಈ ಮೂಲಕ ಕೆಪಿಎಸ್ ಸಿಯಲ್ಲಿ ಮತ್ತೆ ಹಗರಣದ...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

0
ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

0
ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

0
ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ  ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ದುರ್ಘಟನೆ ಸಂಭವಿಸಿದೆ.   ಬೆಂಗಳೂರು ಮೂಲದ ಮೋಹನ್...