ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೊ ಕಾರಿಡಾರ್ ಯೋಜನೆಗೆ ಎಡಿಬಿಯಿಂದ 500 ಮಿಲಿಯನ್ ಡಾಲರ್ ಗಳ ಸಾಲ ಪಡೆದ...
ಬೆಂಗಳೂರು, ಆಗಸ್ಟ್ 21, 2021 (www.justkannada.in): ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮೆಟ್ರೊ ಕಾರಿಡಾರ್ ಯೋಜನೆ ಸಾಕಾರಕ್ಕಾಗಿ ಏಷನ್ ಡೆವೆಲಪ್ ಮೆಂಟ್ ಬ್ಯಾಂಕ್...
ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ: ಯುವ ಉದ್ಯಮಿಗಳಿಗೆ ನೆರವು,ಪ್ರೋತ್ಸಾಹ- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್.
ಧಾರವಾಡ,ಆಗಸ್ಟ್,21,2021(www.justkannada.in): ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ ,ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ. ಮುದ್ರಾ,ಜೀವನೋಪಾಯ ಯೋಜನೆಗಳಡಿ ಆರ್ಥಿಕ ನೆರವು ನೀಡಲಾಗುತ್ತಿದೆ. ಕೌಶಲ್ಯಾಭಿವೃದ್ಧಿಪಡಿಸಿಕೊಂಡು ಯಶಸ್ಸು ಸಾಧಿಸಬಹುದು.ದೇಶದಲ್ಲಿ ಕರ್ನಾಟಕವೇ ಮೊದಲು ನೂತನ...
ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರ ಸಭೆ: ದೇಶವ್ಯಾಪಿ ರೈತರ ಹೋರಾಟ, ಮುಂದಿನ ನಡೆ ಕುರಿತು ಹಲವು ತೀರ್ಮಾನ.
ಚೆನ್ನೈ,ಆಗಸ್ಟ್,21,2021(www.justkannada.in): ದೆಹಲಿ ರೈತರ ಹೋರಾಟ, ದೇಶವ್ಯಾಪಿ ಮುಂದಿನ ನಡೆ ಕುರಿತು ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರ ಸಭೆ ಚೆನ್ನೈನಲ್ಲಿ ನಡೆಯಿತು.
ರಾಷ್ಟ್ರೀಯ ರೈತ ಸಂಘಟನೆಗಳ ಮುಖಂಡರ ಸಭೆ ಇಂದು ಚೆನ್ನೈನಲ್ಲಿ ನಡೆಯಿತು ಇದರಲ್ಲಿ...
ಬೆಂಗಳೂರು ನಗರದಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆ ನಿಧಾನಗತಿಯ ಆರಂಭ: ಸಾರ್ವಜನಿಕರಿಂದ ಮಾಹಿತಿ ನೀಡಲು ಹಿಂಜರಿಕೆ.
ಬೆಂಗಳೂರು, ಆಗಸ್ಟ್ 21, 2021 (www.justkannada.in): ರಾಜ್ಯ ಸರ್ಕಾರ ದೇಶದಲ್ಲೇ ಮೊದಲು ಎನಿಸಿಕೊಂಡಿರುವ ಮನೆ ಮನೆಗೆ ತೆರಳಿ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸುವ ಸಮೀಕ್ಷೆಯನ್ನು ಕೈಗೊಂಡಿದ್ದು, ಈ ಸಮೀಕ್ಷೆಯಲ್ಲಿ ವೈದ್ಯರು, ಪ್ಯಾರಾಮೆಡಿಕ್‌ಗಳು ಹಾಗೂ ಸ್ವಯಂಸೇವಕರು...
Vice-President Venkaiah Naidu and family visits Viurpaksha temple in Hampi
Hospet, August 21, 2021 (www.justkannada.in): Vice-President Venakaiah Naidu and his family members visited the world famous Hampi.
The Vice-President, along with his family members visited...
Schools and Colleges to begin from Aug. 23: BMTC announces free service for students
Bengaluru, Aug. 21, 2021 (www.justkannada.in): Schools and Colleges in the State are ready to function from August 23, 2021, i.e., from Monday. In the...
ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.
ಶಿವಮೊಗ್ಗ,ಆಗಸ್ಟ್,21,2021(www.justkannada.in): ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ ರಿಯಲ್ ಎಸ್ಟೇಟ್, ಡ್ರಗ್ಸ್ ಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ...
ಬೆಳಗಾವಿ ಸುವರ್ಣಸೌಧಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ವಿವಿಧ ಸಂಘಟನೆಗಳಿಂದ ಮನವಿ.
ಬೆಳಗಾವಿ,ಆಗಸ್ಟ್,21,2021(www,justkannada.in): ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಿರುವ ಬಸವರಾಜ ಬೊಮ್ಮಾಯಿ ಇಂದು ಸುವರ್ಣಸೌಧಕ್ಕೆ ಭೇಟಿ ನೀಡಿದ್ದಾರೆ.
ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ಗೆ ಬಂದಿಳಿದ ಅವರನ್ನು ಪಕ್ಷದ ಮುಖಂಡರು ಹಾಗೂ ಜಿಲ್ಲಾ...
ಆ.23 ರಿಂದ ಶಾಲಾ-ಕಾಲೇಜು ಆರಂಭ ಹಿನ್ನೆಲೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ.
ಬೆಂಗಳೂರು,ಆಗಸ್ಟ್,21,2021(www.justkannada.in): ಆಗಸ್ಟ್ 23ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣ ಮಾಡಲು ಬಿಎಂಟಿಸಿ ಅವಕಾಶ ಮಾಡಿಕೊಟ್ಟಿದೆ.
ಆಗಸ್ಟ್ 23 ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜುಗಳು ಆರಂಭಗೊಳ್ಳುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು...
ವಿಚಾರಣೆಗೆ ಬರುವಂತೆ ಇಡಿ ಕರೆದಿಲ್ಲ- ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್.
ನವದೆಹಲಿ,ಆಗಸ್ಟ್,21,2021(www.justkannada.in): ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಈ ಬಗ್ಗೆ ದೆಹಲಿಯ ಏರ್ ಪೊರ್ಟ್ ನಲ್ಲಿ ಸ್ಪಷ್ಟನೆನೀಡಿರುವ...



