ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿರುವ ರೆಸಿಡೆನ್ಸಿಯಲ್ ಟೌನ್ ಶಿಪ್ : ಸಚಿವ ಮುರುಗೇಶ್ ನಿರಾಣಿ ಪ್ರಕಟ.
ಬೆಂಗಳೂರು, ಆಗಸ್ಟ್,20,2021(www.justkannada.in): ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್‍ಶಿಪ್)ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ...
2024 ರ ಪ್ಯಾರಿಸ್ ಓಲಂಪಿಕ್ ಗೆ ರಾಜ್ಯದ 75 ಕ್ರೀಡಾಪಟುಗಳು- ಸಚಿವ ಡಾ. ನಾರಾಯಣಗೌಡ.
ಬೆಂಗಳೂರು, ಆಗಸ್ಟ್, 20,2021(www.justkannada.in): ಟೋಕಿಯೊ ಓಲಂಪಿಕ್ ನಲ್ಲಿ ಭಾರತದ ಕ್ರೀಡಾಪಟುಗಳ ಸಾಧನೆ ಆಶಾದಾಯಕವಾಗಿದೆ. ಶ್ರೇಷ್ಟ ಪ್ರದರ್ಶನದ ಮೂಲಕ ಸ್ಪೂರ್ತಿ ತುಂಬಿದ್ದಾರೆ. ಓಲಂಪಿಕ್‍ನ ಪದಕ ಪಟ್ಟಿಯಲ್ಲಿ ಅಗ್ರ 10 ಸ್ಥಾನದೊಳಗೆ ನಮ್ಮ ದೇಶವು ಇರಬೇಕು....
ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್
ಮೈಸೂರು, ಆ.20, 2021 : (www.justkannada.in news) ಸದ್ಯದ ಶಿಕ್ಷಣ ಪದ್ಧತಿ ಕಾಲಕ್ಕೆ ತಕ್ಕಂತೆ ಇಲ್ಲ. ಇದರಿಂದ ವಿದ್ಯಾರ್ಥಿಗಳ ಏಳಿಗೆ ಮತ್ತು ಶ್ರೇಯೋಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹಾಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ...
ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸುವ ಕನಸು ಹೊತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಡಾ ಸಿ ಎಸ್ ದ್ವಾರಕಾನಾಥ್.
ಬೆಂಗಳೂರು, ಅಗಸ್ಟ್ 20 ,2021 (www.justkannada.in): ದೇಶದಲ್ಲಿ ಫ್ಯಾಸಿಸ್ಟ್ ಹಾಗೂ ಮತಾಂಧ ಸಂಸ್ಕೃತಿಯ ಪ್ರಭಾವ ಹೆಚ್ಚಾಗುತ್ತಿದೆ. ಸಣ್ಣ ಹಾಗೂ ಹಿಂದುಳಿದ ಸಮುದಾಯಗಳನ್ನು ಈ ಪ್ಯಾಸಿಷ್ಟ್ ಶಕ್ತಿಗಳು ಸೆಳೆಯುತ್ತಿವೆ, ಈ ಸನ್ನಿವೇಶದಲ್ಲಿ ಈ ಸಣ್ಣ...
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮದ ಆರ್ಥಿಕತೆ-ರಾಜ್ಯ ಸರಕಾರದ ಹೆಗ್ಗುರಿ ಬಿಚ್ಚಿಟ್ಟ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್.
ಮೈಸೂರು,ಆಗಸ್ಟ್,20,2021(www.justkannada.in): ಭಾರತದ ಡಿಜಿಟಲ್ ಉದ್ಯಮದ ವಹಿವಾಟು 2025ರ ವೇಳೆಗೆ 1 ಟ್ರಿಲಿಯನ್ ಆಗಬೇಕೆಂಬುದು ಪ್ರಧಾನಮಂತ್ರಿ ಅವರ ಗುರಿಯಾಗಿದ್ದು. ಆ ವೇಳೆಗೆ ರಾಜ್ಯದ ಡಿಜಿಟಲ್ ಉದ್ಯಮದ ಪಾಲು 300-350 ಶತಕೋಟಿ ಡಾಲರ್ ತಲುಪಬೇಕೆಂಬ ಗುರಿ...
Minister Dr. C.N. Ashwathanarayana inaugurates new buildings and launches online ‘Virtual Tour’ of UoM
Mysuru, August 20, 2021 (www.justkannada.in): Higher Education Minister Dr. C.N. Ashwathanarayana today inaugurated several new buildings of the University of Mysore and launched several...
ಎನ್‌ಇಪಿ ಜಾಗೃತಿಗೆ ಸಹಾಯವಾಣಿ: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಆ.20, 2021 : (www.justkannada.in news) ಸಮರ್ಪಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಉದ್ದೇಶದಿಂದ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ವಿವಿ ಮಟ್ಟದಲ್ಲೇ ಸಹಾಯವಾಣಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು...
ಮೈಸೂರು ಅತ್ಯಂತ ಸಂತೋಷದಾಯಕ ನಗರ; ಅರಮನೆ ನಗರಕ್ಕೆ ಹೊಸ ಬ್ರ್ಯಾಂಡ್- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.
ಮೈಸೂರು, ಆಗಸ್ಟ್,20,2021(www.justkannada.in): ದೇಶದ ಅತ್ಯಂತ ಸಂತೋಷದಾಯಕ ನಗರಗಳಲ್ಲಿ ಒಂದು ಎಂದು ಅರಮನೆ ನಗರ ಮೈಸೂರನ್ನು ಬ್ರ್ಯಾಂಡ್ ಮಾಡಿ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಅನುಸಂಧಾನಗೊಳಿಸಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಐಟಿ...
ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಹಿಂದೇಟು ಏಕೆ..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ.
ಬೆಂಗಳೂರು,ಆಗಸ್ಟ್,20,2021(www.justkannada.in): ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ...
ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ: ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು.
ಗದಗ,ಆಗಸ್ಟ್,20,2021(www.justkannada.in): ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಬದಲು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ಕೇಂದ್ರ ಸಚಿವ ನಾರಾಯಸ್ವಾಮಿ ಯಡವಟ್ಟು ಮಾಡಿಕೊಂಡಿದ್ದಾರೆ.
ಗದಗದಲ್ಲಿ...



