Home Blog Page 2944

ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು,ಆಗಸ್ಟ್,20,2021(www.justkannada.in): ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮವಾಗಿದ್ದು, ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಟ್ವಿಟ್ ಮಾಡಿ ಶುಭ ಕೋರಿರುವ ಸಿಎಂ ಬಸವರಾಜ ಬೊಮ್ಮಾಯಿ, "ನಾಡಿನ ಎಲ್ಲ ಭಕ್ತಜನರಿಗೆ ವರಮಹಾಲಕ್ಷ್ಮಿ ಹಬ್ಬದ...

ದೇಶದಲ್ಲಿ ಒಂದೇ ದಿನ 36,571 ಮಂದಿಯಲ್ಲಿ ಕೋರೋನಾ ಸೋಂಕು ಪತ್ತೆ.  

0
ನವದೆಹಲಿ,ಆಗಸ್ಟ್,20,2021(www.justkannada.in):  ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು  ಒಂದೇ ದಿನದಲ್ಲಿ ಹೊಸದಾಗಿ 36,571 ಜನರಲ್ಲಿ  ಕೊರೋನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 540 ಜನ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ...

ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ.

0
ಮೈಸೂರು,ಆಗಸ್ಟ್,20,2021(www.justkannada.in): ಕೊರೊನಾ 3ನೇ ಅಲೆ ಆತಂಕ ಎದುರಾಗಿದ್ದು ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಮೈಸೂರಿನ  ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಹಬ್ಬದ ದಿನ  ಚಾಮುಂಡಿ ಬೆಟ್ಟಕ್ಕೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಭಕ್ತರ...

ವಾರ್ಡ್ ನಂ.36ರ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಘೋಷಣೆ.

0
ಮೈಸೂರು,ಆಗಸ್ಟ್,19,2021(www.justkannada.in): ಮೈಸೂರು ಮಹಾನಗರ ಪಾಲಿಕೆ  ವಾರ್ಡ್ ನಂ.36ರ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಪಾಲಿಕೆ ಸದಸ್ಯೆ ರಜಿನಿ ಅಣ್ಣಯ್ಯಗೆ ಟಿಕೆಟ್ ನೀಡಲಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರಜಿನಿ ಅಣ್ಣಯ್ಯಗೆ ಬಿ ಫಾರಂ ವಿತರಣೆ...

ರಾಜ್ಯದಲ್ಲಿ ಇಂದು ಹೊಸದಾಗಿ 1432 ಕೊರೋನಾ ಸೋಂಕು ಪ್ರಕರಣ ಪತ್ತೆ.

0
ಬೆಂಗಳೂರು,ಆಗಸ್ಟ್,19,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ ಇಂದು ಹೊಸದಾಗಿ 1432 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,...

ಸೆ.13ರಿಂದ 24ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ.

0
ಬೆಂಗಳೂರು,ಆಗಸ್ಟ್,19,2021(www.justkannada.in):  ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ...

ಪತ್ರಕರ್ತನ  ಚಿಕಿತ್ಸೆಗೆ  ಒಂದು ಲಕ್ಷ ರೂ. ಮಂಜೂರು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಆಗಸ್ಟ್,19,2021(www.justkannada.in): ಯಾದಗಿರಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ರುದ್ರಯ್ಯ ದಂಡಗಿಮಠ ಅವರ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ...

ಸಾಕ್ಷ್ಯನಾಶ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು.

0
ಬೆಂಗಳೂರು,ಆಗಸ್ಟ್,19,2021(www.justkannada.in): ಸಾಕ್ಷ್ಯ ನಾಶ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್ ಮಾಜಿ...

ಡಿ.ದೇವರಾಜ ಅರಸುಗೆ ಅಗೌರವ ತೋರಿಸುತ್ತಿರುವ ಬಿಜೆಪಿ ಸರ್ಕಾರ: ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್.

0
ಮೈಸೂರು,ಆಗಸ್ಟ್,19,2021(www.justkannada.in): ಕಳೆದ ಎರಡು ವರ್ಷಗಳಿಂದ ಹಿಂದುಳಿದ ವರ್ಗಗಳ ಹರಿಕಾರ ಹಾಗು ಹಿರಿಯ ರಾಜಕೀಯ ಮುತ್ಸದ್ಧಿ ದಿವಂಗತ ಡಿ.ದೇವರಾಜ ಅರಸು ಅವರ ಪ್ರಶಸ್ತಿ ನೀಡದೆ ಬಿಜೆಪಿ ಸರ್ಕಾರ ಅರಸು ಹಾಗು ಹಿಂದುಳಿದ ವರ್ಗಗಳಿಗೆ ಅಪಮಾನ...

ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂಕೋರ್ಟ್

0
ನವದೆಹಲಿ,ಆಗಸ್ಟ್,19,2021(www.justkannada.in):  ಮಾಜಿ ಸಚಿವ ಜನಾರ್ಧನರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೊರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಈ ಮೂಲಕ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಗಣಿಗಾರಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ತೆರಳದಂತೆ...