Home Blog Page 2946

ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಮೈಸೂರು ವಿವಿ ತೀರ್ಮಾನ

0
ಮೈಸೂರು,ಆಗಸ್ಟ್,19,2021(www.justkannada.in):  ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಕ್ರಾಫರ್ಡ್ ಹಾಲ್‌ ನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ ಕೇಸ್: ಪಿಎಸ್ ಐ ಮತ್ತು ಮೂವರು ಕಾನ್ಸ್...

0
ಯಾದಗಿರಿ,ಆಗಸ್ಟ್,19,2021(www.justkannada.in):  ಜನಾಶೀರ್ವಾದ ಯಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನ ಸ್ವಾಗತ ಕೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಯಾದಗಿರಿ ಗ್ರಾಮಾಂತರ ಪಿಎಸ್ ಐ...

ಐಸಿಸಿ ಟಿ-20 ವಿಶ್ವಕಪ್​ಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಟೀಂ ಇಂಡಿಯಾ ಪ್ರಕಟ

0
ಬೆಂಗಳೂರು, ಆಗಸ್ಟ್ 19, 2021 (www.justkannada.in): ಬಿಸಿಸಿಐ ಆಯ್ಕೆ ಸಮಿತಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಐಸಿಸಿ ಟಿ-20 ವಿಶ್ವಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಐಸಿಸಿ ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್‌ 24...

ಸಾಯಿ ಪಲ್ಲವಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಮಂಸೋರೆ

0
ಬೆಂಗಳೂರು, ಆಗಸ್ಟ್ 19, 2021 (www.justkannada.in): ಕನ್ನಡದ ನಿರ್ದೇಶಕ ಮಂಸೋರೆ ಕಥೆ ಕೇಳಿ ದಕ್ಷಿಣ ಭಾರತದ ಸ್ಟಾರ್ ನಟಿ ಸಾಯಿ ಪಲ್ಲವಿ ಖುಷಿಯಾಗಿದ್ದಾರೆ. ಈ ಮೂಲಕ ತಮ್ಮ ಮಂದಿನ ಸಿನಿಮಾವನ್ನು ದಕ್ಷಿಣ ಭಾರತದ ಸ್ಟಾರ್ ನಟಿಯೊಟ್ಟಿಗೆ...

ಎಂಗೇಜ್​ಮೆಂಟ್​ ಸುದ್ದಿಗೆ ಸ್ಪಷ್ಟನೆ ಕೊಟ್ಟ ಕತ್ರಿನಾ

0
ಬೆಂಗಳೂರು, ಆಗಸ್ಟ್ 19, 2021 (www.justkannada.in): ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಎಂಗೇಜ್​ಮೆಂಟ್​ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ಕುರಿತು ಕತ್ರಿನಾ ಸ್ಪಷ್ಟನೆ ನೀಡಿದ್ದಾರೆ. ಎಂಗೇಜ್ ಮೆಂಟ್ ಸುದ್ದಿಯಲ್ಲಿ ಹುರುಳಿಲ್ಲ ಎಂದು ಕತ್ರಿನಾ...

ಆಗಸ್ಟ್ 23ರಿಂದ ‘ಕೌನ್ ಬನೇಗಾ ಕರೋಡ್ ಪತಿ’ ಮತ್ತೆ ಶುರು

0
ಬೆಂಗಳೂರು, ಆಗಸ್ಟ್ 19, 2021 (www.justkannada.in): 'ಕೌನ್ ಬನೇಗಾ ಕರೋಡ್ ಪತಿ' 13ನೇ ಸೀಸನ್ ಇದೇ ಆಗಸ್ಟ್ 23ರಿಂದ ಆರಂಭವಾಗಲಿದೆ. ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ 'ಕೌನ್ ಬನೇಗಾ ಕರೋಡ್ ಪತಿ' ಕಾರ್ಯಕ್ರಮಕ್ಕೆ ಲಕ್ಷಾಂತರ...

ಸಂಸದೆ ಸುಮಲತಾ ಸುತ್ತ ಗೂಂಡಾ,ಫ್ರಾಡ್ ಗಳಿದ್ಧಾರೆ: ಕ್ರಿಮಿನಲ್ ಕೇಸ್ ದಾಖಲಿಸುವಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹ.

0
ಮಂಡ್ಯ,ಆಗಸ್ಟ್,19,2021(www.justkannada.in):  ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸುತ್ತ  ಗೂಂಡಾಗಳು, ಫ್ರಾಡ್ ಗಳಿದ್ದಾರೆ. ಸಂಸದರ ಲೆಟರ್ ಹೆಡ್ ದುರ್ಬಳಕೆಯಾಗುತ್ತಿದೆ. ಸಂಸದೆ ಸುಮಲತಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ...

ವಿಶೇಷ ಸೆಟ್ ನಲ್ಲಿ ‘‘ಸಪ್ತಸಾಗರದಾಚೆಯೆಲ್ಲೊ’’ ಶೂಟಿಂಗ್ ರೀ ಸ್ಟಾರ್ಟ್

0
ಬೆಂಗಳೂರು, ಆಗಸ್ಟ್ 19, 2021 (www.justkannada.in): ವಿಶೇಷ ಸೆಟ್ ನಲ್ಲಿ ಶೂಟಿಂಗ್ ಆರಂಭಿಸಿದೆ ‘ಸಪ್ತಸಾಗರದಾಚೆಯೆಲ್ಲೊ’ ಚಿತ್ರತಂಡ. ಹೌದು. ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತಸಾಗರದಾಚೆಯೆಲ್ಲೊ’ ಚಿತ್ರದ ಮುಂದಿನ ಹಂತದ ಚಿತ್ರೀಕರಣ ಮುಂದಿನ 35 ದಿನ ನಡೆಯಲಿದೆ...

ಶಸ್ತ್ರ ಚಿಕಿತ್ಸೆ ಬಳಿಕ ಮತ್ತೆ ಶೂಟಿಂಗ್ ಗೆ ಮರಳಿದ ಪ್ರಕಾಶ್ ರೈ

0
ಬೆಂಗಳೂರು, ಆಗಸ್ಟ್ 19, 2021 (www.justkannada.in): ನಟ ಪ್ರಕಾಶ್ ರೈ ಪೊನ್ನಿಯನ್ ಸೆಲ್ವಂ ಚಿತ್ರೀಕರಣಕ್ಕಾಗಿ ಅಸ್ಸಾಂ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಶೂಟಿಂಗ್ ಸೆಟ್ ನಲ್ಲಿ ಗಾಯಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರೈ ಚೇತರಿಸಿಕೊಂಡಿದ್ದು, ಮತ್ತೆ...

ಬಾಲ್ಯ ವಿವಾಹ ತಪ್ಪಿಸಿ ನನಗೆ ಶಿಕ್ಷಣ ಕೊಡಿಸಿ: ಅಧಿಕಾರಿಗಳಿಗೆ ಪತ್ರ ಬರೆದ ಬಾಲಕಿ.

0
ಮೈಸೂರು,ಆಗಸ್ಟ್,19,2021(www.justkannada.in):  ತನಗೆ ಬಾಲ್ಯ ವಿವಾಹ ಮಾಡಲು ಮನೆಯವರು ಮುಂದಾದ ಹಿನ್ನೆಲೆ ಇದಕ್ಕೆ ವಿರೋಧಿ ವ್ಯಕ್ತಪಡಿಸಿದ ಬಾಲಕಿಯೊಬ್ಬಳು ಅಧಿಕಾರಿಗಳಿಗೆ ಪತ್ರ ಬರೆದು ಬಾಲ್ಯ ವಿವಾಹ ತಪ್ಪಿಸಿ ತನಗೆ ಶಿಕ್ಷಣ ಕೊಡಿಸಿ ಎಂದು ಮನವಿ ಮಾಡಿರುವ...