ಕೋವಿಡ್ ೩ನೇ ಅಲೆಗೂ ಮೊದಲೇ ಕರ್ನಾಟಕದಲ್ಲಿ ೧.೫ ಕೋಟಿ ಮಕ್ಕಳಿಗೆ ತಪಾಸಣೆಯ ಗುರಿ : ಡಾ.ಕೆ.ಸುಧಾಕರ್
ಬೆಂಗಳೂರು, ಆಗಸ್ಟ್ ೧೮, ೨೦೨೧ (www.justkannada.in): "ರಾಜ್ಯದಲ್ಲಿ ಕೋವಿಡ್ ೩ನೇ ಅಲೆ ಸಂಭವಿಸುವುದಕ್ಕೂ ಮುಂಚೆ ಕರ್ನಾಟಕ ಸರ್ಕಾರವು 'ಆರೋಗ್ಯ ನಂದನ' ಎಂಬ ವಿಶೇಷ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಿದೆ. ಈ ಕಾರ್ಯಕ್ರಮದಡಿ ೧.೫ ಕೋಟಿ ಮಕ್ಕಳಿಗೆ...
ಸಂಸತ್ ನಲ್ಲಿ ಅಧಿವೇಶನ ನಡೆಯಲು ಬಿಡದೆ ಕಾಂಗ್ರೆಸ್ ನಿಂದ ಲಜ್ಜೆಗೆಟ್ಟ ರಾಜಕಾರಣ- ಸಚಿವ ಗೋವಿಂದ ಕಾರಜೋಳ ಟೀಕೆ.
ಬೆಂಗಳೂರು,ಆಗಸ್ಟ್,18,2021(www.justkannada.in): ಸಂಸತ್ ನಲ್ಲಿ ಅಧಿವೇಶನ ನಡೆಯಲು ಬಿಡದೆ ಕಾಂಗ್ರೆಸ್ ನಿಂದ ಲಜ್ಜೆಗೆಟ್ಟ ರಾಜಕಾರಣ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕೆಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಜುಲೈ22...
ಮೈಸೂರಿನ ಲಾಗೈಡ್ ವತಿಯಿಂದ ಅಗಲಿದ ಹಿರಿಯ ವಕೀಲರಿಗೆ ನುಡಿನಮನ
ಮೈಸೂರು, ಆ.18, 2021 : (www.justkannada.in news) ಇತ್ತೀಚೆಗೆ ಕೋವಿಡ್‌ನಿಂದ ಮೃತಪಟ್ಟ ಹಿರಿಯ ವಕೀಲ ಎಸ್ ಜೆ ಲಕ್ಷ್ಮೇಗೌಡ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.
ಮೈಸೂರಿನ ' ಲಾ ಗೈಡ್ ' ಕನ್ನಡ ಕಾನೂನು...
ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ: ಎಫ್ ಐಆರ್ ದಾಖಲು.
ಯಾದಗಿರಿ,ಆಗಸ್ಟ್,18,2021(www.justkannada.in): ನಗರದಲ್ಲಿ ನಡೆದ ಜನಾಶೀರ್ವಾದ ಯಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನ ಸ್ವಾಗತಿಸಿದ ಹಿನ್ನೆಲೆ ಈ ಬಗ್ಗೆ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್...
ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ.
ಬೆಂಗಳೂರು,ಆಗಸ್ಟ್,18,2021(www.justkannada.in): ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಮೇಲೆ ...
ಆರೋಗ್ಯ ಇಲಾಖೆಯಲ್ಲಿನ ಅನಿಯಮಿತ ವರ್ಗಾವಣೆಗೆ ಬ್ರೇಕ್: ಸಚಿವ ಡಾ.ಕೆ.ಸುಧಾಕರ್ ಅವರಿಂದ ಮಹತ್ತರ ನಿರ್ಧಾರ.
ಬೆಂಗಳೂರು, ಆಗಸ್ಟ್ 18,2021(www.justkannada.in): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಈಗ ನಿಮ್ಮ ಬೆರಳ ತುದಿಯಲ್ಲಿ ಸ್ಥಳೀಯ ವಾತಾವರಣದ ವಿವರಗಳು…!
ಬೆಂಗಳೂರು, ಆಗಸ್ಟ್ 18, 2021 (www.justkannada.in): ಬೆಂಗಳೂರಿನ ಯಾವುದೇ ನಿವಾಸಿಯನ್ನ ನಗರದ ಇಂದಿನ ವಾತಾವರಣದ ಬಗ್ಗೆ ಕೇಳಿ, ಯಾರಿಗೂ ಸಹ ಇಂದು ಮಳೆಯಾಗುತ್ತದೋ, ಇಲ್ಲವೋ?, ಬಿಸಿಲಿರುತ್ತದೋ, ಇಲ್ಲವೋ? ಚಳಿ ಇರುತ್ತದೋ ಇಲ್ಲವೋ? ಎಂದು...
ಸರ್.ಎಂ ವಿಶ್ವೇಶ್ವರಯ್ಯ ಮತ್ತೊಮ್ಮೆ ಹುಟ್ಟಿ ಬರಲಿ- ಸಿಎಂ ಬಸವರಾಜ ಬೊಮ್ಮಾಯಿ .
ಬೆಂಗಳೂರು,ಆಗಸ್ಟ್,18,2021(www.justkannada.in): ರಾಜ್ಯಕ್ಕೆ ಮತ್ತೊಬ್ಬ ವಿಶ್ವೇಶ್ವರಯ್ಯನವರ ಅವಶ್ಯಕತೆ ಇದೆ. ಸರ್.ಎಂ ವಿಶ್ವೇಶ್ವರಯ್ಯ ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ...
ಮಗನ ಸಾವಿನ ಸುದ್ಧಿ ಕೇಳಿ ಅಘಾತದಲ್ಲಿದ್ಧ ತಾಯಿಗೆ ಅಪಘಾತ: ಸಾವು.
ಬೆಂಗಳೂರು,ಆಗಸ್ಟ್,18,2021(www.justkannada.in): ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡಿದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ತಾಯಿ ಲೀಲಾವತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟವರು.
ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ...
ದಿಶಾ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾಂಗ್: ಸಿಇಒಗೆ ತರಾಟೆ.
ಮಂಡ್ಯ,ಆಗಸ್ಟ್,18,2021(www.justkannada.in): ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಗೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾಂಗ್ ನೀಡಿದ್ದಾರೆ.
ಮಂಢ್ಯ ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ಮಂಡ್ಯ...



