Home Blog Page 2949

ಐಸಿಸಿ ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

0
ಬೆಂಗಳೂರು, ಆಗಸ್ಟ್ 18, 2021 (www.justkannada.in): ಐಸಿಸಿ ಪುರುಷರ ಟಿ-20 ವಿಶ್ವಕಪ್‌ ಟೂರ್ನಿ ವೇಳಾಪಟ್ಟಿ ಪ್ರಕಟವಾಗಿದೆ. ಈ ವರ್ಷ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಕ್ರೀಡಾಕೂಟದ ಟೈಮ್ ಟೇಬಲ್ ಅನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ...

ಹಾಕಿ ತಂಡಗಳಿಗೆ ಭರ್ಜರಿ ಗಿಫ್ಟ್ ಕೊಟ್ಟ ಒಡಿಶಾ ಸರ್ಕಾರ

0
ಬೆಂಗಳೂರು, ಆಗಸ್ಟ್ 18, 2021 (www.justkannada.in): ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಹಾಕಿ ತಂಡಕ್ಕೆ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ. ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು...

ಗ್ರಾಹಕರಿಗೆ ಮತ್ತೆ ದರ ಏರಿಕೆಯ ಶಾಕ್: ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಹೆಚ್ಚಳ.

0
ನವದೆಹಲಿ ,ಆಗಸ್ಟ್,18,2021(www.justkannada.in):  ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರಿಗೆ ಕೇಂದ್ರ ಸರ್ಕಾರ ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ಹೌದು,  ಸಬ್ಸಿಡಿ ರಹಿತ  ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ 25...

ಮುಂಬೈನಲ್ಲಿರುವ ಕಿಂಗ್‌ ಫಿಷರ್ ಹೌಸ್ ರೂ.52 ಕೋಟಿಗೆ ಮಾರಾಟ..!

0
ಮುಂಬೈ, ಆಗಸ್ಟ್ 17, 2021(www.justkannada.in): ಕಿಂಗ್‌ಫಿಷರ್ ಸ್ಥಾಪಕ, ಪ್ರಸ್ತುತ ದಿವಾಳಿಯಾಗಿರುವಂತಹ ಉದ್ಯಮಿ ವಿಜಯ್ ಮಲ್ಯಾ ಅವರ ಒಡೆತನದ, ಈ ಹಿಂದೆ ಹೆಡ್‌ ಕ್ವಾಟರ್ಸ್ ಆಗಿದ್ದಂತಹ ಮುಂಬೈನಲ್ಲಿರುವ ಕಿಂಗ್‌ ಫಿಷರ್ ಹೌಸ್ ಅನ್ನು ಸ್ಯಾಟರ್ನ್...

ಬೆಂಗಳೂರಿನಲ್ಲಿ ಭಾರತದ ಮೊಟ್ಟ ಮೊದಲ ಕೌಟುಂಬಿಕ ಆರೋಗ್ಯ ತಪಾಸಣೆ ಸಮೀಕ್ಷೆ ಆರಂಭ.

0
ಬೆಂಗಳೂರು, ಆಗಸ್ಟ್ 17, 2021 (www.justkannada.in): ಬಿಬಿಎಂಪಿಯ ಮನೆಮನೆಗೆ ತೆರಳಿ, ಬೆಂಗಳೂರು ನಿವಾಸಿಗಳ ಸಾಮಾನ್ಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುವ ಸಮೀಕ್ಷೆಗೆ ಸೋಮವಾರ ಚಾಲನೆ ನೀಡಲಾಯಿತು. ಕೋವಿಡ್-19 ಹರಡುವಿಕೆಯನ್ನು ಅಂದಾಜಿಸುವುದು ಈ ಸಮೀಕ್ಷೆಯ ಪ್ರಮುಖ...

ಕೆಂಗೇರಿ ಮೆಟ್ರೊ ಲೈನ್‌ ಗೆ ಸುರಕ್ಷತಾ ಅನುಮೋದನೆ: ಸದ್ಯದಲ್ಲೇ ಉದ್ಘಾಟನೆ.

0
ಬೆಂಗಳೂರು, ಆಗಸ್ಟ್ 17, 2021 (www.justkannada.in): ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತರು ಮೈಸೂರು ರಸ್ತೆ-ಕೆಂಗೇರಿ ಮೆಟ್ರೊ ಲೈನ್‌ ನ ವಾಣಿಜ್ಯ ಕಾರ್ಯಾಚರಣೆಗಳನ್ನು ಆರಂಭಿಸಲು ಹಸಿರು ನಿಶಾನೆ ತೋರಿಸಿದ್ದು, ಈ ಯೋಜನೆಯ ಉದ್ಘಾಟನೆಗೆ ಸಂಬಂಧಿಸಿದಂತೆ...

ಮೈಸೂರಿನಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಅಧಿಕಾರಿಯ ಬಂಧನ.

0
ಮೈಸೂರು,ಆಗಸ್ಟ್,17,2021(www.justkannada.in): ತಾನು ರೆವಿನ್ಯೂ ಇನ್ಸ್ ಪೆಕ್ಟರ್ ಎಂದು ಹೇಳಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಅಧಿಕಾರಿಯನ್ನ ಬಂಧಿಸಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರಿನ ವಿದ್ಯಾರಣ್ಯಪುರಂನ ನಿವಾಸಿ ಕಾರ್ತಿಕ್ ಬಂಧಿತ ಆರೋಪಿ....

ದೇಶದ ಶೇ. 50 ರಷ್ಟು ರೇಷ್ಮೆ ರಾಜ್ಯದಲ್ಲಿ ಉತ್ಪಾದಿಸುವುದು ನಮ್ಮ ಗುರಿ-ಸಚಿವ ಡಾ. ನಾರಾಯಣಗೌಡ‌.

0
ಬೆಂಗಳೂರು, ಆ. 17,2021(www.justkannada.in): ರೇಷ್ಮೆ ಮಾರುಕಟ್ಟೆಯಲ್ಲಿ ಲೂಟಿ ಮಾಡುವ ದಂಧೆಗೆ ಇನ್ನೂ ಕಡಿವಾಣ ಹಾಕಿಲ್ಲ. ನಾನು ಈ ಹಿಂದೆ ರೇಷ್ಮೆ ಸಚಿವನಾಗಿದ್ದಾಗಲೇ ಇ- ಪೇಮೆಂಟ್ ಗೆ ಸಿದ್ದತೆ ಮಾಡಲಾಗಿತ್ತು. ಈವರೆಗೂ ಸಂಪೂರ್ಣವಾಗಿ ಜಾರಿಗೆ...

ಎಲ್ಲಾ ನೆರೆ ಸಂತ್ರಸ್ತರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಿ- ಸಿಎಂಗೆ ಪತ್ರ ಬರೆದು ಸಿದ್ಧರಾಮಯ್ಯ ಒತ್ತಾಯ.

0
ಬೆಂಗಳೂರು,ಆಗಸ್ಟ್,11,2021(www.justkannada.in):  ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಎಲ್ಲಾ ಸಂತ್ರಸ್ಥರಿಗೆ, ಮನೆ-ಬೆಳೆ-ಜಾನವಾರು ಕಳೆದುಕೊಂಡವರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ...

UoM VC assures safety of Afghan students: Students thank University

0
Mysuru, August 17, 2021 (www.justkannada.in): As the news of Taliban terrorists taking over Afghanistan into their power causing tension across entire Afghanistan, Prof. G....