Home Blog Page 2950

ಸಾರಿಗೆ ಅಧಿಕಾರಿಗಳ ಕ್ಷಿಪ್ರ ಕಾರ್ಯಾಚರಣೆ: ಒಂದೇ ನಂಬರ್‌ ಬಳಸಿ ಸಂಚರಿಸುತ್ತಿದ್ದ ಬಸ್ ಗಳು ವಶಕ್ಕೆ.

0
ಬೆಂಗಳೂರು ಆಗಸ್ಟ್‌ 17,2021(www.justkannada.in):  ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತ ಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್‌ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು...

ಅಫ್ಘನ್ ವಿದ್ಯಾರ್ಥಿಗಳಿಗೆ ಕುಲಪತಿಗಳ ಅಭಯ: ಮೈಸೂರು ವಿವಿಗೆ ಧನ್ಯವಾದ ಹೇಳಿದ ವಿದ್ಯಾರ್ಥಿಗಳು.

0
ಮೈಸೂರು,ಆಗಸ್ಟ್,17,2021(www.justkannada.in): ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದಿದ್ದು ಅಲ್ಲಿ  ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘನ್ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಯ ನೀಡಿದ್ದಾರೆ. ಮೈಸೂರು...

ಇಡೀ ದೇಶವನ್ನೇ ಲೂಟಿ ಹೊಡೆದವರು ಇಂದು ನಮ್ಮ ಪ್ರಧಾನಿ ಬಗ್ಗೆ  ಮಾತನಾಡುತ್ತಾರೆ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ವಾಗ್ದಾಳಿ.

0
ಮೈಸೂರು,ಆಗಸ್ಟ್,17,2021(www.justkannada.in): ಇಡೀ ದೇಶವನ್ನೇ ಲೂಟಿ ಹೊಡೆದವರು ಇಂದು ನಮ್ಮ ಪ್ರಧಾನಿ ಬಗ್ಗೆ  ಮಾತನಾಡುತ್ತಾರೆ. ನರೇಂದ್ರ ಮೋದಿ ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಅವರಿಗಿಲ್ಲ . ಅಧಿಕಾರ ಬಿಟ್ಟರೆ ಅವರು ಬರೀ ಬ್ಯಾಗ್ ಹಿಡಿದು...

ಆ.23ರಿಂದ ಶಾಲೆ ಆರಂಭ ಹಿನ್ನೆಲೆ: ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಿ ಆತ್ಮಸ್ಥೈರ್ಯ ತುಂಬಲು ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ.

0
ಮೈಸೂರು, ಆಗಸ್ಟ್, 17,2021(www.justkannada.in):  ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಕರಿಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು...

ಮತ್ತೆ 22 ತಾಲ್ಲೂಕುಗಳು ಪ್ರವಾಹ ಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ.

0
ಬೆಂಗಳೂರು,ಆಗಸ್ಟ್,17,2021(www.justkannada.in):  ಮತ್ತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್, ರಾಜ್ಯ ಸರ್ಕಾರವು ಮತ್ತೆ...

Mekedatu Project: Irrigation Minister Govind Karjol counters Anna Malai

0
Hospet, August 17, 2021 (www.justkannada.in): Irrigation Minister Govind Karajol has given a counter to the statement on the Mekedatu project by BJP Tamil Nadu...

UoM VC promises to fulfil the demands of Afghan students

0
Mysuru, August 17, 2021 (www.justkannada.in): "There are 92 students from Afghanistan studying at the University of Mysore. The University is trying to fulfill all...

“I couldn’t come in the month of Ashada: I will climb the steps of...

0
Mysuru, August 17,2021 (www.justkannada.in): "Every year, I used to climb the steps of Chamundi hills and have the darshan of Goddess Chamundeshwari during 'Ashaada'...

ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರತಿಭಟನೆ ಬಿಸಿ.

0
ಮೈಸೂರು,ಆಗಸ್ಟ್,17,2021(www.justkannada.in): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮೈಸೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ಹೌದು, ರೈತರ ಆದಾಯ ದ್ವಿಗುಣಗೊಳಿಸುವ ಹೆಸರಿನಲ್ಲಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ರೈತರು ಪ್ರತಿಭಟನೆ...

ಅಫ್ಘನ್ ನಿಂದ ಭಾರತೀಯ ಅಧಿಕಾರಿಗಳು ತಾಯ್ನಾಡಿಗೆ ವಾಪಸ್.

0
ನವದೆಹಲಿ,ಆಗಸ್ಟ್,17,2021(www.justkannada.in):  ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು, ಈ ಮಧ್ಯೆ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿದ್ಧ  120 ಭಾರತೀಯ ಅಧಿಕಾರಿಗಳನ್ನು ವಾಪಸ್ ತವರಿಗೆ ಕರೆತರಲಾಗಿದೆ. ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಸೇರಿದಂತೆ ಇತರ 120 ಅಧಿಕಾರಿಗಳನ್ನು ಹೊತ್ತ...