ಶಾಲೆ ಆರಂಭಿಸಲು ಮೈಸೂರು ಜಿಲ್ಲಾಡಳಿತ ಸಜ್ಜು: ವೀಕೆಂಡ್ ಕರ್ಫ್ಯೂ ಮುಂದುವರಿಸುವುದು ಬೇಡ-ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಆಗಸ್ಟ್,17,2021(www.justkannada.in): ಮೈಸೂರು ಗಡಿ ಜಿಲ್ಲೆಯಾದರೂ ಪಾಸಿಟಿವ್ ಶೇಕಡಾವಾರು ಕಡಿಮೆ ಇದೆ. ಇಲ್ಲಿ ಶಾಲೆ ಆರಂಭಿಸಲು ಅನುಮತಿ ಕೊಡಿ ಎಂದು ಸರಕಾರಕ್ಕೆ ಹೇಳಿದ್ದೇವೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ...
ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಆಗಸ್ಟ್,17,2021(www.justkannada.in): ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ...
ಮೇಕೆದಾಟು ಯೋಜನೆ ವಿಚಾರ: ಅಣ್ಣಾಮಲೈಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟಾಂಗ್.
ಹೊಸಪೇಟೆ,ಆಗಸ್ಟ್,17,2021(www.justkannada.in): ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತೆ ತೆಗೆದಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟಾಂಗ್ ನೀಡಿದ್ದಾರೆ.
ಹೊಸಪೇಟೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ಗೋವಿಂದ...
ಮೈಸೂರು ವಿವಿಯಲ್ಲಿರುವ ಅಫ್ಘನ್ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುತ್ತೇವೆ- ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.
ಮೈಸೂರು,ಆಗಸ್ಟ್,17,2021(www.justkannada.in): ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ 92 ಅಫ್ಘನ್ ವಿದ್ಯಾರ್ಥಿಗಳಿದ್ಧಾರೆ. ಅವರ ಬೇಡಿಕೆಗೆ ಸ್ಪಂದಿಸುವ ಕೆಲಸವನ್ನ ಮೈಸೂರು ವಿವಿ ಮಾಡುತ್ತದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ...
ಗುರುಪ್ರಸಾದ್- ಜಗ್ಗೇಶ್ ಕಾಂಬಿನೇಷನ್’ನ ‘ರಂಗನಾಯಕ’ ಶೂಟಿಂಗ್ ಶುರು
ಬೆಂಗಳೂರು, ಆಗಸ್ಟ್ 17, 2021 (www.justkannada.in): ಗುರುಪ್ರಸಾದ್- ಜಗ್ಗೇಶ್ ಕಾಂಬಿನೇಷನ್ 'ರಂಗನಾಯಕ' ಚಿತ್ರೀಕರಣ ಶುರುವಾಗಿದೆ.
ಜಗ್ಗೇಶ್ ಸ್ಪೆಷಲ್ ಗೆಟಪ್‌ನಲ್ಲಿ ರಂಗನಾಯಕ ಶೂಟಿಂಗ್ ಸೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಗ್ಗೇಶ್ ಅವರನ್ನು ನಿರ್ದೇಶಕ...
ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ರೆ ನನಗೆ ಬೇಡ- ಶಾಸಕ ಶ್ರೀಮಂತ ಪಾಟೀಲ್.
ಬೆಂಗಳೂರು,ಆಗಸ್ಟ್,17,2021(www.justkannada.in): ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೇ ಅದು ನನಗೆ ಬೇಡ ಎಂದು ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ್ , ಮರಾಠ ಸಮುದಾಯಕ್ಕೆ...
ಅಣ್ಣವ್ರ ಮೊಮ್ಮಗಳ ‘ನಿನ್ನ ಸನಿಹಕೆ’ ಬಿಡುಗಡೆ ದಿಢೀರ್ ಮುಂದೂಡಿಕೆ
ಬೆಂಗಳೂರು, ಆಗಸ್ಟ್ 17, 2021 (www.justkannada.in): ನಿನ್ನ ಸನಿಹಕೆ ಚಿತ್ರ ಬಿಡುಗಡೆ ದಿನಾಂಕವನ್ನು ದಿಡೀರ್ ಮುಂದೂಡಲಾಗಿದೆ.
ಹೌದು. ಡಾ.ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಚೊಚ್ಚಲ ಸಿನಿಮಾ ನಿನ್ನ ಸನಿಹಕೆ ಬಿಡುಗಡೆ ದಿನಾಂಕವನ್ನು ಇದ್ದಕ್ಕಿದಂತೆ ಮುಂದೂಡಲಾಗಿದೆ.
ಆಗಸ್ಟ್ 20...
ಉದ್ಯೋಕಾಂಕ್ಷಿಗಳಿಗೆ ವರದಾನ! ‘ರಾಜ್’ಕುಮಾರ್ ಲರ್ನಿಂಗ್ ಆ್ಯಪ್’ ಬಿಡುಗಡೆ
ಬೆಂಗಳೂರು, ಆಗಸ್ಟ್ 17, 2021 (www.justkannada.in): ರಾಜ್ ಕುಟುಂಬ 'ರಾಜ್ಕುಮಾರ್ ಲರ್ನಿಂಗ್ ಆ್ಯಪ್ ಬಿಡುಗಡೆ ಮಾಡಿದೆ.
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಗೆ ಮುಂದಾಗಿರುವ ಡಾ.ರಾಜ್ ಕುಟುಂಬ ಈ ವಿಶೇಷ ಆ್ಯಪ್ ರೂಪಿಸಿದ್ದು, ಅದನ್ನು ನೆನ್ನೆ ಲೋಕಾರ್ಪಣೆ ಮಾಡಲಾಗಿದೆ. ಲರ್ನಿಂಗ್...
ಶಿವಣ್ಣನ 124ನೇ ಚಿತ್ರಕ್ಕೆ ಕಿಚ್ಚ ಸುದೀಪ್ ಕ್ಲ್ಯಾಪ್ !
ಬೆಂಗಳೂರು, ಆಗಸ್ಟ್ 17, 2021 (www.justkannada.in): ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 124ನೇ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ.
ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಸಿನಿಮಾದ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಚಿತ್ರಕ್ಕೆ 'ನೀ ಸಿಗೋವರೆಗೂ' ಎಂದು ಹೆಸರಿಡಲಾಗಿದೆ.
ಬೆಂಗಳೂರಿನ ಖಾಸಗಿ...
ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ವಿರುದ್ಧ ಗವಾಸ್ಕರ್ ಕಿಡಿಕಾರಲು ಕಾರಣವೇನು!
ಬೆಂಗಳೂರು, ಆಗಸ್ಟ್ 17, 2021 (www.justkannada.in): ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳದಿರುವುದಕ್ಕೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.
ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ಇದಕ್ಕೆ...



