Home Blog Page 2958

 ದೇಶದಲ್ಲಿ ಕೊರೋನಾ ಪ್ರಕರಣ ಮತ್ತೆ ಏರಿಕೆ: ಒಂದೇ ದಿನದಲ್ಲಿ 41,195 ಮಂದಿಗೆ ಕೋವಿಡ್ ಸೋಂಕು.

0
ನವದೆಹಲಿ,ಆಗಸ್ಟ್,12,2021(www.justkannada.in):  ದೇಶದಲ್ಲಿ ಕೊರೋನಾ ಸೋಂಕಿನ  ಪ್ರಕರಣ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು  ಪತ್ತೆಯಾಗಿದೆ.  ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು,  ಕಳೆದ...

ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ: ಶನಿವಾರ, ಭಾನುವಾರ ಬೆಂಗಳೂರಿನಲ್ಲಿ ದೇಗುಲಗಳು ಬಂದ್.

0
ಬೆಂಗಳೂರು,ಆಗಸ್ಟ್,12,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಶುರುವಾಗಿದ್ದು ಈಗಾಗಲೇ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಮಧ್ಯೆ  ಶ್ರಾವಣ ಮಾಸದ ವಾರಾಂತ್ಯದ ದಿನಗಳು ಹಾಗೂ ಸಾರ್ವತ್ರಿಕ ರಜೆ ದಿನಗಳಲ್ಲಿ...

ಬಿಜೆಪಿ ಶಾಸಕನ ಮನೆ ಮುಂದೆ ನಿಲ್ಲಿಸಿದ್ಧ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ.

0
ಬೆಂಗಳೂರು, ಆಗಸ್ಟ್ 12,2021(www.justkannada.in):  ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ  ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬೊಮ್ಮನಹಳ್ಳಿಯಲ್ಲಿರುವ ಸತೀಶ್ ರೆಡ್ಡಿ ಮನೆ ಮುಂಭಾಗದಲ್ಲಿದ್ದ ಕಾರುಗಳಿಗೆ ದುಷ್ಕರ್ಮಿಗಳು...

ಅವಾಚ್ಯ ಶಬ್ದ ಬಳಕೆ ಖಂಡಿಸಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಎನ್.ಎಸ್.ಯು.ಐ ವಿದ್ಯಾರ್ಥಿ ಕಾಂಗ್ರೆಸ್ ನಿಂದ ಪ್ರತಿಭಟನೆ.

0
ಬೆಂಗಳೂರು,ಆಗಸ್ಟ್,11,2021(www.justkannada.in): ಗ್ರಾಮೀಣಭಿವೃದ್ದಿ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಕಾಂಗ್ರೆಸ್ ಕೀಳುಮಟ್ಟದ ಪದ ಬಳಕೆ ಮಾಡಿರುವುದನ್ನ ಖಂಡಿಸಿ ರಾಜ್ಯ ಎನ್.ಎಸ್.ಯು.ಐ.ಸಂಘಟನೆ ರೇಸ್ ಕೋರ್ಸ್, ಕಾಂಗ್ರೆಸ್ ಭವನ ,ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಾಗೂ ಸಚಿವರ ಮನೆ...

ಉದ್ಯಾನ ನಗರಿ ಬ್ರ್ಯಾಂಡ್ ಉಳಿಸಿ : 10 ಸಾವಿರ ಸಸಿ ನೆಡುವ ಚಾಲನಾ ಕಾರ್ಯಕ್ರಮದಲ್ಲಿ ಸಚಿವ ಡಾ. ನಾರಾಯಣಗೌಡ...

0
ಬೆಂಗಳೂರು, ಆಗಸ್ಟ್,11,2021(www.justkannada.in): ಬೆಂಗಳೂರಿಗೆ ಇರುವ ಉದ್ಯಾನ ನಗರಿ ಎಂಬ ಬ್ರ್ಯಾಂಡ್ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬೆಂಗಳೂರಿನ ಪಾರ್ಕ್, ಕ್ರೀಡಾ ಸಮುಚ್ಚಯ, ಕೆರೆ ಕಟ್ಟೆ ಪ್ರದೇಶಗಳಲ್ಲಿ ಗಿಡ ನೆಟ್ಟು ಪೋಷಿಸುವ ಕೆಲಸ ಆಗಬೇಕು.  ಅಭಿವೃದ್ಧಿಗಾಗಿ ಒಂದು...

ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಸಚಿವ ಬಿ.ಶ್ರೀರಾಮುಲು ಧನ್ಯವಾದ.

0
ಬೆಂಗಳೂರು,ಆಗಸ್ಟ್,11,2021(www.justkannada.in):  ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ...

ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್ ಶಿಪ್.

0
ನವದೆಹಲಿ,ಆಗಸ್ಟ್,11,2021(www.justkannada.in):  ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ  ಇರುವ ಜಮೀನಿನಲ್ಲಿ  ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ...

ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ.

0
ಬೆಂಗಳೂರು,ಆಗಸ್ಟ್,11,2021(www.justkannada.in):  ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ದೂರದೃಷ್ಟಿಯನ್ನು ಇಟ್ಟುಕೊಂಡು ವಿದ್ಯುತ್ ನಿರ್ವಹಣೆ ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.‌ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ...

ಡಾ.ರಾಜ್ ಕುಮಾರ್ ಮತ್ತು ಅಂಬರೀಶ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿದ ಸಚಿವ ಸುನೀಲ್ ಕುಮಾರ್.

0
ಬೆಂಗಳೂರು,ಆಗಸ್ಟ್,11,2021(www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಕನ್ನಡದ ಮೇರುನಟ ಡಾ. ರಾಜಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಸಮಾಧಿಗೆ ಪುಷ್ಪ...

ನಗರ ಪೊಲೀಸರಿಗೆ ಇದು ಬಹಳ ಚಿಕ್ಕ ವಿಚಾರ: 112>100…!

0
ಬೆಂಗಳೂರು, ಆಗಸ್ಟ್ 11, 2021 (www.justkannada.in): ನೀವು ಬೆಂಗಳೂರು ನಗರದಲ್ಲಿ ನೆಲೆಸಿದ್ದು, ಯಾವುದಾದರೂ ತುರ್ತು ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದಾಗ ಈಗಲೂ 100ಗೆ ಡಯಲ್ ಮಾಡುತ್ತಿರುವಿರಾ? ಹಾಗಾದರೆ ನಿಮಗೆ ಆ ಸಂಖ್ಯೆಗೆ ಸಂಪರ್ಕ ಸಿಕ್ಕಿರುವುದಿಲ್ಲ ಅಲ್ಲವೇ?!...