Monday, June 22, 2026

BDA Apartments

Home Blog Page 296

ಮತ್ತೆ ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ’ ಕೂಗು: ಸರ್ಕಾರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

0
ಬೆಂಗಳೂರು,ನವೆಂಬರ್,12,2025 (www.justkannada.in): 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ' ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...

ಚಳಿಗಾಲದ ಅಧಿವೇಶನದಲ್ಲಿ ಯಾವುದೇ ಭತ್ಯೆ ಬೇಡ-ಸ್ಪೀಕರ್ ಗೆ JDS ಶಾಸಕ  ಪತ್ರ

0
ಬೆಂಗಳೂರು,ನವೆಂಬರ್,12,2025 (www.justkannada.in):  ಚಳಿಗಾಲದ ಅಧಿವೇಶನದಲ್ಲಿ ನನಗೆ ಯಾವುದೇ ಭತ್ಯೆ ಬೇಡ ಎಂದು ಸ್ಪೀಕರ್ ಗೆ ಜೆಡಿಎಸ್ ಶಾಸಕ ಶಾಸಕ ಶರಣಗೌಡ ಕಂದುಕೂರು  ಪತ್ರ ಬರೆದಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿರುವ ಯಾದಗಿರಿ...

ಸರ್ಕಾರದ ದರ ಒಪ್ಪದ ರೈತರು: ಕಬ್ಬಿಗೆ 3500 ರೂ.ಗೆ ಆಗ್ರಹಿಸಿ ಮುಂದುವರೆದ ಪ್ರತಿಭಟನೆ

0
ಬಾಗಲಕೋಟೆ,ನವೆಂಬರ್,12,2025 (www.justkannada.in):  ಒಂದು ಟನ್ ಕಬ್ಬಿಗೆ 3300 ರೂ. ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನ ಒಪ್ಪದ ಕಬ್ಬು ಬೆಳಗಾರರು ಬಾಗಲಕೋಟೆಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ನೀಡಲೇಬೇಕು ಎಂದು ಆಗ್ರಹಿಸಿ...

ಬಿಹಾರ ಚುನಾವಣೆ ಸಂದರ್ಭದಲ್ಲೇ ಕಾರು ಸ್ಪೋಟ: ಬಿಜೆಪಿಯವರನ್ನೇ ಕೇಳಿ ಎಂದ ಸಚಿವ ಜಮೀರ್

0
ಬೆಂಗಳೂರು,ನವೆಂಬರ್,11,2025 (www.justkannada.in):  ನವದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣ ಸಂಬಂಧ ಬಿಹಾರ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸ್ಫೋಟ ಸಂಭವಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿ‍ದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್,...

ದೆಹಲಿ ಕಾರು ಸ್ಪೋಟ ಕೇಸ್: ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ- ಕೇಂದ್ರ ಗೃಹ ಸಚಿವ ಅಮಿತ್ ಶಾ

0
ನವದೆಹಲಿ, ನವೆಂಬರ್,11,2025 (www.justkannada.in):  ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಮಾಡಿ 12 ಮಂದಿ ಸಾವಿಗೆ ಕಾರಣವಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕೆಂಪುಕೋಟೆ ಬಳಿ ಕಾರು...

ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್

0
ಪಾಟ್ನಾ, ನವೆಂಬರ್,11,2025 (www.justkannada.in): ದೇಶದ ತೀವ್ರ ಗಮನ ಸೆಳೆದಿರುವ ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು...

ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ ಕಾಂಗ್ರೆಸ್ ನಿರ್ನಾಮ-ಎಚ್ಚರಿಕೆ ಕೊಟ್ಟ ಹಿಂದುಳಿದ ಜಾತಿಗಳ ಒಕ್ಕೂಟ

0
ಬೆಂಗಳೂರು,ನವೆಂಬರ್,11,2025 (www.justkannada.in): ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಕಾಂಗ್ರೆಸ್  ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ. ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

0
ಬೆಂಗಳೂರು,ನವೆಂಬರ್,11,2025 (www.justkannada.in):  ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ...

ಕಾರು ಬ್ಲಾಸ್ಟ್ ಕೇಸ್: ಕೇಂದ್ರ ಮತ್ತು ದೆಹಲಿ ಸರ್ಕಾರವೇ ಹೊಣೆ- ಬಿ.ಕೆ ಹರಿಪ್ರಸಾದ್

0
ಬೆಂಗಳೂರು,ನವೆಂಬರ್, 11,2025 (www.justkannada.in):  ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಬ್ಲಾಸ್ಟ್ ಆದ ಘಟನೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರವೇ ಹೊಣೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...