ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ: ಯಾರಿಗೂ ಅಸಮಾಧಾನ ಇಲ್ಲ- ಸಚಿವ ಎಸ್.ಟಿ ಸೋಮಶೇಖರ್.
ಮಂಡ್ಯ,ಆಗಸ್ಟ್,11,2021(www.justkannada.in): ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಸರ್ಕಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆ ಮಾರಸಿಂಗನಹಳ್ಳಿಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ರಾಜಕೀಯ ಪಕ್ಷ...
ದೇಶದಲ್ಲಿ 16 ವರ್ಷಗಳ ಕಾಲ ಆಡಳಿತ ಮಾಡಿರುವ ಬಿಜೆಪಿ ಯಾಕೆ ಜಾತಿ ಗಣತಿ ಮಾಡಬಾರದು..?- ಮಾಜಿ ಸಿಎಂ ಸಿದ್ಧರಾಮಯ್ಯ...
ಮೈಸೂರು,ಆಗಸ್ಟ್,11,2021(www.justkannada.in): ದೇಶದಲ್ಲಿ ಬಿಜೆಪಿ 16 ವರ್ಷಗಳ ಕಾಲ ಆಡಳಿತ ಮಾಡಿದೆ. ಇವರು ಯಾಕೆ ಜಾತಿ ಗಣತಿ ಮಾಡಬಾರದು? ಜಾತಿ ಗಣತಿ ಮಾಡಿದರೆ ಬಡವರು ಯಾರೆಂದು ತಿಳಿಯುತ್ತದೆ. ಆ ನಂತರ ಯೋಜನೆಗಳನ್ನು ರೂಪಿಸಿ ಅವರಿಗೆ...
ಸಚಿವ ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತರು: ರಾಜೀನಾಮೆ ನಿರ್ಧಾರ ಬೇಡವೆಂದು ಮನವಿ ಮಾಡ್ತೇನೆ- ಶಾಸಕ ಎಂ.ಪಿ ರೇಣುಕಾಚಾರ್ಯ.
ನವದೆಹಲಿ,ಆಗಸ್ಟ್,11,2021(www.justkannada.in): ತಾವು ನಿರೀಕ್ಷಿಸಿದ್ಧ ಖಾತೆ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ಸಚಿವ ಆನಂದ್...
ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ: ಅವಾಚ್ಯ ಶಬ್ದ ಬಳಸಿದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ.
ಬೆಳಗಾವಿ,ಆಗಸ್ಟ್,11,2021(www.justkannada.in): ಕಾಂಗ್ರೆಸ್ ನಾಯಕರ ವಿರುದ್ಧ ತಾವು ಅವಾಚ್ಯ ಶಬ್ದ ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ನ ಎಲ್ಲಾ ನಾಯಕರಿಗೆ ಆ ಪದ ಬಳಸಲಿಲ್ಲ. ಆ ಪದ ಬಳಸಿದ್ದು ಬಿಕೆ...
ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಕಂಟಕ ! ಲಕ್ನೋದಲ್ಲಿ ಎಫ್’ಐಆರ್
ಬೆಂಗಳೂರು, ಆಗಸ್ಟ್ 11, 2021 (www.justkannada.in): ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ತಾಯಿ ಸುನಂದಾ ಶೆಟ್ಟಿ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.
ಶಿಲ್ಪಾ ಶೆಟ್ಟಿ ಹಾಗೂ ಸುನಂದಾ ಶೆಟ್ಟಿ ಅವರನ್ನು ವಂಚನೆ ಪ್ರಕರಣದಲ್ಲಿ ವಿಚಾರಣೆ ನಡೆಸಲು...
ಚಾಲೆಂಜಿಂಗ್ ಸ್ಟಾರ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಇಂದಿಗೆ 24 ವರ್ಷ
ಬೆಂಗಳೂರು, ಆಗಸ್ಟ್ 11, 2021 (www.justkannada.in): ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆದಿದೆ.
ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ದರ್ಶನ್ ಪರಿಶ್ರಮದಿಂದ ಬೆಳೆದು ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದಾರೆ.
ಹಲವು...
ಬಹುಕಾಲದ ಗೆಳೆಯನೊಂದಿಗೆ ಸಪ್ತಪದಿ ತುಳಿಯಲು ನಟಿ ನಯನತಾರಾ ತಯಾರಿ
ಬೆಂಗಳೂರು, ಆಗಸ್ಟ್ 11, 2021 (www.justkannada.in): ನಟಿ ನಯನತಾರಾ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ.
ತಮ್ಮ ಬಹುಕಾಲದ ಗೆಳೆಯ ವಿಘ್ನೇಶ್ ಶಿವನ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿರುವುದಾಗಿ ನಯನತಾರಾ ತಿಳಿಸಿದ್ದಾರೆ.
ಶೀಘ್ರವೇ ಮದುವೆಯಾಗುವುದಾಗಿಯೂ ಈ ಲೇಡಿ ಸೂಪರ್ ಸ್ಟಾರ್ ಮಾಹಿತಿ...
‘ಭಜರಂಗಿ-2’ ಹಿಂದಿ ಡಬ್ಬಿಂಗ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್
ಬೆಂಗಳೂರು, ಆಗಸ್ಟ್ 11, 2021 (www.justkannada.in): ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆಯ 'ಭಜರಂಗಿ-2' ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಭರ್ಜರಿ ಮೊತ್ತಕ್ಕೆ ಮಾರಾಟವಾಗಿದೆ.
ಹೌದು. ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡುವ ಮೂಲಕ...
ಲಾರ್ಡ್ಸ್ ಸ್ಟೇಡಿಯಂನಲ್ಲಿ ಪ್ರಾಕ್ಟೀಸ್ ಶುರು ಮಾಡಿದ ಟೀಂ ಇಂಡಿಯಾ
ಬೆಂಗಳೂರು, ಆಗಸ್ಟ್ 11, 2021 (www.justkannada.in): ಆ.12 ಗುರುವಾರದಿಂದ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಈಗಾಗಲೇ ಟೀಂ ಇಂಡಿತಾ ಲಂಡನ್ ತಲುಪಿದ್ದು. ಅಭ್ಯಾಸದಲ್ಲಿ ತೊಡಗಿದೆ. ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ...
ಅವರು ಬಂದು ಮಾತನಾಡಿದ ಬಳಿಕ ಎಲ್ಲವೂ ಸರಿ ಹೋಗುತ್ತೆ- ಸಚಿವ ಆನಂದ್ ಸಿಂಗ್ ಅಸಮಾಧಾನ ಕುರಿತು ಸಿಎಂ ಬೊಮ್ಮಾಯಿ...
ಬೆಂಗಳೂರು,ಆಗಸ್ಟ್,11,2021(www.justkannada.in): ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ತಮಗೆ ಸಿಕ್ಕಿದ ಖಾತೆ ಬಗ್ಗೆ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಯೆ ಎಂಬ ಪ್ರಶ್ನೆ ಮೂಡಿದ್ದು, ಇದಕ್ಕೆ...



