ಮೈಸೂರು ಮೇಯರ್ ಚುನಾವಣೆ ಕುರಿತು ಇನ್ನೆರಡು ದಿನಗಳಲ್ಲಿ ವಿಚಾರಣೆ: ಅಂತಿಮ ತೀರ್ಪು ಸಾಧ್ಯತೆ.
ಮೈಸೂರು,ಆಗಸ್ಟ್,10,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು ಅಂತಿಮ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
ಮೇಯರ್ ಚುನಾವಣೆ ರದ್ದತಿ ಬಗ್ಗೆ ಪ್ರಶ್ನಿಸಿ ಪಾಲಿಕೆಯ...
ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ: ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ.
ರಾಮನಗರ,ಆಗಸ್ಟ್,10,2021(www.justkannada.in): ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶಿಸಿದೆ.
ಆರೋಪಿಗಳಾದ ನಿರ್ದೇಶಕ ಶಂಕರಯ್ಯ, ಫೈಟ್...
ಶಾಸಕ ಪ್ರೀತಂ ಗೌಡಗೆ ಸಚಿವ ವಿ.ಸೋಮಣ್ಣ ಟಾಂಗ್.
ಮಂಡ್ಯ,10,2021(www.justkannada.in): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಪ್ರೀತಂಗೌಡಗೆ ಸಚಿವ ವಿ.ಸೋಮಣ್ಣ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ವಸತಿ...
ಅಮೃತ ಸಿಂಚನ – 53 : ಸದಿಷ್ಟಾರ್ಥ ಸಿದ್ದಿರಸ್ತು
ಮೈಸೂರು,ಆಗಸ್ಟ್,10,2021(www.justkannada.in)
ಹಿರಿಯರಿಗೆ, ಗುರುಗಳಿಗೆ ಯಾರಾದರೂ ಕಿರಿಯರು ನಮಸ್ಕರಿಸಿದಾಗ, "ಇಷ್ಟಾರ್ಥ ಸಿದ್ದಿರಸ್ತು"- ಎಂದು ಹರಸುವ ಒಳ್ಳೆಯ ಸಂಪ್ರದಾಯ ನಮ್ಮಲ್ಲಿ ಮೊದಲಿನಿಂದಲೂ ಇದೆ.
ತಮ್ಮ ಹಾರೈಕೆ ಸಿದ್ಧಿಸುತ್ತದೆ ಎಂದು ಅಂದುಕೊಂಡ ಮಹನೀಯರು ಇಂದಿನ ಕಾಲದಲ್ಲಿ "ಇಷ್ಟಾರ್ಥ ಸಿದ್ಧಿರಸ್ತು"- ಅಂತ...
ಒಟ್ಟಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಪಾಸಾದ ಅಮ್ಮ-ಮಗ!
ಸಕಲೇಶಪುರ: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ, ಮಗ ಇಬ್ಬರೂ ಉತ್ತೀರ್ಣರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸಿ.ಎನ್.ತೀರ್ಥ ಹಾಗೂ ಅವರ ಮಗ ಬಿ.ಆರ್. ಹೇಮಂತ್ ತೇರ್ಗಡೆಯಾದ ತಾಯಿ, ಮಗ.
8ನೇ...
ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ: ಮತ್ತಷ್ಟು ಕಠಿಣ ನಿಯಮ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಆಗಸ್ಟ್,10,2021(www.justkannada.in): ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಲವ್ ಯು ರಚ್ಚು ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು...
ಕೊರೊನಾ ಮೀಟರ್: ಭಾರತದಲ್ಲಿ 28,204 ಹೊಸ ಸೋಂಕಿತರು, ಇಲ್ಲಿದೆ ಕೊಂಚ ನೆಮ್ಮದಿಯ ಸುದ್ದಿ
ಬೆಂಗಳೂರು, ಆಗಸ್ಟ್ 10, 2021 (www.justkannada.in): ಭಾರತದಲ್ಲಿ 28,204 ಹೊಸ ಕರೋನವೈರಸ್ ಪ್ರಕರಣಗಳು ದಾಖಲು ದಾಖಲಾಗಿವೆ.
ಇದು ಸೋಮವಾರಕ್ಕಿಂತ ಶೇ. 20ರಷ್ಟು ಕಡಿಮೆ ಸೊಂಕಿತರು ಪತ್ತೆಯಾಗಿದ್ದಾರೆ ಎಂಬುದು ಕೊಂಚ ನೆಮ್ಮದಿಯ ವಿಷಯವಾಗಿದೆ.
9 ನೇ ಆಗಸ್ಟ್ ವರೆಗೆ...
ತಗ್ಗಿದ ಮುಂಗಾರು ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 10, 2021 (www.justkannada.in): ರಾಜ್ಯಾದ್ಯಂತ ಮುಂಗಾರು ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ...
ಸೆಪ್ಟೆಂಬರ್ ಮೊದಲ ವಾರದಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಚಿಂತನೆ
ಬೆಂಗಳೂರು, ಆಗಸ್ಟ್ 10, 2021 (www.justkannada.in): ಸೆಪ್ಟೆಂಬರ್ ಮೊದಲ ವಾರದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಕೋವಿಡ್ -19 ಹಿನ್ನೆಲೆಯಲ್ಲಿ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ...
ಶೂಟಿಂಗ್ ವೇಳೆ ಫೈಟರ್ ಸಾವು: ಗುರು ದೇಶಪಾಂಡೆ ಸೇರಿ ಐವರ ವಿರುದ್ಧ ಎಫ್ಐಆರ್
ಬೆಂಗಳೂರು, ಆಗಸ್ಟ್ 10, 2021 (www.justkannada.in): ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ ಸಂಬಂಧ ಐವರ ವಿರುದ್ಧ ದೂರು ದಾಖಲಾಗಿದೆ.
ಚಿತ್ರದ ನಿರ್ದೇಶಕ ಶಂಕರ, ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ...



