Home Blog Page 2966

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ಸ್ಥಳೀಯ ಬಿಜೆಪಿ ಶಾಸಕ ಗೈರು.

0
ಮೈಸೂರು,ಆಗಸ್ಟ್,9,2021(www.justkannada.in):  ಮೈಸೂರಿನ  ಚಾಮುಂಡಿ ಬೆಟ್ಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಡಾ.ಕೆ‌.ಸುಧಾಕರ್, ಭೈರತಿ ಬಸವರಾಜು, ಕೆ‌‌.ಸಿ.ನಾರಾಯಣಗೌಡ,...

ಆ.15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.

0
ಬೆಂಗಳೂರು,ಆಗಸ್ಟ್,9,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...

ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಅನಿವಾರ್ಯ- ಶಿಕ್ಷಣ ಸಚಿವ ಬಿ.ಸಿ ನಾಗೇಶ್.

0
ಬೆಂಗಳೂರು, ಆಗಸ್ಟ್,9,2021(www.justkannada.in):  ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ...

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ-ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ.

0
ಬೆಂಗಳೂರು,ಆಗಸ್ಟ್,9,2021(www.justkannada.in): ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ...

ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ- ಹೆಚ್...

0
ಬೆಂಗಳೂರು,ಆಗಸ್ಟ್,9,2021(www.justkannada.in):  ಸಚಿವ ಸ್ಥಾನ ಸಿಕ್ಕ ಬಳಿಕ ಹಲವು ಸಚಿವರು ತಮಗೆ ನೀಡಿದ ಉಸ್ತುವಾರಿ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಬೆಂಬಲಿಗರು ಅಭಿಮಾನಿಗಳು  ಸನ್ಮಾನ ಮಾಡಿ ಅಭಿನಂದಿಸಿದ್ದರು. ಈ ವೇಳೆ ಕೋವಿಡ್ ನಿಯಮ ಉಲ್ಲಂಘನೆಯಾದ...

ಇದೇ ಖಾತೆ ಬೇಕು ಎಂದು ಕೇಳೋದು ತಪ್ಪು- ಅಸಮಾಧಾನಿತ ಸಚಿವರಿಗೆ ಸಚಿವ ಮುನಿರತ್ನ ಟಾಂಗ್.

0
ಬೆಂಗಳೂರು,ಆಗಸ್ಟ್,9,2021(www.justkannada.in):  ಖಾತೆ ಹಂಚಿಕೆ ಬಳಿಕ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ಹೊರ ಹಾಕಿರುವ ಸಚಿವರಾದ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಗೆ ಸಚಿವ ಮುನಿರತ್ನ ಪರೋಕ್ಷ ಟಾಂಗ್ ನೀಡಿದ್ದಾರೆ. ಇದೇ ಖಾತೆ...

ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ವಿಸ್ತೃತ ಚರ್ಚೆ ನಡೆಸಿ ನಂತರ ಅನುಷ್ಟಾನದ ಬಗ್ಗೆ ನಿರ್ಧರಿಸಿ- ಸರ್ಕಾರಕ್ಕೆ ಸಿದ್ಧರಾಮಯ್ಯ ಆಗ್ರಹ.

0
ಬೆಂಗಳೂರು,ಆಗಸ್ಟ್.8,2021(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಈ ಕ್ಷಣವೇ  ಹಿಂಪಡೆದು  ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು...

ಬಿಜೆಪಿ ಶಾಸಕ ಎಸ್.ಎ ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಸೂಚಿಸಿದ್ದು ಯಾಕೆ ಗೊತ್ತಾ..?

0
ಮೈಸೂರು,ಆಗಸ್ಟ್,8,2021(www.justkannada.in): ಮಳಲವಾಡಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ಎ ರಾಮ​ದಾಸ್ ಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಹೌದು, ಶಾಸಕ ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

ಸಿಟಿ ಮಾರುಕಟ್ಟೆ: ಬೆಂಗಳೂರು ನಗರದ ಅಂದಕ್ಕೆ ಒಂದು ಮುಕುಟ…!

0
ಬೆಂಗಳೂರು, ಆಗಸ್ಟ್ 8, 2021 (www.justkannada.in): ಕೋವಿಡ್ ಮಹಾಮಾರಿಯಿಂದಾಗಿ ದೀರ್ಘ ಅವಧಿಯವರೆಗೆ ಮುಚ್ಚಲಾಗಿದ್ದಂತಹ ಬೆಂಗಳೂರಿನ ಸಿಟಿ ಮಾರುಕಟ್ಟೆಯನ್ನು ಕಳೆದ ಕೆಲವು ವಾರಗಳಿಂದ ಪುನರಾರಂಭಿಸಲು ಸರ್ಕಾರ ಅನುಮತಿಸಿತು. ಬೆಂಗಳೂರಿನ ಸಿಟಿ ಮಾರುಕಟ್ಟೆ ರಾಜ್ಯ ರಾಜಧಾನಿಯ...

ನಿಗದಿತ ಅವಧಿಯೊಳಗೆ ‘ಜಲಜೀವನ್ ಮಿಷನ್’ ಅಭಿಯಾನ ಮುಗಿಸಿ- ಅಧಿಕಾರಿಗಳಿಗೆ ಸಚಿವ ಬಿಸಿ ಪಾಟೀಲ್  ಸೂಚನೆ.

0
ಹಾವೇರಿ,ಆಗಸ್ಟ್,8,2021(www.justkannada.in): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ "ಜಲಜೀವನ್ ಮಿಷನ್" ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ...