ವೀಕೆಂಡ್ ಕರ್ಫ್ಯೂ: ನಾಳೆ (ಆ.7) ಮೈಸೂರು ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಭೌತಿಕ ತರಗತಿ ಬದಲಿಗೆ ಆನ್‌ಲೈನ್‌ನಲ್ಲೇ ತರಗತಿ
ಮೈಸೂರು: ಆ.7ರಂದು ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಕೇಂದ್ರಗಳು, ವಿವಿ ವ್ಯಾಪ್ತಿಯಲ್ಲಿರುವ ಎಲ್ಲಾ ಸ್ನಾತಕ/ಸ್ನಾತಕೋತ್ತರ ತರಗತಿಗಳು ಹಾಗೂ ಕಚೇರಿಗಳಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.
ಕೊರೊನಾ ಮೂರನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಮೈಸೂರು ಸೇರಿದಂತೆ...
ನನ್ನ ನಸೀಬು ಚೆನ್ನಾಗಿದ್ರೆ ನಾನೂ ಸಿಎಂ ಆಗ್ತೇನೆ- ಸಚಿವ ಉಮೇಶ್ ಕತ್ತಿ.
ಬಾಗಲಕೋಟೆ,ಆಗಸ್ಟ್,6,2021(www.justkannada.in): ನನಗೆ ಬಿಜೆಪಿಯಲ್ಲಿ ಇನ್ನು 15 ವರ್ಷ ಅವಕಾಶ ಇದೆ. ನಸೀಬು ಇದ್ದರೇ ನಾನೂ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ. ರಾಜ್ಯಕ್ಕೆ ಒಬ್ಬರು...
ನೆರೆ ಪರಿಹಾರಕ್ಕಾಗಿ ಸಿಎಂ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ.
ಬೆಳಗಾವಿ,ಆಗಸ್ಟ್,6,2021(www.justkannada.in): ಕೇಂದ್ರ ಸರ್ಕಾರಕ್ಕೆ ನೆರೆ ಪರಿಹಾರ ನೀಡುವ ಯೋಜನೆ ಇಲ್ಲ. ನೆರೆಪರಿಹಾರ ಕೇಳಲು ಸಿಎಂ ಬಸವರಾಜ ಬೊಮ್ಮಾಯಿ ಸರ್ವಪಕ್ಷ ನಿಯೋಗ ಕರೆದೊಯ್ಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜತೆ ಇಂದು...
ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ- ಮೈಸೂರು ಡಿಸಿ ಬಗಾದಿ ಗೌತಮ್.
ಮೈಸೂರು,ಆಗಸ್ಟ್,6,2021(www.justkannada.in): ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇರಳ ಗಡಿ ಜಿಲ್ಲೆಗಳಾದ ಮೈಸೂರು,...
Night curfew imposed in state: Schools-colleges to commence from August 23
Bengaluru, August 6, 2021 (www.justkannada.in): The fear of the possible COVID 3rd wave has intensified, forcing the State Government to announce a night curfew...
ಅಂತಾರಾಜ್ಯ ವಾಹನ ಚಾಲಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ- ಸಚಿವ ಎಸ್.ಟಿ ಸೋಮಶೇಖರ್ ಸೂಚನೆ.
ಚಾಮರಾಜನಗರ,ಆಗಸ್ಟ್,6,2021(www.justkannada.in): ಅಂತಾರಾಜ್ಯದಿಂದ ವಾಹನಗಳಲ್ಲಿ ಬರುವವರು ಕಡ್ಡಾಯವಾಗಿ ಕೋವಿಡ್ ನೆಗಟಿವ್ ವರದಿಯನ್ನು ತಂದಿರಬೇಕು. ಒಂದು ವೇಳೆ ತರದೇ ಇದ್ದರೆ ಮುಲಾಜಿಲ್ಲದೆ ಅವರನ್ನು ವಾಪಸ್ ಕಳುಹಿಸಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗಳ ಸಹಿತ ಪೊಲೀಸ್...
ಗಾಂಧಿನಗರದ ವಾಹನ ನಿಲುಗಡೆ ಸಮಸ್ಯೆಗೆ ಶೀಘ್ರ ಪರಿಹಾರ.
ಬೆಂಗಳೂರು, ಆಗಸ್ಟ್ 6, 2021(www.justkannada.in): ಅತೀ ಅಪೇಕ್ಷಿತ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನಲ್ಲಿ ಮಲ್ಟಿಲೆವೆಲ್ ಕಾರ್ ಪಾರ್ಕಿಂಗ್ (ಬಹುಮಹಡಿ ವಾಹನ ನಿಲ್ದಾಣ) ಕಾಮಗಾರಿಗಳು ಅತೀ ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರೂ.೭೯.೮೧...
ಕೋವಿಡ್ 3ನೇ ಅಲೆ ಭೀತಿ: ಬೆಂಗಳೂರಿನಲ್ಲಿ 149 ಕಟ್ಟಡಗಳು ಸೀಲ್, 156 ಕಂಟೇನ್ಮೆಂಟ್ ಪ್ರದೇಶಗಳು..
ಬೆಂಗಳೂರು, ಆಗಸ್ಟ್ 6, 2021(www.justkannada.in): ಕೋವಿಡ್ 3ನೇ ಅಲೆಯ ಭಯ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಬಿಬಿಎಂಪಿ, ಬೆಂಗಳೂರು ನಗರದಲ್ಲಿ 78 ಅಪಾರ್ಟ್ಮೆಂಟ್ ಕಟ್ಟಡಗಳು ಹಾಗೂ 71 ಸ್ಟ್ಯಾಂಡ್ ಅಲೋನ್ ಕಟ್ಟಡಗಳನ್ನು ಸೀಲ್ ಡೌನ್ ಮಾಡಿ,...
ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಸಿದ್ಧರಾಮಯ್ಯಗೆ ಲಾಭ- ರಾಜ್ಯ ಬಿಜೆಪಿ ವ್ಯಂಗ್ಯ.
ಬೆಂಗಳೂರು,ಆಗಸ್ಟ್,6,2021(www.justkannada.in): ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಸಿದ್ಧರಾಮಯ್ಯಗೆ ಲಾಭ. ಸಿದ್ಧರಾಮಯ್ಯ ಅವರೇ ಇದರ ಸಂಪೂರ್ಣ ಫಲಾನುಭವಿಯಾಗಿದ್ದಾರೆ. ನೆಪ ಮಾತ್ರಕ್ಕೆ ಖಂಡಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಟ್ವಿಟ್...
ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ ಅಲಂಕಾರ.
ಮೈಸೂರು,ಆಗಸ್ಟ್,6,2021(www.justkannada.in): ಇಂದು ಆಷಾಢ ಮಾಸದ ಕಡೆಯ ಶುಕ್ರವಾರ ಹಿನ್ನೆಲೆ ಮೈಸೂರು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಚಾಮುಂಡಿ ತಾಯಿಗೆ ನೋಟುಗಳಿಂದ ವಿಶೇಷ ಲಕ್ಷ್ಮೀ ಅಲಂಕಾರ ಮಾಡುವ ಮೂಲಕ ಭಕ್ತರ ವೀಕ್ಷಣೆಗೆ...



