ಬೆಳ್ಳಿ ತೃಪ್ತಿ ತಂದಿಲ್ಲ, ಪ್ಯಾರಿಸ್’ನಲ್ಲಿ ಚಿನ್ನ ಗ್ಯಾರಂಟಿ ಎಂದ ರವಿ ದಹಿಯಾ
ಬೆಂಗಳೂರು, ಆಗಸ್ಟ್ 05, 2020 (www.justkannada.in): ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸನ್ನು ನನಸಾಗಿಸಲು ಪ್ರಯತ್ನಿಸುತ್ತೇನೆ ಎಂದು ಭಾರತದ ಯುವ ಕುಸ್ತಿಪಟು ರವಿ ದಹಿಯಾ ಹೇಳಿದ್ದಾರೆ.
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲಲು...
ಶಾಸಕ ಜಮೀರ್ ಮನೆ ಮೇಲಿನ ಇಡಿ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ- ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಆಗಸ್ಟ್,5,2021(www.justkannada.in): ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್...
ಕೇಂದ್ರದ ಜನ ವಿರೋಧಿ ನೀತಿಗಳ ವಿರುದ್ಧ ನಿರ್ಣಾಯಕ ಮತ್ತು ಉಗ್ರ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ.
ನವದೆಹಲಿ, ಆಗಸ್ಟ್,5,2021(www.justkannada.in): ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್...
ಟೋಕಿಯೋ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ: ಬೆಳ್ಳಿ ಗೆದ್ಧ ಕುಸ್ತಿಪಟು ರವಿ ಕುಮಾರ್ ದಹಿಯಾ.
ಟೋಕಿಯೋ,ಆಗಸ್ಟ್,5,2021(www.justkannada.in): ಜಪಾನ್ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ ಕುಸ್ತಿ ವಿಭಾಗದಲ್ಲಿ ಬೆಳ್ಳಿಪದಕಕ್ಕೆ ಮುತ್ತಿಕ್ಕಿದ್ದಾರೆ.
ಫೈನಲ್ ಪಂದ್ಯದಲ್ಲಿ ರಷ್ಯಾದ ಝುವರ್ ಉಗ್ವೆವಿರುದ್ಧ ಸೋಲು ಕಂಡಿದ್ದು,...
ಚಂದ್ರವನ ನರ್ಸರಿಗೆ ಭೇಟಿ ನೀಡಿ ಅಲ್ಲಿನ ಗಿಡಗಳ ಬಗ್ಗೆ ಮಾಹಿತಿ ಪಡೆದ ಮೈಸೂರು ಜಿ.ಪಂ ಸಿಇಒ ಯೋಗೇಶ್.
ಮೈಸೂರು,ಆಗಸ್ಟ್,5,2021(www.justkannada.in): ಸರ್ಕಾರಿ ಆರ್ಯುವೇದ ಮೆಡಿಕಲ್ ಕಾಲೇಜಿನ ವ್ಯಾಪ್ತಿಗೆ ಬರುವ ಚಂದ್ರವನ ನರ್ಸರಿಗೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಯೋಗೇಶ್ ಭೇಟಿ ನೀಡಿ ಅಲ್ಲಿ ಬೆಳೆಸಲಾಗುತ್ತಿರುವ ಗಿಡಗಳ ಬಗ್ಗೆ ಮಾಹಿತಿ ಪಡೆದರು.
75ನೇ ಸ್ವಾತಂತ್ರೋತ್ಸವ "...
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ.
ನವದೆಹಲಿ,ಆಗಸ್ಟ್,5,2021(www.justkannada.in): ‘ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು?...
ಭ್ರಷ್ಟಾಚಾರ ಕಳಂಕಿತಗೆ ಪ್ರಮಾಣವಚನಕ್ಕಾಗಿ ‘ಝಿರೋ ಟ್ರಾಫಿಕ್’ ವ್ಯವಸ್ಥೆ ಮಾಡಿದ್ದು ಬಿಜೆಪಿಯ ಬಣ್ಣಬಯಲುಗೊಳಿಸಿದೆ- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್
ಮೈಸೂರು,ಆಗಸ್ಟ್,5,2021(www.justkannada.in): ಬಿಜೆಪಿ ಸಚಿವ ಸಂಪುಟ ಸೇರ್ಪಡೆಗೆ ಭ್ರಷ್ಟಾಚಾರವೇ ಮಾನದಂಡವಾಗಿದೆ. ನಾವು ಪ್ರಾಮಾಣಿಕರು ಸತ್ಚಾರಿತ್ರ್ಯವಂತರು ಎಂದು ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಬಣ್ಣ ಈಗ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗೋಷ್ಠಿ...
ಫಲಿತಾಂಶಕ್ಕಾಗಿ ಕಾಯುತ್ತಿರುವಿರಾ? ಮೊದಲು ಸೀಟ್ ಬುಕ್ ಮಾಡಿಕೊಳ್ಳಿ…..!
ಬೆಂಗಳೂರು, ಆಗಸ್ಟ್,5, 2021(www.justkannada.in): ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇನ್ನೂ ಬರಬೇಕಿದೆ. ಆದರೆ ರಾಜ್ಯದಲ್ಲಿ ಹಲವು ಪಿಯು ಕಾಲೇಜುಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಪಾಠಗಳನ್ನೂ ಸಹ ಆರಂಭಿಸಿಬಿಟ್ಟಿವೆ. ಇದು ಸರ್ಕಾರದ ನಿಯಮ...
ಮೈಸೂರಿನಲ್ಲಿ ಪೊಲೀಸರ ಕಾರ್ಯಾಚರಣೆ: ದ್ವಿಚಕ್ರ ಮತ್ತು ಮೊಬೈಲ್ ಕಳ್ಳರು ಅಂದರ್.
ಮೈಸೂರು,ಆಗಸ್ಟ್,5,2021(www.justkannada.in): ಮೈಸೂರಿನ ದೇವರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ಮತ್ತು ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ 3ನೇ ಹಂತದ ಸಂತೋಷ್, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನ ಪೊಲೀಸರು...
ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಳಿ ವಿಚಾರ: ಸಚಿವ ಜೆ.ಸಿ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.
ಮೈಸೂರು,ಆಗಸ್ಟ್,5,2021(www.justkannada.in): ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಈ...



