Home Blog Page 2976

ಮೇಕೆದಾಟು ಯೋಜನೆ: ಕಾಮಗಾರಿ ಶುರುವಾಗೋದು ಶತಸಿದ್ಧ- ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಆಗಸ್ಟ್,5,2021(www.justkannada.in):  ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕಾಮಗಾರಿ ಶುರುವಾಗೋದು ಶತಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡಿನಲ್ಲಿ ರಾಜಕೀಯ...

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ಅಧಿಕಾರಿಗಳಿಂದ ದಾಳಿ.

0
ಬೆಂಗಳೂರು,ಆಗಸ್ಟ್,5,2021(www.justkannada.in):  ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್  ಖಾನ್ ಮನೆ ಮೇಲೆ ಇಂದು  ಇಡಿ  ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ...

ಟೋಕಿಯೋ ಒಲಂಪಿಕ್ಸ್: ಕಂಚಿನ ಪದಕ ಗೆದ್ಧ ಭಾರತೀಯ ಹಾಕಿ ತಂಡ.

0
ಟೋಕಿಯೋ,ಆಗಸ್ಟ್,5,2021(www.justkannada.in): 41 ವರ್ಷಗಳ ನಂತರ, ಭಾರತೀಯ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ಭೂಪಟದಲ್ಲಿ ಭಾರತೀಯ ಘನತೆ ಹೆಚ್ಚಿಸಿದೆ.   ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಭಾರತದ...

ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ತಿರುಗೇಟು.

0
ಮೈಸೂರು,ಆಗಸ್ಟ್,5,2021(www.justkannada.in):  ಸಿಎಂ ಬಸವರಾಜಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ...

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಐಟಿ ಶಾಕ್: ಮನೆ ಮೇಲೆ ದಾಳಿ, ದಾಖಲೆ ಪರಿಶೀಲನೆ

0
ಬೆಂಗಳೂರು, ಆಗಸ್ಟ್ 5,2021(www.justkannada.in):  ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಶಾಕ್  ನೀಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆ ವೇಳೆಗೆ ಬೆಂಗಳೂರು ಕಂಟೋನ್ಮೆಂಟ್...

ಡಾಲಿ ಧನಂಜಯ್ ಈಗ ಪ್ರೊಡ್ಯೂಸರ್ !

0
ಬೆಂಗಳೂರು, ಆಗಸ್ಟ್ 05, 2021 (www.justkannada.in): ನಟ ಡಾಲಿ ಧನಂಜಯ್‌ ಈಗ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದಾರೆ. ಹೌದು.  ಧನಂಜಯ್‌ ಹೆಡ್-ಬುಷ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಹೊರಹೊಮ್ಮಿದ್ದಾರೆ. ಅಂದಹಾಗೆ ಅಗ್ರಿ ಶೀಧರ್ ಕಥೆ-ಚಿತ್ರಕಥೆ ಇರುವ ಹೆಡ್-ಬುಷ್...

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಆಶಿಕಾ ರೆಡಿ

0
ಬೆಂಗಳೂರು, ಆಗಸ್ಟ್ 05, 2021 (www.justkannada.in): ನಟಿ ಆಶಿಕಾ ರಂಗನಾಥ್ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಅಂದಹಾಗೆ ಇಂದಷ್ಟೇ ಚಿತ್ರವನ್ನು ಅನೌನ್ಸ್ ಮಾಡಲಾಗಿದ್ದು, ಜೊತೆಗೆ ಇಂದಿನಿಂದಲೇ ತಾಂಜಾವೂರಿನಲ್ಲಿ ಚಿತ್ರೀಕರಣವನ್ನೂ ಪ್ರಾರಂಭಿಸಲಾಗಿದೆ. ಸತತ 50 ದಿನಗಳ...

ಐಸಿಸಿ ಟಿ 20 ವಿಶ್ವಕಪ್: ಭಾರತ-ಪಾಕಿಸ್ತಾನ ಪಂದ್ಯದ ದಿನಾಂಕ ನಿಗದಿ

0
ಬೆಂಗಳೂರು, ಆಗಸ್ಟ್ 05, 2021 (www.justkannada.in): ಐಸಿಸಿ  ಟಿ 20 ವಿಶ್ವಕಪ್ ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 24 ರಂದು ನಡೆಯಲಿದೆ. ಅಕ್ಟೋಬರ್...

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕಿಂದು ಮಹತ್ವದ ದಿನ, ಇಲ್ಲಿದೆ ಟೈಂ ಟೇಬಲ್

0
ಬೆಂಗಳೂರು, ಆಗಸ್ಟ್ 05, 2021 (www.justkannada.in): ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಂದು  ಭಾರತದ ಪಾಲಿಗೆ ಮಹತ್ವದ ದಿನವಾಗಿದೆ. ಹೆಚ್ಚಿನ ಪದಕ ಗೆಲ್ಲುವ ಅವಕಾಶವಿದ್ದು, ಈ ಸಂದರ್ಭದಲ್ಲಿ ಭಾರತೀಯ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ ಹೊರಬರುವ ನಿರೀಕ್ಷೆ...

ಮೊದಲ ಟೆಸ್ಟ್: ಟೀಂ ಇಂಡಿಯಾ ಬೌಲರ್ ಪರಾಕ್ರಮ, 183 ರನ್ ಗಳಿಗೆ ಇಂಗ್ಲೆಂಡ್ ಆಲೌಟ್

0
ಬೆಂಗಳೂರು, ಆಗಸ್ಟ್ 05, 2021 (www.justkannada.in): ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ ಮೊದಲ ಇನ್ನಿಂಗ್ಸ್​ನಲ್ಲಿ 183 ರನ್ ಗಳಿಗೆ ಆಲೌಟ್ ಆಗಿದೆ. ಉತ್ತಮ ಆರಂಭ ಕಂಡಿರುವ ಭಾರತ ವಿಕೆಟ್ ಕಳೆದುಕೊಳ್ಳದೆ 21...