Home Blog Page 2977

ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ: ನಾಳೆಯೇ ಸಚಿವರು ಜಿಲ್ಲೆಗೆ ತೆರಳಿ ಕೊರೋನಾ , ನೆರೆ ಪರಿಶೀಲನೆ- ಸಿಎಂ ಬಸವರಾಜ...

0
ಬೆಂಗಳೂರು,ಆಗಸ್ಟ್,4,2021(www.justkannada.in): ಒಂದೆರಡು ದಿನಗಳಲ್ಲಿ  ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ವಿಧಾನಸೌಧಧಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸರವಾಜ...

ಬಾಕಿ ಇರುವ ಪಾಲಿಕೆ ನಗರ ಸಭೆಗಳ ಚುನಾವಣೆ ಘೋಷಿಸಿ – ಹೈಕೋರ್ಟ್ ಸೂಚನೆ.

0
ಬೆಂಗಳೂರು,ಆಗಸ್ಟ್,4,2021(www.justkannada.in): ಬಾಕಿ ಇರುವ ಪಾಲಿಕೆ ನಗರ ಸಭೆಗಳ ಚುನಾವಣೆ ಘೋಷಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿರುವ ಹೈಕೋರ್ಟ್, ಶೀಘ್ರವೇ ಚುನಾವಣಾ...

29 ಶಾಸಕರ ಸೇರ್ಪಡೆಯೊಂದಿಗೆ ಮೂವತ್ತಕ್ಕೆ ಏರಿದ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಬಲ.

0
ಬೆಂಗಳೂರು, ಆಗಸ್ಟ್ 4,2021(www.justkannada.in): ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಂಪುಟ ಬಲ ಇಂದು ಮೂವತ್ತಕ್ಕೆ ಏರಿದೆ. ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮಾಣ ವಚನ...

ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿದ್ದಕ್ಕೆ ಕಾರಣ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

0
ಬೆಂಗಳೂರು,ಜುಲೈ24,2021(www.justkannada.in):  ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು 29 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...

ಬಕೆಟ್ ಹಿಡಿದು ಮಂತ್ರಿಯಾಗುವ ಅವಶ್ಯಕತೆ ನನಗೆ ಇಲ್ಲ- ಶಾಸಕ ರಾಜೂಗೌಡ ಕಿಡಿ

0
ಬೆಂಗಳೂರು,ಆಗಸ್ಟ್,4,2021(www.justkannada.in): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಶಾಸಕ ರಾಜುಗೌಡ , ಬಕೆಟ್ ಹಿಡಿದು ಮಂತ್ರಿಯಾಗುವ ಅವಶ್ಯಕತೆ ನನಗೆ ಇಲ್ಲ ಎಂದು ಕಿಡಿಕಾರಿದ್ದಾರೆ. ಶಾಸಕ ರಾಜುಗೌಡರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಬೆಂಬಲಿಗರು ಪ್ರತಿಭಟನೆ...

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಸಮಾಧಾನ.

0
ಬೆಂಗಳೂರು,ಆಗಸ್ಟ್,4,2021(www.justkannada.in):  ಸಿಎಂ  ಆದ ಒಂದು ವಾರದೊಳಗಡೆ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆ ಮಾಡುವಲ್ಲಿ ಯಶಸ್ವಿಯಾಗಿದ್ದು 29 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ನಡುವೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು...

ಯಡಿಯೂರಪ್ಪ ನವರ ಮೇಲೆ ಬಿಜೆಪಿ ಹೈ ಕಮಾಂಡ್ ಹಿಡಿತ ಸಾದಿಸಿತೇ..?

0
  ಬೆಂಗಳೂರು, ಆ.04, 2021 : (www.justkannada.in news ) ಮಾಜಿ ಮುಖ್ಯಮಂತ್ರಿ, ಏಕಮೇವ ಪ್ರಶ್ನಾತೀತ ಲಿಂಗಾಯತ ನಾಯಕ ಎಂದರೆ ಅದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ. ಯಡಿಯೂರಪ್ಪ ನವರಿಗೆ ಸಿಟ್ಟು ಸೆಡವು ಜಾಸ್ತಿ. ಯಾರಿಗೂ ಬಗ್ಗದ,...

After 22 years Basavaraj Bommai led government is special because of this reason..!

0
Bengaluru, August 4, 2021 (www.justkannada.in): Basavaraj Bommai's cabinet is considered as special because of absence of the posts of Deputy Chief Ministers' after 22...

ಮಂತ್ರಿಗಿರಿ ಸಿಗದಿದ್ರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ಧ ಆನಂದ್ ಮಾಮನಿ ‘ಯು ಟರ್ನ್’

0
 ಬೆಂಗಳೂರು,ಆಗಸ್ಟ್,4,2021(www.justkannada.in):  ಈ ಬಾರಿ ಸಚಿವ ಸ್ಥಾನ ಸಿಗದಿದ್ದರೇ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ಧ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ಇದೀಗ ಯು ಟರ್ನ್ ಹೊಡೆದಿದ್ದಾರೆ.  ನೂತನ ಸಂಪುಟದಲ್ಲಿ ಸ್ಥಾನ ಸಿಗದಿದ್ದರೆ ಡೆಪ್ಯುಟಿ...

ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಿರ್ಸಿಯ ಅನನ್ಯ ಮಣಿಪುಷ್ಪಹಾರಕ್ಕೆ ತಲೆ ಬಾಗಿದ ಪ್ರಧಾನಿ ಮೋದಿ ಹಾಗೂ ಇತರೆ ಗಣ್ಯರು.

0
ಬೆಂಗಳೂರು, ಆಗಸ್ಟ್ 4, 2021(www.justkannada.in): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನವದೆಹಲಿಗೆ ಹೋಗಿದ್ದಾಗ ತಮ್ಮೊಂದಿಗೆ ಕೊಂಡೊಯ್ದಿದ್ದ ಸಿರ್ಸಿಯ ಕರಕುಶಲಕರ್ಮಿಗಳು ತಯಾರಿಸಿರುವಂತಹ ವಿಶೇಷವಾದ ಶ್ರೀಗಂಧದ ಹಾರಗಳಿಗೆ ಪ್ರಧಾನಿ ನರೇಂದ್ರ ಮೋದಿ,...