Monday, June 22, 2026

BDA Apartments

Home Blog Page 298

ತುರ್ತು ಸುದ್ದಿ – ದೆಹಲಿ ಕೆಂಪುಕೋಟೆ ಬಳಿ ಕಾರ್ ಸ್ಫೋಟ, 8 ಮಂದಿ ಮೃತ

0
ದೆಹಲಿ, ನ.೧೦,೨೦೨೫: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ ಇಂದು ಸಂಭವಿಸಿದ ಕಾರ್ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತರಾಗಿರುವ ಘಟನೆ ಭೀತಿಗೆ ಕಾರಣವಾಗಿದೆ. ಘಟನೆ ನಡೆದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ...

ಉಪಟಳ ನೀಡುತ್ತಿದ್ದ ಹುಲಿ ಜೊತೆಗೆ ಮೂರು ಹುಲಿಮರಿಗಳು ಸೆರೆ

0
ಮೈಸೂರು,ನವೆಂಬರ್,10,2025 (www.justkannada.in): ಗುಂಡ್ಲುಪೇಟೆ ಬಫರ್‌ಜೋನ್ ವಲಯ ವ್ಯಾಪ್ತಿಯ ಸುತ್ತಮುತ್ತ ಉಪಟಳ ನೀಡುತ್ತಿದ್ದ ಹುಲಿಯ ಜೊತೆಗೆ ಮೂರು ಹುಲಿಮರಿಗಳನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಗುಂಡ್ಲುಪೇಟೆ ಬಫರ್‌...

ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ನಿರ್ದೇಶಿಸಿ- ಎಂ.ಲಕ್ಷ್ಮಣ್

0
ಮೈಸೂರು,ನವೆಂಬರ್,10,2025 (www.justkannada.in):  ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಬಗೆಯರಿಸಲು ನಿರ್ದೇಶಿಸುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. ಪಿರಿಯಾಪಟ್ಟಣದಲ್ಲಿರುವ ತಂಬಾಕು ಮಂಡಳಿಗೆ ಭೇಟಿ ನೀಡಿ ನಂತರ ಅಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮನವಿ ಸ್ವೀಕರಿಸಿದ ಎಂ.ಲಕ್ಷ್ಮಣ್ ಬಳಿಕ ಮಾತನಾಡಿ,...

ಹಾಡಿ ನಿವಾಸಿಗಳ ಜೊತೆ ಅಂತ:ಕರಣದಿಂದ  ವರ್ತಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

0
ಮೈಸೂರು,ನವೆಂಬರ್,11,2025 (www.justkannada.in): ಹಾಡಿ ನಿವಾಸಿಗಳ ಜೊತೆ ಅಂತ:ಕರಣದಿಂದ  ವರ್ತಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.  ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ...

ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ: ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ನವೆಂಬರ್,10,2025 (www.justkannada.in): ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ `ಕೋಟಿ ವೃಕ್ಷ ಅಭಿಯಾನ’ದಡಿ ಕಳೆದ 9 ವರ್ಷಗಳಲ್ಲಿ ಒಂದೂವರೆ ಕೋಟಿ ಸಸಿಗಳನ್ನು ನೆಡಲಾಗಿದೆ. 2030ರ ವೇಳೆಗೆ ಇನ್ನೂ 3.50 ಕೋಟಿ ಸಸಿಗಳನ್ನು ನೆಟ್ಟು,...

ಮಾನವ-ಹುಲಿ ಸಂಘರ್ಷದ ಬಗ್ಗೆ ಗಂಭೀರ ಚರ್ಚೆ: ಅಧಿಕಾರಿಗಳಿಗೆ ಎಚ್ಚರಿಕೆ, ಸೂಚನೆಗಳನ್ನ ನೀಡಿದ ಸಿಎಂ ಸಿದ್ದರಾಮಯ್ಯ

0
ಮೈಸೂರು,ನವೆಂಬರ್,10,2025 (www.justkannada.in): ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ‌ ಕಾರಣ ನೀಡಿ. ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿ...

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ 14ನೇ ಸ್ಥಾನಕ್ಕೆ ಕುಸಿತ: ಸಿಎಂ ಸಿದ್ದರಾಮಯ್ಯ ಅಸಮಾಧಾನ

0
ಮೈಸೂರು,ನವೆಂಬರ್,10,2025 (www.justkannada.in): ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ...

ಮಾಹಿತಿಗಾಗಿ ನಾನು ನಿಮ್ಮ ಮನೆಗೆ ಬರ್ಬೇಕಾ..? ಅರಣ್ಯಾಧಿಕಾರಿಗೆ ಚಳಿ ಬಿಡಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು,ನವೆಂಬರ್, 10,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ‌ ಅರಣ್ಯದ ಪ್ರಮಾಣ ಎಷ್ಟಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಪ್ರಶ್ನಿಸಿದ್ದಕ್ಕೆ ಅಧಿಕಾರಿ ಸರಿಯಾದ ಅಂಕಿ...

ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0
ಮೈಸೂರು,ನವೆಂಬರ್,10,2025 (www.justkannada.in): ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲ ಎಂದು ಅಧಿಕಾರಿಗಳಿಗೆ  ಸಿಎಂ.ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಇಂದು  ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಭೆ ಆರಂಭವಾಗುತ್ತಿದ್ದಂತೆಯೇ,...

ವಿಧಾನಸೌಧದಲ್ಲೇ ಟೆರೆರಿಸ್ಟ್ ಗಳು ಇದ್ದಾರೆ- ಕೇಂದ್ರ ಸಚಿವ ಹೆಚ್ ಡಿಕೆ ವಾಗ್ದಾಳಿ

0
ಬೆಂಗಳೂರು,ನವೆಂಬರ್,14,2025 (www.justkannada.in): ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ...