Tokyo Olympics-2020: India’s Women’s Hockey team enters semi-finals
Tokyo, August 2, 2021 (www.justkannada.in): India's Women's Hockey team has entered the semi-finals in the 2020 Olympic games being held in Tokyo, Japan, by...
ನೂರಕ್ಕೆ ನೂರರಷ್ಟು ನಾನು ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ- ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಬೆಂಗಳೂರು,ಆಗಸ್ಟ್,2,2021(www.justkannada.in): ಸಚಿವ ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಿದ್ದು, ಇನ್ನೆರೆಡು ದಿನಗಳಲ್ಲಿ ಕ್ಯಾಬಿನೆಟ್ ರಚನೆಯಾಗುವ ಲಕ್ಷಣಗಳು ಕಾಣುತ್ತಿವೆ.
ಈ ಮಧ್ಯೆ ಸಿಎಂ...
ಸಂಪುಟ ರಚನೆ ವಿಚಾರ: ವಲಸೆ ಬಂದ ಕೆಲವರಿಗೆ ಸ್ಥಾನ ಸಿಗದೆ ಇರಬಹುದು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಆಗಸ್ಟ್,2,2021(www.justkannada.in): ಸಚಿವ ಸಂಪುಟ ರಚನೆ ಸಂಬಂಧ ವಲಸೆ ಬಂದ ಕೆಲವರಿಗೆ ಸ್ಥಾನ ಸಿಗದೆ ಇರಬಹುದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಇನ್ನೆರೆಡು...
ಬಿಜೆಪಿ ಭ್ರಷ್ಟರ ಪಕ್ಷ: ಜೆಡಿಎಸ್ ಈಗ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ- ಸಿದ್ಧರಾಮಯ್ಯ ವಾಗ್ದಾಳಿ.
ಕಾರವಾರ,ಆಗಸ್ಟ್,2,2021(www.justkannada.in): ಬಿಜೆಪಿ ಭ್ರಷ್ಟರ ಪಕ್ಷ, ಅವರ ಸರ್ಕಾರ ಭ್ರಷ್ಟ ಸರ್ಕಾರ. ಯಡಿಯೂರಪ್ಪ ಭ್ರಷ್ಟರಲ್ಲದೆ ಹೋಗಿದ್ದರೆ ಮುಖ್ಯಮಂತ್ರಿ ಹುದ್ದೆಯಿಂದ ಏಕೆ ಕೆಳಗಿಳಿಸುತ್ತಿದ್ದರು? ವಯಸ್ಸಾಗಿದ್ದು ಒಂದೇ ಕಾರಣವಾಗಿದ್ದರೆ ಎಪ್ಪತ್ತೈದು ದಾಟಿ ಎರಡು ವರ್ಷ ಕಳೆದಿಲ್ಲವೆ? ಇಷ್ಟು...
ಇಂದು ಸಂಜೆ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ಚಿತ್ರಣ- ಸಿಎಂ ಬಸವರಾಜ ಬೊಮ್ಮಾಯಿ.
ನವದೆಹಲಿ,ಆಗಸ್ಟ್,2,2021(www.justkannada.in) : ಇಂದು ಇಂದು ಸಂಜೆ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ಚಿತ್ರಣ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುವ ಸಿಎಂ...
ಹೈರಿಸ್ಕ್ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.
ಬೆಂಗಳೂರು,ಆಗಸ್ಟ್,2,2021(www.justkannada.in): ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ತಡೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಹೈರಿಸ್ಕ್ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ ಎಂದು...
ಡಿವಿಎಸ್ ಮತ್ತು ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ
ಕಾರವಾರ,ಆಗಸ್ಟ್,2,2021(www.justkannada.in) ಮಾಜಿ ಕೇಂದ್ರ ಸಚಿವ ಸದಾನಂದಗೌಡ ಮತ್ತು ಶಾಸಕ ಎಂ.ಪಿ. ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ. ಹೀಗಾಗಿ ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ಧಾರೆ.
ಕಾರವಾರದಲ್ಲಿ ಇಂದು...
ಟೋಕಿಯೋ ಒಲಂಪಿಕ್-2020: ಸೆಮಿ ಫೈನಲ್ ಗೆ ಭಾರತ ಮಹಿಳಾ ಹಾಕಿ ತಂಡ.
ಟೋಕಿಯೋ,ಆಗಸ್ಟ್,2,2021(www.justkannada.in): ಜಪಾನ್ ನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದ ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 1-0 ಗೋಲುಗಳಿಂದ ಗೆಲುವು...
ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ಬೇಡ: ನಮಗೆ ಕೊಡಿ – ಬಿಜೆಪಿ ಶಾಸಕ.
ಬೆಂಗಳೂರು,ಆಗಸ್ಟ್,2,2021(www.justkannada.in): ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ನೀಡೋದು ಬೇಡ. ನಮಗೂ ಕೊಡಿ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಬಾಗಲಕೋಟೆ ಜಿಲ್ಲೆ ತೆರೆದಾಳ ಶಾಸಕ ಸಿದ್ಧು ಸವದಿ ನುಡಿದರು.
ಸಚಿವ ಸಂಪುಟ ರಚನೆ ಸಂಬಂಧ...



