Home Blog Page 2985

ಸೈಲೆನ್ಸರ್ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

0
• ಹಾಸನ - ನೆಲಮಂಗಲ ಟೋಲ್‌ ಗೇಟ್‌ ಬಳಿ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ • 300 ಹೈ ಎಂಡ್‌ ಬೈಕ್‌ ಮತ್ತು 60 ಕಾರುಗಳ ತಪಾಸಣೆ • 40 ಕ್ಕೂ ಹೆಚ್ಚು ಬೈಕ್‌ ಮತ್ತು ಕಾರುಗಳ...

ಟೋಕಿಯೋ ಒಲಂಪಿಕ್ಸ್’ನಲ್ಲಿ ಏಳು ಪದಕ ಗೆದ್ದ ಮೊದಲ ಸ್ವಿಮ್ಮರ್ ಆಸ್ಟ್ರೇಲಿಯಾದ ಎಮ್ಮಾ ಮೆಕೋಯ್ನ್ ದಾಖಲೆ

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಒಂದೇ ಒಲಿಂಪಿಕ್ಸ್‌ನಲ್ಲಿ ಏಳು ಪದಕ ಗೆದ್ದ ಮೊದಲ ಮಹಿಳಾ ಈಜುಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ ಆಸ್ಟ್ರೇಲಿಯಾದ ಎಮ್ಮಾ ಮೆಕೋಯ್ನ್. ಮಹಿಳೆಯರ 100 ಮೀ. ಫ್ರೀಸ್ಟೈಲ್, 4×100 ಮೀ. ಫ್ರೀಸ್ಟೈಲ್...

ಅಣ್ಣಾಮಲೈ ಪ್ರತಿಭಟನೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರಿಂದ ‘ಹೊಗೆನಕಲ್ ಚಲೋ’

0
ಮೈಸೂರು, ಆಗಸ್ಟ್ 1, 2021 (www.justkannada.in): ಅಣ್ಣಾಮಲೈ ಪ್ರತಿಭಟನೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರಿಂದ ಹೊಗೆನಕಲ್ ಚಲೋ ಹಮ್ಮಿಕೊಂಡಿದ್ದಾರೆ. ಮೈಸೂರಿನ 101 ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಹೊಗೆನಕಲ್ ನತ್ತ ಕಾರ್ಯಕರ್ತರು ಹೊರಟಿದ್ದಾರೆ. ಹೊಗೆನಕಲ್...

ಸಚಿವ ಸಂಪುಟ ರಚನೆಗೆ ಇಂದು, ನಾಳೆ ಹೈಕಮಾಂಡ್’ನಿಂದ ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಹೈಕಮಾಂಡ್ ನಿಂದ ಸೂಚನೆ ಬರುವ ಸಾಧ್ಯತೆಯಿದೆ. ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ...

ಚಿಕನ್, ಮಟನ್’ಗಿಂಡಲೂ ಗೋಮಾಂಸ ತಿನ್ನಿ ಎಂದ್ಹೇಳಿ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ ಸಚಿವ !

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಚಿಕನ್, ಮಟನ್, ಮೀನಿಗಿಂತಲೂ ಹೆಚ್ಚು ಗೋಮಾಂಸ ತಿನ್ನಿ ಎಂದು ಹೇಳುವ ಮೂಲಕ ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲೈ ಇಕ್ಕಟ್ಟಿಗೆ ಸಿಲುಕಿದ್ದಾರೆ. ನಾನಂತೂ ಚಿಕನ್, ಮಟನ್ ಗಿಂತಲೂ ಗೋಮಾಂಸ...

ಜಾತಿ ಲೆಕ್ಕಾಚಾರದಲ್ಲಿ ಸಚಿವ ಸ್ಥಾನ ಹಂಚಲು ಬಿಜೆಪಿಯಲ್ಲಿ ತಯಾರಿ !

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಜಾತಿ ಲೆಕ್ಕಾಚಾರದಲ್ಲಿ ಸಚಿವ ಸ್ಥಾನ ಹಂಚಲು ಬಿಜೆಪಿಯಲ್ಲಿ ತಯಾರಿ ನಡೆದಿದೆ. ಲಿಂಗಾಯತರಿಗೆ-8, ಒಕ್ಕಲಿಗರಿಗೆ-7, ದಲಿತರಿಗೆ-7, ಹಿಂದುಳಿದ ವರ್ಗದ ಶಾಸಕರಿಗೆ -7 ಸ್ಥಾನ ಹಾಗೂ ಜೈನ, ದೇವಾಂಗ ಸೇರಿ ಉಳಿದವರಿಗೆ...

ಕೊರೊನಾ ಮೂರನೇ ಅಲೆ ಆತಂಕವಿದೆ, ತಪ್ಪದೇ ಲಸಿಕೆ ಪಡೆಯಿರಿ ಎಂದ ಸುತ್ತೂರು ಶ್ರೀ

0
ಮೈಸೂರು, ಆಗಸ್ಟ್ 1, 2021 (www.justkannada.in): ಕೊರೊನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಾಗುವ ಆತಂಕವಿದೆ. ಕೊರೊನಾ 3ನೇ ಅಲೆ ಬರಲೂಬಹುದು, ಬರದೆಯೂ ಇರಬಹುದು. ಆದರೂ ಕೊರೊನಾ ಮೂರನೇ ಅಲೆ ಬರದಂತೆ ತಡೆಯಲು ಎಲ್ಲರೂ...

ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ: ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?

0
ಮೈಸೂರು, ಆಗಸ್ಟ್ 1, 2021 (www.justkannada.in): ಮೇಕೆದಾಟು ಯೋಜನೆ‌ ವಿರೋಧಿಸಿ ಅಣ್ಣಾಮಲೈ ಉಪವಾಸ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಂಸದ ಪ್ರತಾಪ್‌ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಅವರು ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ...

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್ ನಿಧನ

0
ಹಾಸನ, ಆಗಸ್ಟ್ 1, 2021 (www.justkannada.in): ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ಎಂ. ಆನಂದ್ (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ವೃತ್ತಿಯಲ್ಲಿ...