Home Blog Page 2986

ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ರಾಜ್ಯ ಸರಕಾರ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. 2021-22 ನೇ ಸಾಲಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ...

ಕಾವೇರಿ ತಟದ ಮತ್ತತ್ತಿರಾಯ, ಗಗನಚುಕ್ಕಿ ದರ್ಶನಕ್ಕೆ ಕೆಎಸ್’ಆರ್’ಟಿಸಿ ಟೂರ್ ಪ್ಯಾಕೇಜ್

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಕಾವೇರಿ ತಟದ ಮತ್ತತ್ತಿರಾಯನ ದರ್ಶನಕ್ಕೆ ಕೆಎಸ್ ಆರ್ ಟಿಸಿ ವಿಶೇಷ ಟೂರ್ ಪ್ಯಾಕೇಜ್‍ ಪ್ರಕಟಿಸಿದೆ. ಈ ಪ್ಯಾಕೇಜ್ ನಡಿ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್...

ಮತ್ತೆ ಕನ್ನಡ ಕಡೆಗಣನೆ: ಕೇಂದ್ರ ಸರ್ಕಾರದಿಂದ ಕನ್ನಡಿಗರಿಗೆ ಬಿಗ್ ಶಾಕ್ !

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಇದು ಆರಂಭವಾಗಲಿದೆ. ಆದರೆ ಆ ಭಾಷೆಗಳ ಸಾಲಿನಲ್ಲಿ ಕನ್ನಡವನ್ನು...

ಮುಗಿದ ಡೆಡ್’ಲೈನ್: ಸರಕಾರಕ್ಕೆ ಸೆಡ್ಡು ಹೊಡೆದು ನಾಳೆಯಿಂದ ಖಾಸಗಿ ಶಾಲೆ ಆರಂಭ?!

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ನಾಳೆಯಿಂದಖಾಸಗಿಶಾಲೆಗಳನ್ನುಆರಂಭಿಸಲುರುಪ್ಸಾ (RUPSA) ಸಂಘಟನೆನಿರ್ಧರಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದವು. ಈ ಹಿಂದೆ ಜುಲೈ 31 ರ ವೊಳಗೆ ಸರ್ಕಾರ ನಿರ್ಧರಿಸಬೇಕು. ಇಲ್ಲದಿದ್ದರೆ ಆಗಸ್ಟ್ 2...

ಸಂಪುಟ ಸೇರಲು ಉತ್ಸುಕರಾಗಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್’ನಿಂದ ಸಿಹಿ ಸುದ್ದಿ !

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ ತೆರಳುವ ಸಾಧ್ಯತೆ ಇದೆ. ಮತ್ತೆ ದೆಹಲಿಗೆ ಬರುವಂತೆ ಹೈಕಮಾಂಡ್ ನಿಂದ ಕರೆ ಬಂದಿದೆ ಎನ್ನಲಾಗಿದೆ. ಹೀಗಾಗಿ...

ಕೊರೊನಾ ಮೀಟರ್: ದೇಶದಲ್ಲಿ ಮತ್ತೆ ಏರುತ್ತಿದೆ ಸೋಂಕಿತರ ಸಂಖ್ಯೆ

0
ಬೆಂಗಳೂರು, ಆಗಸ್ಟ್ 1, 2021 (www.justkannada.in): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 41,831 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 541 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ...

ಎಸಿಬಿ ಬಲೆಗೆ ಮೈಸೂರು ಆರ್’ಟಿಒ ಇನ್ಸ್’ಪೆಕ್ಟರ್

0
ಮೈಸೂರು: ಸಾರಿಗೆ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ. ಲಂಚ ಸ್ವೀಕಾರ ಮಾಡುವಾಗ ಎಸಿಬಿ ಪೊಲೀಸರ ಬಲೆಗೆ ಸಾರಿಗೆ ಅಧಿಕಾರಿ ಬಿದ್ದಿದ್ದಾರೆ. ಆರ್ ಟಿ ಓ ಪಶ್ಚಿಮ ವಿಭಾಗದ ಕಚೇರಿ ಮೇಲೆ ದಾಳಿ ನಡೆಸಿದ...

ಪ್ರೊ.ಎಸ್.ಆರ್.ನಿರಂಜನ ಅವರಿಗೆ ಬೀಳ್ಕೊಡುಗೆ

0
ಮೈಸೂರು,ಜುಲೈ,31,2021(www.justkannada.in):  ಕಲ್ಬುರ್ಗಿ ವಿವಿ ವಿಶ್ರಾಂತ ಕುಲಪತಿ, ಮೈಸೂರು ವಿಶ್ವವಿದ್ಯಾನಿಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎಸ್.ಆರ್.ನಿರಂಜನ ಅವರು ಸೇವೆಯಿಂದ ನಿವೃತ್ತರಾದ ಕಾರಣ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹಾಗೂ ವಿಶ್ರಾಂತ ಕುಲಪತಿ...

ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ- ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು,ಜುಲೈ,31,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂತಿರುಗಿದ್ದು, ಈ ನಡುವೆ ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ...

ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮೂವರು ಬೈಕ್ ಕಳ್ಳರು ಅಂದರ್.

0
ಮೈಸೂರು,ಜುಲೈ,31,2021(www.justkannada.in):  ಮೈಸೂರಿನ ವಿವಿ ಪುರಂ ಪೊಲೀಸರು ಕಾರ್ಯಾಚರಣೆ  ನಡೆಸಿ ಮೂವರು ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಮಂತ್(20),ಗಿರೀಶ್( 19) ಹಾಗೂ ಮನು(20) ಬಂಧಿತ ಆರೋಪಿಗಳು. ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳು...