Home Blog Page 2987

ಮಲ್ಲೇಶ್ವರ ಮಾರುಕಟ್ಟೆ ಅಭಿವೃದ್ಧಿ ಯೋಜನೆ 2022 ಮೇ ತಿಂಗಳಲ್ಲಿ ಪೂರ್ಣ- ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್

0
  ಬೆಂಗಳೂರು,ಜುಲೈ,31,2021(www.justkannada.in):  ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಮಲ್ಲೇಶ್ವರ ಮಾರುಕಟ್ಟೆ ನಿರ್ಮಾಣ ಯೋಜನೆ ಮುಂದಿನ ವರ್ಷದ ಮೇ ತಿಂಗಳ ಒಳಗಾಗಿ ಪೂರ್ಣವಾಗುತ್ತದೆ ಎಂದು ಕ್ಷೇತ್ರದ ಶಾಸಕರೂ ಆದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು. ಕ್ಷೇತ್ರದ...

COVID cases cross 40k in the country for the 4th consecutive day

0
New Delhi, July 31, 2021 (www.justkannada.in): The fear of COVID third wave has started in the country, as the number of new cases registered...

Global warming causing concern for the globe: Padmabhushan Prof. G. Padmanabhan

0
Mysuru, July 31, 2021 (www.justkannada.in): Padmabhushan award winner Prof. G. Padmanabhan expressed his view that sustainable development and bio discoveries are the need of...

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಸಿಎಂ ಬಸವರಾಜ ಬೊಮ್ಮಾಯಿ.

0
ನವದೆಹಲಿ,ಜುಲೈ,31, 2021(www.justkannada.in):  ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ  ಆರೋಗ್ಯ ಸಚಿವ ಮನ್...

ಕೊರೋನಾ 3ನೇ ಅಲೆ ಭೀತಿ: ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ.

0
ಬೆಂಗಳೂರು, ಜುಲೈ,31,2021(www.justkannada.in):  ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಸೋಂಕು ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಎರಡು ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಆರೋಗ್ಯ...

ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ನಾಯಕರು ಬಳಸಿಕೊಂಡು ಬಿಸಾಡಿದ್ದಾರೆ-ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕೆ.

0
ಮೈಸೂರು,ಜುಲೈ,31,2021(www.justkannada.in):  ಬಳಸಿ ಬಿಸಾಡೋದು ಬಿಜೆಪಿಯ ಸಂಸ್ಕೃತಿ ಮತ್ತು ಸ್ವಭಾವ. ಅದೇ ರೀತಿ ಯಡಿಯೂರಪ್ಪ ಅವರನ್ನು ಬಿಜೆಪಿ ನಾಯಕರು ಬಳಸಿಕೊಂಡು ಬಿಸಾಡಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪ ಮಾಡಿದರು. ಮೈಸೂರಿನಲ್ಲಿ...

ಮಾಜಿ ಸಿಎಂ ಬಿಎಸ್‌ ವೈ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲ-ಹೈಕೋರ್ಟ್

0
ಬೆಂಗಳೂರು,ಜುಲೈ,31,2021(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ​ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ,  ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ : ಜಿಎಸ್ ಟಿ ಬಾಕಿ ಹಣ ಬಿಡುಗಡೆಗೆ ಸಿಎಂ ಬೊಮ್ಮಾಯಿ...

0
ನವದೆಹಲಿ,ಜುಲೈ,31,2021(www.justkannada.in):  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ  ಜಿಎಸ್ ಟಿ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

‘ನೆರೆ ಸಂತ್ರಸ್ತರ ಕರೆ ಬಂದ್ರೆ ಫೋನ್ ಬಿಸಾಡಬೇಕೆನಿಸುತ್ತೆ’- ಬಿಜೆಪಿ ಶಾಸಕನ ಉಡಾಫೆ ಮಾತು.

0
ಬೆಳಗಾವಿ,ಜುಲೈ,31,2021(www.justkannada.in):  ಕಳೆದ ಒಂದು ವಾರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಕರಾವಳಿ ಭಾಗದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....

ವಿಶ್ವವನ್ನು ಕಾಡುತ್ತಿದೆ ಜಾಗತಿಕ ತಾಪಮಾನ : ಪದ್ಮಭೂಷಣ ಪ್ರೊ.ಜಿ.ಪದ್ಮನಾಭನ್

0
ಮೈಸೂರು, ಜು.31, 2021 : (www.justkannada.in news ) ಇವತ್ತಿನ ಸಂದಿಗ್ಧ ಕಾಲಘಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಹಾಗೂ ಜೈವಿಕ ಆವಿಷ್ಕಾರದ ಬಗ್ಗೆ ಹೆಚ್ಚು ಹೆಚ್ಚು ಚರ್ಚೆ ಆಗಬೇಕಿದೆ ಎಂದು ಪದ್ಮಭೂಷಣ ಪ್ರೊ.ಜಿ.ಪದ್ಮನಾಭನ್ ತಿಳಿಸಿದರು. ಮೈಸೂರು...