Monday, June 22, 2026

BDA Apartments

Home Blog Page 299

ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0
ಮೈಸೂರು,ನವೆಂಬರ್,10,2025 (www.justkannada.in): ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲ ಎಂದು ಅಧಿಕಾರಿಗಳಿಗೆ  ಸಿಎಂ.ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಇಂದು  ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಭೆ ಆರಂಭವಾಗುತ್ತಿದ್ದಂತೆಯೇ,...

ವಿಧಾನಸೌಧದಲ್ಲೇ ಟೆರೆರಿಸ್ಟ್ ಗಳು ಇದ್ದಾರೆ- ಕೇಂದ್ರ ಸಚಿವ ಹೆಚ್ ಡಿಕೆ ವಾಗ್ದಾಳಿ

0
ಬೆಂಗಳೂರು,ನವೆಂಬರ್,14,2025 (www.justkannada.in): ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ...

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಸಸ್ಪೆಂಡ್, ಓರ್ವ ಅಧಿಕಾರಿ ಎತ್ತಂಗಡಿ.

0
ಬೆಂಗಳೂರು ,ನವೆಂಬರ್,10,2025 (www.justkannada.in): ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ  ಅಮಾನತು ಮತ್ತು ಓರ್ವ ಅಧಿಕಾರಿಯನ್ನ ವರ್ಗಾವಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ಹಾಗೂ...

ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ನ.19ಕ್ಕೆ ಮುಂದೂಡಿಕೆ

0
ಬೆಂಗಳೂರು,ನವೆಂಬರ್,10,2025 (www.justkannada.in):  ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಂದು ನಟ ದರ್ಶನ್ ಮತ್ತು ಇತರೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದು ವಿಚಾರಣೆಯನ್ನ ನವೆಂಬರ್ 19ಕ್ಕೆ ಕೋರ್ಟ್...

ಸಿಎಂ ನಿವಾಸಕ್ಕ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

0
ಬೆಂಗಳೂರು,ನವೆಂಬರ್,10,2025 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು  ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ...

ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜೀನಾಮೆಗೆ ಒತ್ತಾಯ

0
ಬೆಂಗಳೂರು,ನವೆಂಬರ್,10,2025 (www.justkannada.in): ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಗರದ ಶಿವಾನಂದ ಸರ್ಕಲ್ ಬಳಿ ಬಿಜೆಪಿ ರಾಜಾಧ್ಯಕ್ಷ ಬಿವೈ...

ಸಹಪಾಠಿಗಳಿಂದ ಹಲ್ಲೆ, ವೃಷಣ ಕಳೆದುಕೊಂಡ ಬಾಲಕ: FIR ದಾಖಲು

0
ಮೈಸೂರು,ನವೆಂಬರ್,10,2025 (www.justkannada.in):  ಬಾಲಕನ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆಸಿದ ಪರಣಾಮ  ಬಾಲಕ ವೃಷಣ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನವೀನ್‌ (ಹೆಸರು ಬದಲಾಯಿಸಲಾಗಿದೆ)  ಎಂಬ ಬಾಲಕನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ್ದು, ಈ ವೇಳೆ...

ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ: ಸೂಕ್ತ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ನವೆಂಬರ್,10,2025 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಇದನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಕಬ್ಬಿಗೆ ಬೆಲೆ ನಿಗದಿ: ಹೋರಾಟ ಹಿಂಪಡೆದು ರೈತರ ಸಂಭ್ರಮಾಚರಣೆ: ಮತ್ತೊಂದೆಡೆ ರೈತರಿಂದ ಪ್ರತಿಭಟನೆ

0
ಬೆಳಗಾವಿ,ನವೆಂಬರ್,8,2025 (www.justkannada.in): ಪ್ರತಿಟನ್  ಕಬ್ಬಿಗೆ 3300 ರೂಪಾಯಿ ಬೆಂಬಲ ಬೆಲೆ  ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ  ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಹೋರಾಟವನ್ನ ಹಿಂಪಡೆದು ಸಂಭ್ರಮನಿಸಿದ್ದಾರೆ. ಕಬ್ಬಿಗೆ 3500 ರೂ. ನಿಗದಿಗೆ...

ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ

0
ನವದೆಹಲಿ, ನವೆಂಬರ್, 8,2025 (www.justkannada.in): ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ...