ಮೈಸೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.
ಮೈಸೂರು,ಜುಲೈ,29,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರದ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಯ್ಯದ್ ಮಹಾಸ್ ಹಾಗೂ ಆಸಿಫ್ ಪಾಶ ಬಂದಿತ ಆರೊಪಿಗಳು. ಆರೋಪಿಗಳು 22...
ಈ ಬಾರಿಯ ದೆಹಲಿ ಭೇಟಿ ವೇಳೆ ಸಂಪುಟ ರಚನೆ ಬಗ್ಗೆ ಚರ್ಚಿಸಲ್ಲ- ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.
ಬೆಂಗಳೂರು,ಜುಲೈ,29,2021(www.justkannada.in): ನಾಳೆ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುವ ಯೋಚನೆ ಇದೆ. ಈ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ...
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ- ಮಾಜಿ ಸಚಿವ ಜಗದೀಶ್ ಶೆಟ್ಟರ್ .
ಬೆಂಗಳೂರು,ಜುಲೈ,28,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿ ಕುರಿತು ಮಾಧ್ಯಮಗಳಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ನಾನು ಯಾವ ಹುದ್ದೆಯನ್ನು ನಿರೀಕ್ಷೆ...
ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಸರ್ಕಾರದ ಮೇಲೆ ಬಿಎಸ್ ವೈ ಹಿಡಿತ ಇದ್ಧೇ ಇರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಜುಲೈ,28,2021(www.justkannada.in): ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿದ್ದು ಯಡಿಯೂರಪ್ಪ.ಈ ಕಾರಣದಿಂದ ಸರ್ಕಾರದ ಮೇಲೆ ಬಿಎಸ್ ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ...
ಚೆನ್ನಾಗಿ ಕೆಲಸ ಮಾಡಿದವರು ಆತಂಕ ಪಡುವ ಅಗತ್ಯವಿಲ್ಲ- ಸಂಪುಟ ವಿಸ್ತರಣೆ ಬಗ್ಗೆ ಸಿ.ಟಿ ರವಿ ಪ್ರತಿಕ್ರಿಯೆ.
ಬೆಂಗಳೂರು,ಜುಲೈ,28,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಿದ್ದಂತೆ ವಲಸಿಗ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪು ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಚೆನ್ನಾಗಿ ಕೆಲಸ ...
ಬೊಮ್ಮಾಯಿ ಶ್ಯಾಡೋ ಸಿಎಂ ಆಗಿ ಕೆಲಸ ಮಾಡಲ್ಲ: ಬಿಎಸ್ ವೈ 100 ವರ್ಷ ನೆಮ್ಮದಿಯಾಗಿ ಇರಲಿ ಎಂದ ಶಾಸಕ...
ಬೆಂಗಳೂರು,ಜುಲೈ,28,2021(www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿಎಸ್‌ವೈ ಕುಟುಂಬದಿಂದ ದೂರ ಉಳಿದು ಕೆಲಸ ಮಾಡ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್...
ತ್ಯಾಜ್ಯ ಸುರಿಯುವ ಸ್ಥಳಗಳ ನಿಗಾವಣೆಗಾಗಿ ಬಿಬಿಎಂಪಿ ವತಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ರೂ.22 ಕೋಟಿ ಯೋಜನೆ.
ಬೆಂಗಳೂರು, ಜುಲೈ 28, 2021 (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯವನ್ನು ಸುಡಲು ಹಾಗೂ ಸುರಿಯಲು ಬಳಕೆಯಾಗುವಂತಹ ಸಾರ್ವಜನಿಕ ತೆರೆದ ಸ್ಥಳಗಳು ಅಥವಾ ಬ್ಲ್ಯಾಂಕ್ ಸ್ಪಾಟ್‌ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ...
ಅಡ್ಡದಾರಿ ಬಿಡಿ, ಆನ್ ಲೈನ್ ಸೌಲಭ್ಯ ಬಳಸಿ ಓದಿ- ಮೈಸೂರು ಎಸ್ಪಿ ಚೇತನ್ ಕಿವಿಮಾತು.
ಮೈಸೂರು.ಜುಲೈ,28,2021(www.justkannada.in): ಯಾವುದೇ ಸಾಧನೆಗೆ ಅಡ್ಡದಾರಿ ಎನ್ನುವುದು ಇರುವುದಿಲ್ಲ. ಆನ್ ಲೈನ್ ನಂತಹ ಶಿಕ್ಷಣ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ನಿಗದಿತ ಗುರಿ ತಲುಪಬೇಕು ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ವಿದ್ಯಾರ್ಥಿಗಳಿಗೆ ಕಿವಿಮಾತು...
ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಹಲವು ಸಲಹೆಗಳನ್ನ ಕೊಟ್ಟ ವಿಪಕ್ಷ ನಾಯಕ ಸಿದ್ಧರಾಮಯ್ಯ
ಬೆಂಗಳೂರು,ಜುಲೈ,28,2021(www.justkannada.in): ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಕೋರಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ ಎಂದು ಸಲಹೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ಧರಾಮಯ್ಯ, ಪ್ರಮಾಣವಚನ...
ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ.
ಬೆಂಗಳೂರು, ಜುಲೈ 28,2021(www.justkannada.in): ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ...



