ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇಲ್ಲ- ಆರ್.ಅಶೋಕ್
ನವದೆಹಲಿ,ಜೂನ್,27,2025 (www.justkannada.in): ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇಲ್ಲ. ಅಧ್ಯಕ್ಷರ ಆಯ್ಕೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಐದು ಹುಲಿಗಳ ಸಾವು: ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್,27,2025 (www.justkannada.in): ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸೆಪ್ಟೆಂಬರ್ ನಲ್ಲಿ...
ಪವರ್ ಸೆಂಟರ್ ಜಾಸ್ತಿ ಆಗಿರೋದು ನಿಜ: ಆದ್ರೆ ಸಿದ್ದರಾಮಯ್ಯ ‘ವೀಕ್ ಸಿಎಂ’ ಅಲ್ಲ- ಬಸವರಾಜ ರಾಯರೆಡ್ಡಿ
ಬೆಂಗಳೂರು,ಜೂನ್ ,27,2025 (www.justkannada.in) : ಸಚಿವ ಕೆ.ಎನ್ ರಾಜಣ್ಣ ಅವರ ಪವರ್ ಸೆಂಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ರಾಯರೆಡ್ಡಿ, ಪವರ್ ಸೆಂಟರ್ ಜಾಸ್ತಿ ಆಗಿರೋದು ನಿಜ. ಆದರೆ ಸಿಎಂ ಸಿದ್ದರಾಮಯ್ಯ...
ಜೂ. 30 ರಂದು ಕೆ.ಆರ್.ಎಸ್ ಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ,ಜೂನ್,27,2025 (www.justkannada.in): ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಮೈಸೂರಿನ ಐಶ್(AIISH)ನಲ್ಲಿ ಹಾಸ್ಟೆಲ್ ನ ಹೊಸ ಬ್ಲಾಕ್ ಉದ್ಘಾಟನೆ
ಮೈಸೂರು,ಜೂನ್,27,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಮಹಿಳಾ ಹಾಸ್ಟೆಲ್ ನ ಹೊಸ ಬ್ಲಾಕ್ ಉದ್ಘಾಟನೆ ಮಾಡಲಾಯಿತು.
ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶಕಿ ನೂರಿನ್...
ಐದು ಹುಲಿಗಳ ಸಾವು: ಶೀಘ್ರ ಸತ್ಯಾಂಶ ಬಯಲಿಗೆಳೆದು ದುಷ್ಕರ್ಮಿಗಳನ್ನ ಬಂಧಿಸಲಿ- ಬಿವೈ ವಿಜಯೇಂದ್ರ
ಬೆಂಗಳೂರು,ಜೂನ್,27,2025 (www.justkannada.in): ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಶೀಘ್ರ ಸತ್ಯಾಂಶ ಬಯಲಿಗೆಳೆದು ದುಷ್ಕರ್ಮಿಗಳನ್ನ ಬಂಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಜಿ.ಪಂ. CEO ಸೂಚನೆ
ಮಂಡ್ಯ,ಜೂನ್,27,2025 (www.justkannada.in): ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಆರ್.ಐ.ಡಿ.ಎಲ್...
ಪಕ್ಷದಲ್ಲಿ ಆಂತರಿಕ ಜಗಳ, ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?
ಬೆಂಗಳೂರು, ಜೂನ್ , 27,2025 (www.justkannada.in): ಪಕ್ಷದಲ್ಲಿ ಯಾವುದೇ ಆಂತರಿಕ ಜಗಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ...
ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK
ಬೆಂಗಳೂರು,ಜೂನ್,27,2025 (www.justkannada.in): ಮಲೆಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವುದು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು - ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ...
ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್, 27,2025 (www.justkannada.in): ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ...