Monday, June 22, 2026

BDA Apartments

Home Blog Page 300

ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ: ಸೂಕ್ತ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ನವೆಂಬರ್,10,2025 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಇದನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಕಬ್ಬಿಗೆ ಬೆಲೆ ನಿಗದಿ: ಹೋರಾಟ ಹಿಂಪಡೆದು ರೈತರ ಸಂಭ್ರಮಾಚರಣೆ: ಮತ್ತೊಂದೆಡೆ ರೈತರಿಂದ ಪ್ರತಿಭಟನೆ

0
ಬೆಳಗಾವಿ,ನವೆಂಬರ್,8,2025 (www.justkannada.in): ಪ್ರತಿಟನ್  ಕಬ್ಬಿಗೆ 3300 ರೂಪಾಯಿ ಬೆಂಬಲ ಬೆಲೆ  ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ  ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಹೋರಾಟವನ್ನ ಹಿಂಪಡೆದು ಸಂಭ್ರಮನಿಸಿದ್ದಾರೆ. ಕಬ್ಬಿಗೆ 3500 ರೂ. ನಿಗದಿಗೆ...

ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ

0
ನವದೆಹಲಿ, ನವೆಂಬರ್, 8,2025 (www.justkannada.in): ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ...

ಮೈಸೂರು: ಅರಣ್ಯ ಇಲಾಖೆಯ ವಾಚರ್, ಹಸು, ಮೇಕೆ ಮೇಲೆ ಹುಲಿ ದಾಳಿ

0
ಮೈಸೂರು,ನವೆಂಬರ್,8,2025 (www.justkannada.in):  ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು ಇದೀಗ ಅರಣ್ಯ ಇಲಾಖೆ ವಾಚರ್, ಹಸು, ಮೇಕೆ ಮೇಲೆ ಹುಲಿರಾಯ ದಾಳಿ ಮಾಡಿದ್ದಾನೆ. ಸದ್ಯ  ವಾಚರ್ ಪ್ರಾಣಾಪಾಯದಿಂದ ಪಾರಾಗಿದ್ದು , ಹಸು,...

ರೈತರ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ: 11ಮಂದಿ ವಿರುದ್ದ ‍FIR

0
ಬೆಳಗಾವಿ,ನವೆಂಬರ್,8,2025 (www.justkannada.in):  ಕಬ್ಬಿನ ದರ ನಿಗದಿಗೆ ಆಗ್ರಹಿಸಿ ನಿನ್ನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಬಳಿ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ...

ಕುಂತಿ ಬೆಟ್ಟದಲ್ಲಿ ಕಾನೂನು ವಿದ್ಯಾರ್ಥಿಗಳಿಂದ ಸಾಹಸಿ ಚಾರಣ

0
ಮೈಸೂರು,ನವೆಂಬರ್,8,2025 (www.justkannada.in):  ನಗರದ ಮೇಟಗಳ್ಳಿಯಲ್ಲಿರುವ ಪರಿವರ್ತನಾ ಕಾನೂನು ಕಾಲೇಜು‌ ವತಿಯಿಂದ ಶನಿವಾರ ಪಾಂಡವಪುರ ತಾಲೂಕಿನ ಕುಂತಿ ಬೆಟ್ಟದ ಸಾಹಸಿ ಚಾರಣ ಆಯೋಜಿಸಲಾಗಿತ್ತು. ಮೈಸೂರಿನಿಂದ ಕುಂತಿಬೆಟ್ಟಕ್ಕೆ ತೆರಳಿದ ಐವತ್ತಕ್ಕೂ‌ ಹೆಚ್ಚು ಕಾನೂನು ವಿದ್ಯಾರ್ಥಿಗಳು ಪ್ರಾಚಾರ್ಯರು ಹಾಗು...

ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಪರಂಪರೆ: ಕೆ.ವಿ.ಪ್ರಭಾಕರ್

0
ಕೋಲಾರ ನವೆಂಬರ್,8,2025 (www.justkannada.in):  ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ...

ಬಿಜೆಪಿ ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತು: ಸಿ.ಎಂ.ಸಿದ್ದರಾಮಯ್ಯ

0
ಬೆಂಗಳೂರು ಜನವರಿ,8 ,2025 (www.justkannada.in): ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದು...

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ನವೆಂಬರ್, 8,2025 (www.justkannada.in):  ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು  ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ...

ಕಾಂಗ್ರೆಸ್ ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆ  ಶಿಫ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

0
ಬೆಂಗಳೂರು,ನವೆಂಬರ್,8,2025 (www.justkannada.in): ಕಾಂಗ್ರೆಸ್ ಗೆ ಮತ ಹಾಕುವವರನ್ನ ಗುರುತಿಸಿ ಮತದಾರರನ್ನ ಶಿಫ್ಟ್ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ...