ಬೆಂಗಳೂರಿನಲ್ಲಿ ಪುನಃ ‘ತುರಿಕೆ’ ಗ್ಯಾಂಗ್ ನ ಕೈಚಳಕ ಶುರು.
ಬೆಂಗಳೂರು, ಜುಲೈ 27, 2021 (www.justkannada.in): ತುರಿಕೆ ಉಂಟು ಮಾಡುವಂತಹ ಪುಡಿಯನ್ನು ಎರಚಿ ಜನರನ್ನು ಲೂಟಿ ಮಾಡುತ್ತಿದ್ದ ಅಪರಾಧಿಗಳ ಗ್ಯಾಂಗ್ ಪುನಃ ಬೆಂಗಳೂರಿನಲ್ಲಿ ತಮ್ಮ ಕೈಚಳಕವನ್ನು ಆರಂಭಿಸಿದೆ.
ಬೆಂಗಳೂರು ದಕ್ಷಿಣ ಭಾಗದ ಹುಳಿಮಾವು ಬಳಿ...
ಯಡಿಯೂರಪ್ಪ ಹಾಕಿದ ಕಣ್ಣೀರು ಬಿಜೆಪಿಗೆ ಭವಿಷ್ಯದಲ್ಲಿ ದುಬಾರಿಯಾಗಬಹುದು…?
ಮೈಸೂರು, ಜು.26, 2021 : (www.justkannada.in news ) ಅಂತೂ ಇಂತು ಸಿಎಂ ರಾಜೀನಾಮೆ ಪ್ರಹಸನಕ್ಕೆ ತೆರೆ ಬಿದ್ದಿದೆ. ಎರಡು ತಿಂಗಳುಗಳಿಂದ ಸಿಎಂ ಬಿಎಸ್‌ವೈ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ಪೂರ್ಣವಿರಾಮ ಬಿದ್ದಿದೆ.
ರಾಜ್ಯದಲ್ಲಿ...
ಬಿಎಸ್ ವೈ ಭ್ರಷ್ಟ ಮುಖ್ಯಮಂತ್ರಿ ಎಂದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಶ್ರೀನಿವಾಸ್ ಪ್ರಸಾದ್ ತಿರುಗೇಟು.
ಮೈಸೂರು,ಜುಲೈ,26,2021(www.justkannada.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದ ಬೆನ್ನಲ್ಲೆ ಯಡಿಯೂರಪ್ಪ ಭ್ರಷ್ಟಮುಖ್ಯಮಂತ್ರಿ ಹಾಗೂ ಮುಂದೆ ಬರುವವರು ಭ್ರಷ್ಟರೇ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ...
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ.
ಬೆಂಗಳೂರು,ಜುಲೈ,26,2021(www.justkannada.in): ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ...
ಯಡಿಯೂರಪ್ಪ ತಮ್ಮ ಕಣ್ಣೀರಿನ ನೋವು, ಅದನ್ನು ಕೊಟ್ಟವರಾರು ಎಂಬುದನ್ನು ಬಹಿರಂಗಪಡಿಸಲಿ- ಡಿ.ಕೆ. ಶಿವಕುಮಾರ್.
ಬೆಂಗಳೂರು,ಜುಲೈ,26,2021(www.justkannada.in): 'ಇಂದು ರಾಜೀನಾಮೆ ವಿಚಾರ. ಪ್ರಸ್ತಾಪಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು?'...
UoM Foundation Day
Bengaluru, July 27, 2021 (www.justkannada.in): The University of Mysore has organized a Foundation Day online lecture on the topic, "What we do not learn...
ನಾಳೆ ಮೈಸೂರು ವಿವಿಯ ಸಂಸ್ಥಾಪನಾ ದಿನದ ಉಪನ್ಯಾಸ ಕಾರ್ಯಕ್ರಮ.
ಮೈಸೂರು,ಜುಲೈ,26,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯವು 'ನಮ್ಮ ಶಿಕ್ಷಣ ಪದ್ದತಿ ನಮಗೆ ಕಲಿಸದ ಆದರೆ ಬದುಕಿಗೆ ಇದು ಅತ್ಯಗತ್ಯವಾಗಿ ಬೇಕಾದ ಸಂಗತಿ' ಕುರಿತು ಜುಲೈ 27 ಅಂದರೆ ನಾಳೆ ಸಂಸ್ಥಾಪನಾ ದಿನದ ಉಪನ್ಯಾಸ ಕಾರ್ಯಕ್ರಮವನ್ನ ಆಯೋಜಿಸಿದೆ.
ನಾಳೆ...
ಸಿಎಂ ಸ್ಥಾನಕ್ಕೆ ಬಿಎಸ್ ವೈ ರಾಜೀನಾಮೆ: ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದು ಹೀಗೆ.
ಗದಗ,ಜುಲೈ,26,2021(www.justkannada.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಗದಗದಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಎಸ್ ಯಡಿಯೂರಪ್ಪ, ಕರ್ನಾಟಕ ಕಂಡ ಭ್ರಷ್ಟ ಸಿಎಂ...
President and members for Karnataka Media Academy appointed
Bengaluru, July 26, 2021 (www.justkannada.in): The following persons have been appointed as the president and members of the Karnataka Media Academy.
K. Sadashiva Shenoy, has...
BSY resigns as CM: Governor asks him to continue as provisory
Bengaluru, July 26,2021 (www.justkannada.in): Chief Minister B.S. Yediyurappa has resigned from his post. The row over his resignation, which had become a hot discussion...



