ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಇಲ್ಲ: ಸಿಎಂ ಬಿಎಸ್ ವೈ ಕಾರ್ಯ ವೈಖರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಶಹಬ್ಬಾಸ್...
ಗೋವಾ,ಜುಲೈ,25,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಶಹಬ್ಬಾಸ್ ಗಿರಿ ಶಬ್ಬಾಹಸ್ ಗಿರಿ ನೀಡಿದ್ದಾರೆ.
ಈ ಕುರಿತು ಇಂದು ಗೋವಾದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕದಲ್ಲಿ ಬಿಎಸ್...
ನಾನು ಸಂತೃಪ್ತಿ ಸಮಾಧಾನದಿಂದ ಇದ್ದೇನೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ- ಸಿಎಂ ಬಿಎಸ್ ಯಡಿಯೂರಪ್ಪ.
ಬೆಳಗಾವಿ,ಜುಲೈ,25,2021(www.justkannada.in): ಸಿಎಂ ಬದಲಾವಣೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧ. ನಾನು ಸಂತೃಪ್ತಿ ಸಮಾಧಾನದಿಂದ ಇದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ಬಳಿಕ...
ಬಿಎಸ್ ವೈಗೆ ಪಕ್ಷ ಬಹಳಷ್ಟು ಅವಕಾಶ ನೀಡಿದೆ: ಹೈಕಮಾಂಡ್ ಸೂಚನೆಯನ್ನ ಪಾಲಿಸಬೇಕು- ಮಾಜಿ ಸಚಿವ ಸಿ.ಟಿ ರವಿ.
ಗೋವಾ,ಜುಲೈ,25,2021(www.justkannada.in): ಬಿಎಸ್ ಯಡಿಯೂರಪ್ಪ ಜನಪ್ರಿಯ ನಾಯಕರು. ಅವರು ನಾಲ್ಕು ಬಾರಿ ಸಿಎಂ ಆಗಿ ಜನಸೇವೆ ಮಾಡಲು ಬಿಜೆಪಿಯಲ್ಲಿ ಅವಕಾಶ ಸಿಕ್ಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.
ಗೋವಾದಲ್ಲಿ ಇಂದು...
ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ- ನಳೀನ್ ಕುಮಾರ್ ಕಟೀಲ್
ಉಡುಪಿ,ಜುಲೈ,25,2021(www.justkannada.in): ಅಹಿಂದ ಹೋರಾಟ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆದರೆ ಸಿಎಂ ಆದ ಮೇಲೆ ಅಹಿಂದ ಮರೆತರು. ಅವರು ಸಿಎಂ ಆಗಿದ್ದಾಗ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...
ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ- ಬಿಎಸ್ ವೈ ವಿರೋಧಿ ಬಣಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಟಾಂಗ್.
ಬೆಂಗಳೂರು,ಜುಲೈ,25,2021(www.justkannada.in): ಸಿಎಂ ಬದಲಾವಣೆ ವಿಚಾರ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರೋಧಿ ಬಣಕ್ಕೆ ಟಾಂಗ್ ನೀಡಿರುವ ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ಸ್ವಪಕ್ಷದ ವಿರೋಧಿಗಳನ್ನು ಹೈಕಮಾಂಡ್ ನಿಯಂತ್ರಿಸಿಲ್ಲ ಎಂಬ ಕಾರಣಕ್ಕೆ ಮಠಾಧೀಶರಿಗೆ...
ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ಧ ಭಾರತದ ಪ್ರಿಯಾ ಮಲ್ಲಿಕ್.
ಹಂಗೇರಿ,ಜುಲೈ,25,2021(www.justkannada.in): ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73...
ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ- ಮಾಜಿ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ
ಕೊಪ್ಪಳ,ಜುಲೈ,25,2021(www.justkannada.in): ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
ಕೊಪ್ಪಳದಲ್ಲಿ ಇಂದಯ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಬಿಜೆಪಿಯವರು ಕೇವಲ ವ್ಯವಹಾರಕ್ಕಾಗಿ ಮಾತ್ರ ಬರುತ್ತಾರೆ....
ಪ್ರಧಾನಿ ಮೋದಿಯಿಂದ ರಾಜ್ಯಕ್ಕೆ ಅನ್ಯಾಯ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ.
ಬೆಂಗಳೂರು,ಜುಲೈ,25,2021(www.justkannnada.in): ಬೇರೆ ರಾಜ್ಯದಲ್ಲಿ ನೆರೆ ಬಂದ ವೇಳೆ ಪ್ರಧಾನಿ ಮೋದಿ ಹೋಗುತ್ತಾರೆ. ಆದರೆ ರಾಜ್ಯದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾದರೇ ಬರುವುದಿಲ್ಲ. ಪ್ರಧಾನಿ ಮೋದಿಯಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್...
ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂ. ಹಣ ಕೊಡಲು ಸಿಎಂ ಒಪ್ಪಿಗೆ-ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜುಲೈ,25,2021(www.justkannada.in): ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂ. ಹಣ ಕೊಡಲು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಬಿಜೆಪಿರೈತ...
ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜುಲೈ,25,2021(www.justkannada.in): ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಕರಾವಳಿ, ಉತ್ತರ ಕರ್ನಾಟಕ, ಬೆಳಗಾವಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್...



