ಟೋಕಿಯೋ ಒಲಂಪಿಕ್ಸ್’ನಲ್ಲಿ ಭಾರತದ ಪದಕ ಬೇಟೆ ಶುರು: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಮೀರಾಬಾಯಿ
ಬೆಂಗಳೂರು, ಜುಲೈ 24, 2021 (www.justkannada.in): ಟೋಕಿಯೋ ಒಲಂಪಿಕ್ಸ್'ನಲ್ಲಿ ಭಾರತದ ಪದಕ ಬೇಟೆ ಶುರುವಾಗಿದೆ.
ಹೌದು. ಟೋಕಿಯೋ ಒಲಂಪಿಕ್ಸ್'ನ 49 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
ವೇಟ್ ಲಿಫ್ಟಿಂಗ್ ಮಹಿಳೆಯರ...
ಟೋಕಿಯೊ ಒಲಂಪಿಕ್ಸ್ ಫಸ್ಟ್ ಡೇ ಅಪ್ಡೇಟ್: ಏರ್ ಪಿಸ್ತೂಲ್ ನಲ್ಲಿ ಫೈನಲ್ಸ್’ಗೆ ಸೌರಭ್ ಚೌಧರಿ, ನ್ಯೂಜಿಲ್ಯಾಂಡ್ ವಿರುದ್ಧ ಟೀಂ...
ಬೆಂಗಳೂರು, ಜುಲೈ 24, 2021 (www.justkannada.in): ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ಪುರುಷರ 10 ಮೀ ಏರ್ ಪಿಸ್ತೂಲ್ ನಲ್ಲಿ ಭಾರತದ ಸೌರಭ್ ಚೌಧರಿ ಫೈನಲ್ ತಲುಪಿದ್ದಾರೆ.
ಅಭಿಷೇಕ್ ವರ್ಮಾ 17ನೇ ಸ್ಥಾನ ಪಡೆದ ಕಾರಣ 586...
ನಮಗೆ ಪಕ್ಷ, ಕೆಲಸ ಮುಖ್ಯವೇ ಹೊರತು ಅಧಿಕಾರ ಅಲ್ಲ: ಮುಡಾ ಅಧ್ಯಕ್ಷ ರಾಜೀವ್
ಮೈಸೂರು, ಜುಲೈ 24, 2021 (www.justkannada.in): ರಾಜ್ಯದಲ್ಲಿ ಸಿಎಂ, ಸಚಿವ ಸಂಪುಟ, ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ
ಮೈಸೂರಿನಲ್ಲಿ ಮುಡಾ ಅಧ್ಯಕ್ಷ ರಾಜೀವ್ ಪ್ರತಿಕ್ರಿಯೆ ನೀಡಿದ್ದಾರೆ.
ನಮಗೆ ಕೆಲಸ ಮುಖ್ಯವೇ ಹೊರತು...
ಮಕ್ಕಳಿಗೆ ನೀಡುವ ಮೊಟ್ಟೆಗೂ ಕನ್ನ! ಶಶಿಕಲಾ ಜೊಲ್ಲೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಟೀಕೆ
ಬೆಂಗಳೂರು, ಜುಲೈ 24, 2021 (www.justkannada.in): ಸಚಿವೆ ಶಶಿಕಲಾ ಜೊಲ್ಲೆ 'ಮೊಟ್ಟೆ ಕರ್ಮಕಾಂಡ'ವನ್ನು ಕಾಂಗ್ರೆಸ್ ಖಂಡಿಸಿದೆ.
ಈ ಸಂಬಂಧ ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.
ಮಹಿಳಾ &...
ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ: ತಂದೆ ಸಮಾನ ಬಿಎಸ್ವೈ ನಡೆ ಅನುಸರಿಸ್ತೇನೆ ಎಂದ ರಾಮದಾಸ್
ಮೈಸೂರು, ಜುಲೈ 24, 2021 (www.justkannada.in): ರಾಜ್ಯದಲ್ಲಿ ಸಿಎಂ ಬಿಎಸ್ವೈ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ಎ.ರಾಮದಾಸ್ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನಹರಿಸುತ್ತಿದ್ದೇನೆ....
ಮತ್ತಷ್ಟು ರಿಲೀಫ್! ಧಾರ್ಮಿಕ ಕೇಂದ್ರ, ಅಮ್ಯೂಸ್ಮೆಂಟ್ ಪಾರ್ಕ್ ತೆರೆಯಲು ಸರಕಾರ ಗ್ರೀನ್ ಸಿಗ್ನಲ್
ಬೆಂಗಳೂರು, ಜುಲೈ 24, 2021 (www.justkannada.in): ರಾಜ್ಯ ಸರ್ಕಾರದಿಂದ ಧಾರ್ಮಿಕ ಕೇಂದ್ರ, ಅಮ್ಯೂಸ್ಮೆಂಟ್ ಪಾರ್ಕ್ ಗಳನ್ನು ತೆರೆಯಲು ಆದೇಶವನ್ನು ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಖ್ಯ ಆಯುಕ್ತ ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು,...
KAR’ನಾಟಕ’ ರಾಜ’ಕಾರಣ’ : ಮತದಾರರ ಚಿತ್ತ ಪ್ರಾದೇಶಿಕ ರಾಜಕೀಯ ಪಕ್ಷಗಳತ್ತ ಹೊರಳಿದೆಯೇ..!
ಬೆಂಗಳೂರು, ಜುಲೈ ೨೪, ೨೦೨೧ (www.justkannada.in): ಭಾರತದ ರಾಜಕೀಯ ಇತಿಹಾಸದಲ್ಲಿ ಹಲವಾರು ಪ್ರಾದೇಶಿಕ ಪಕ್ಷಗಳು ತಲೆ ಎತ್ತಿವೆ. ಈ ಪೈಕಿ ಹಲವು ಪಕ್ಷಗಳು ರಾಷ್ಟ್ರೀಯ ಪಕ್ಷಗಳನ್ನೂ ಮೀರಿಸಿ ಗಟ್ಟಿನೆಲೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿವೆ. ಒರಿಸ್ಸಾ,...
ಸಚಿವೆ ಶಶಿಕಲಾ ಜೊಲ್ಲೆ ‘ಒಂದು ಮೊಟ್ಟೆಯ ಕಥೆ’ ! ಬಯಲಿಗೆಳೆದ ಖಾಸಗಿ ಸುದ್ದಿವಾಹಿನಿ
ಬೆಂಗಳೂರು, ಜುಲೈ 24, 2021 (www.justkannada.in): 'ಕಾಸಿಗಾಗಿ ಮೊಟ್ಟೆ' ರಹಸ್ಯ ಕಾರ್ಯಚರಣೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸಿಕ್ಕಿ ಬಿದ್ದಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
'ಮಾತೃಪೂರ್ಣ' ಯೋಜನೆಯಡಿ ಹಣ ದುರ್ಬಳಕೆ ಮಾಡಲಾಗಿದೆ ಎಂದು ವರದಿಯಲ್ಲಿ...
ಕುರ್ಚಿ ಸಂಘರ್ಷಕ್ಕೆ ಬ್ರೇಕ್ ! ನೆರೆ ಪರಿಸ್ಥಿತಿ ಅವಲೋಕನಕ್ಕಾಗಿ ಸಿಎಂ ಬಿಎಸ್ವೈ ಪ್ರವಾಸ
ಬೆಂಗಳೂರು, ಜುಲೈ 24, 2021 (www.justkannada.in): ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ಸಿಎಂ ಬಿಎಸ್‌ವೈ ನಾಳೆ ಬೆಳಗಾವಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ...
ಮುಂದುವರಿದ ಮಳೆ ಆರ್ಭಟ: ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು, ಜುಲೈ 24, 2021 (www.justkannada.in): ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು ಬೀಳಲಿದ್ದು, 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಂದಾಯ ಸಚಿವ ಆರ್.ಅಶೋಕ್ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ....



