ಆಷಾಡ ಮಾಸದ ರಜಾ ದಿನಗಳಂದೂ ಚಾಮುಂಡಿಬೆಟ್ಟಕ್ಕೆ ನಿರ್ಬಂಧ
ಮೈಸೂರು, ಜುಲೈ22, 2021: ಕೋವಿಡ್-19 ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ಚಾಮುಂಡೇಶ್ವರಿ ಅಮ್ಮನವರ ದೇವಾಸ್ಥಾನ, ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾತ್ರಿಪುರ ಸುಂದರಿ ದೇವಾಲಯಗಳಿಗೆ ಆಷಾಡ ಮಾಸದ ಅಮಾವಾಸ್ಯೆಗಳು, ಶುಕ್ರವಾರಗಳು, ಚಾಮುಂಡಿ ವರ್ಧಂತಿ ಹಾಗೂ...
ನನಗೆ ಅವಕಾಶ ಸಿಕ್ಕರೇ ಒಳ್ಳೆಯ ಕೆಲಸ ಮಾಡಿ ತೋರಿಸುತ್ತೀನಿ- ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಚಿವ ಉಮೇಶ್ ಕತ್ತಿ.
ಬೆಂಗಳೂರು,ಜುಲೈ,22,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿದ ಬೆನ್ನಲ್ಲೆ ಆಹಾರ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ನನಗೆ ಅವಕಾಶ ಸಿಕ್ಕರೇ ಒಳ್ಳೆ ಕೆಲಸ ಮಾಡಿ ತೋರಿಸುತ್ತೀನಿ. ಸಿಎಂ...
ಗ್ರಾಮೀಣ ಮತ್ತು ನಗರ ಪ್ರದೇಶ ಜನತೆಗೆ ಸಿಹಿಸುದ್ಧಿ: 5 ಲಕ್ಷ ಮನೆ ನಿರ್ಮಾಣಕ್ಕೆ ನಿರ್ಧಾರ.
ಬೆಂಗಳೂರು,ಜುಲೈ,22,2021(www.justkannada.in): ಗ್ರಾಮೀಣ ಮತ್ತು ನಗರ ಪ್ರದೇಶ ಗುಡ್ ನ್ಯೂಸ್ ಸಿಕ್ಕಿದ್ದು, 5 ಲಕ್ಷ ಮನೆ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ...
ಶಿವಮೊಗ್ಗದ ವಿಶ್ವಪ್ರಸಿದ್ಧ ಜೋಗ ಜಲಪಾತಕ್ಕೆ ರೋಪ್ ವೇ, ರಾತ್ರಿ ದೀಪಾಲಂಕಾರ.
ಬೆಂಗಳೂರು, ಜುಲೈ 22, 2021 (www.justkannada.in): ಕರ್ನಾಟಕ ಸರ್ಕಾರ ವಿಶ್ವವಿಖ್ಯಾತ ಪ್ರವಾಸಿ ತಾಣ ಜೋಗ ಜಲಪಾತದಲ್ಲಿ ಪ್ರವಾಸಿಗರು ಜಲಪಾತದ ಸೊಬಗನ್ನು ಮತ್ತಷ್ಟು ಹತ್ತಿರದಿಂದ ನೋಡಿ ಆನಂದಿಸಲು ರೂ.164 ಕೋಟಿ ವೆಚ್ಚದಲ್ಲಿ ರೋಪ್‌ವೇ ಜೊತೆಗೆ...
ಪಕ್ಷ ಎಲ್ಲವನ್ನೂ ನೀಡಿದೆ: ಬಿಜೆಪಿಯಲ್ಲಿ ಇದಕ್ಕಿಂತ ಇನ್ನೇನು ಬೇಕು –ಸಿಎಂ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ
ಶಿವಮೊಗ್ಗ,ಜುಲೈ,22,2021(www.justkannada.in): ಸಿಎಂ ಬಿಎಸ್ ವೈ ರಾಜೀನಾಮೆ ಸುಳಿವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವಮೊಗ್ಗ ಸಂಸದ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ, ನನ್ನ ತಂದೆಗೆ ಕೊಟ್ಟಿರುವ ಜವಾಬ್ದಾರಿ ಸರಿಯಾಗಿ ನಿಭಾಯಿಸಿದ್ದಾರೆ....
ಎರಡು ದಿನದಲ್ಲಿ ಸಿಎಂ ಬದಲಾಗುವುದಾದ್ರೆ ತರಾತುರಿಯಲ್ಲಿ 12 ಸಾವಿರ ಕೋಟಿ ಯೋಜನೆ ಯಾಕೆ..? ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ.
ಮಂಡ್ಯ,ಜುಲೈ,22,2021(www.justkannada.in): ಎರಡು ದಿನದಲ್ಲಿ ಸಿಎಂ ಬದಲಾಗುವುದಾದರೆ ತರಾತುರಿಯಲ್ಲಿ 12 ಸಾವಿರ ಕೋಟಿ ಯೋಜನೆಗೆ ಅನುಮತಿ ನೀಡುತ್ತಿರುವುದು ಯಾಕೆ..? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ...
To facilitate placement of Kannadigas in the administrative and public domain services
Bengaluru: To enhance the Competitive Examination ability of students and placing a sizeable number of Kannadigas in the Administrative and public domain Services of...
‘Looting Rs.30 thousand cr. in two years is the only achievement of BJP: KPCC...
Mysuru, July 22, 2021 (www.Justkannada.in): "Chief Minister B.S. Yediyurappa is not a CM without any history of corruption. He will reveal his two years...
ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ಧೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ.
ಬೆಂಗಳೂರು,ಜುಲೈ,22,2021(www.justkannada.in): ಎರಡು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಹೈಕಮಾಂಡ್ ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ...
ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರವೇ ಭಾಗಿ : ನ್ಯಾಯಾಂಗ ತನಿಖೆಗೆ ವಹಿಸುವಂತೆ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಜುಲೈ,22,2021(www.justkannada.in): ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳು ತನಿಖೆಯ ನೇತೃತ್ವ ವಹಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ...



