Monday, June 22, 2026

BDA Apartments

Home Blog Page 301

ಬಿಜೆಪಿ ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತು: ಸಿ.ಎಂ.ಸಿದ್ದರಾಮಯ್ಯ

0
ಬೆಂಗಳೂರು ಜನವರಿ,8 ,2025 (www.justkannada.in): ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದು...

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ನವೆಂಬರ್, 8,2025 (www.justkannada.in):  ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು  ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ...

ಕಾಂಗ್ರೆಸ್ ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆ  ಶಿಫ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

0
ಬೆಂಗಳೂರು,ನವೆಂಬರ್,8,2025 (www.justkannada.in): ಕಾಂಗ್ರೆಸ್ ಗೆ ಮತ ಹಾಕುವವರನ್ನ ಗುರುತಿಸಿ ಮತದಾರರನ್ನ ಶಿಫ್ಟ್ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ...

ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ, ಅಡಿಯಾಳಾಗಿ ಕೆಲಸ: ಪ್ರಜಾಪ್ರಭುತ್ವಕ್ಕೆ ಮಾರಕ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ನವೆಂಬರ್,8,2025 (www.justkannada.in):  ಕರ್ನಾಟಕ ಬಿಹಾರ ಮಹಾರಾಷ್ಟ್ರ ಹರಿಯಾಣದಲ್ಲಿ  ಮತಗಳ್ಳತನವಾಗಿದೆ. ಆದರೆ ಚುನಾವಣಾ ಆಯೋಗ ತನಿಖೆ ಮಾಡದೆ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಅಡಿಯಾಳಾಗಿ ಕೆಲಸ ಮಾಡುತ್ತಿದೆ ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು  ಸಿಎಂ ಸಿದ್ದರಾಮಯ್ಯ...

ರೈತರ ಪ್ರತಿಭಟನೆಗೂ ಮುನ್ನ ಕಬ್ಬಿನ ದರ ನಿಗದಿ ಮಾಡಬೇಕಿತ್ತು- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

0
ನವದೆಹಲಿ,ನವೆಂಬರ್,11,2025 (www.justkannada.in):  ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ.ಸೋಮಣ್ಣ , ಈ ಕೆಲಸವನ್ನ ಸಿಎಂ ಸಿದ್ದರಾಮಯ್ಯ ಮೊದಲೇ ಮಾಡಬೇಕಿತ್ತು ಎಂದು...

ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ: ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ನವೆಂಬರ್,8,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸಿದ ಪ್ರತಿಭಟನೆಗೆ ಮಣಿದ ಸರ್ಕಾರ ನಿನ್ನೆ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,300 ರೂ. ನೀಡುವುದಾಗಿ ಘೋಷಿಸಿದೆ. ಸರ್ಕಾರ...

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ಸುಪ್ರೀಂನಲ್ಲಿ ಮತ್ತೆ ವಜಾ

0
ನವದೆಹಲಿ,ನವೆಂಬರ್,8,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮರುಪರಿಶೀಲಿಸುವಂತೆ ಕೋರಿ ಮೊದಲ ಆರೋಪಿ ಪವಿತ್ರಾಗೌಡ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ಆರೋಪಿಗಳಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಆಗಸ್ಟ್...

ನಟ ರಜನಿಕಾಂತ್ ಅಣ್ಣನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
ಬೆಂಗಳೂರು,ನವೆಂಬರ್,8,2025 (www.justkannada.in): ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ (84) ಅವರಿಗೆ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: 3300 ರೂ. ನೀಡಲು ನಿರ್ಧಾರ

0
ಬೆಂಗಳೂರು,ನವೆಂಬರ್,7,2025 (www.justkannada.in):  ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ  ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ  3,300 ರೂ ನೀಡಲು...

ಹಿರಿಯ ಪತ್ರಕರ್ತ ಚೀ.ಜ ರಾಜೀವ ಅವರ  ‘ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯ

0
ಮೈಸೂರು,ನವೆಂಬರ್,7,2025 (www.justkannada.in): ಹಿರಿಯ ಪತ್ರಕರ್ತ ಚೀ ಜ ರಾಜೀವ ಅವರ ಸಮಕಾಲೀನ ಸಂಗತಿಗಳ ವಿಶ್ಲೇಷಣಾತ್ಮಕ ಕೃತಿ  'ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯವಿದೆ. ಬಹುರೂಪಿ  ಪುಸ್ತಕವನ್ನ ಹೊರತಂದಿದ್ದು  ಈ ಪುಸ್ತಕದ ಬೆಲೆ 300...