Home Blog Page 3011

ಸಭೆ ರದ್ದು :  ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಮಂಗಳೂರಿಗೆ.

0
  ಬೆಂಗಳೂರು,ಜುಲೈ,22,2021(www.justkannada.in): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಮೊದಲ ಬಾರಿಗೆ ರಾಜೀನಾಮೆ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…?

0
ಬೆಂಗಳೂರು,ಜುಲೈ,22.2021(www.justkannada.in):  ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರ ಚರ್ಚಿಯಲ್ಲಿದ್ದು,  ಈ ನಡುವೆ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನ ಕಾಚರಕನಹಳ್ಳಿಯ ಕೋದಂಡರಾಮಸ್ವಾಮಿ ದೇವಾಸ್ಥಾನದಲ್ಲಿ ನಡೆದ...

ಸಿಎಂ ಬದಲಾವಣೆ ಗೊಂದಲದ ನಡುವೆ ಇಂದು ಸಚಿವ ಸಂಪುಟ ಸಭೆ.

0
  ಬೆಂಗಳೂರು, ಜುಲೈ, 22,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ವಾಪಸ್ ಬಂದ ಬಳಿಕ  ರಾಜ್ಯದಲ್ಲಿ  ಸಿಎಂ ಬದಲಾವಣೆ ಕುರಿತು ಚರ್ಚೆ ಕಾವೇರಿದ್ದು, ಈ ನಡುವೆಯೇ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಇನ್ನು...

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ಹಿನ್ನೆಲೆ: ಸಿಎಂ ಬಿಎಸ್ ವೈಗೆ ಅಭಿನಂದನೆ.

0
ಮೈಸೂರು,ಜುಲೈ,22,2021(www.justkannda.in):  ರಾಜ್ಯದಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ನೀಡಿದ  ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಎಸ್.ಲಕ್ಷ್ಮೀದೇವಿ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಬಿಎಸ್ ವೈಗೆ ಅಭಿನಂದನೆ...

ತಜ್ಞರ ವರದಿ ಬಳಿಕ ಶಾಲೆ ಆರಂಭದ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ- ಶಿಕ್ಷಣ ಸಚಿವ ಸುರೇಶ್ ಕುಮಾರ್.

0
ಬೆಂಗಳೂರು,ಜುಲೈ,22,2021(www.justkannada.in):  ತಜ್ಞರ ವರದಿ ಬಂದ ಬಳಿಕ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಶಾಲೆ ಪುನಾರಂಭದ ಬಗ್ಗೆ ಮಾಧ್ಯಮಗಳಿಗೆ...

ಸಿಎಂ ಬದಲಾವಣೆ ವಿಚಾರ: ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ಜುಲೈ,21,2021(www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು, ನನ್ನ ಪ್ರಕಾರ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ...

ಜು.26ರಿಂದ ಪದವಿ ಕಾಲೇಜುಗಳು ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ- ಡಿಸಿಎಂ ಅಶ್ವಥ್ ನಾರಾಯಣ್.

0
ಬೆಂಗಳೂರು,ಜುಲೈ,21,2021(www.justkannada.in):  ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ...

ಕಳೆದ ನಾಲ್ಕು ದಶಕಗಳಲ್ಲಿ ಕರ್ನಾಟಕದಲ್ಲಿ ಕುಸಿದಿರುವ ಸಂತಾನೋತ್ಪತ್ತಿ ಪ್ರಮಾಣ

0
ಬೆಂಗಳೂರು, ಜುಲೈ 21, 2021 (www.justkannada.in): ಬಿಜೆಪಿ ಆಡಳಿತ ಇರುವಂತಹ ಉತ್ತರ ಪ್ರದೇಶ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ಒಂದು ಕುಟುಂಬಕ್ಕೆ ಎರಡೇ-ಮಕ್ಕಳು ಎಂಬ ಕಾನೂನನ್ನು ಜಾರಿಗೆ ತರಲು ಹೊರಟಿವೆ. ಅದೇ...

 ಸಿಎಂ ಬಿಎಸ್ ವೈ ಬದಲಾಯಿಸಿದ್ರೆ ಕಷ್ಟ- ಶಾಮನೂರು ಶಿವಶಂಕರಪ್ಪ ಪುನರುಚ್ಛಾರ.

0
ಬೆಂಗಳೂರು,ಜುಲೈ,21,2021(www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆ ಹಿನ್ನಲೆ,  ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾಯಿಸಿದರೇ ಕಷ್ಟ. ಒಂದು ವೇಳೆ ನಾಯಕತ್ವ ಬದಲಾಯಿಸಿದರೇ ಅವರೇ ಅನುಭವಿಸುತ್ತಾರೆ ಎಂದು ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್...

ಸಿಎಂ ಬದಲಾವಣೆ ವಿಚಾರ:  ಬಿಎಸ್ ವೈ ಪರ ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್.

0
ಬೆಂಗಳೂರು,ಜುಲೈ,21,2021(www.justkannadain):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರಿ ಸದ್ಧು ಮಾಡುತ್ತಿದ್ದು, ನಾಯಕತ್ವ ಬದಲಾವಣೆ ಮಾಡದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪರ ರಾಜ್ಯದ ಹಲವು ಮಠಾಧೀಶರು ನಿಂತಿದ್ದಾರೆ.  ಈ ಬೆನ್ನಲ್ಲೆ ಇದೀಗ ರಾಜ್ಯ ಸಭೆ...