ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡಿದ್ದ ಆರೋಪಿಗಳು ಪೊಲೀಸರ ಬಲೆಗೆ.
ಮೈಸೂರು. ಜುಲೈ.19,2021 ( www.justkannad.in) ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡಿದ್ಧ ಸೌಮ್ಯ ಹಾಗೂ ಪ್ರಸಾದ್ ಎಂಬ ಆರೋಪಿಗಳು ಪೊಲೀಸರ ಬಲೆಗೆ ಸಿಲುಕಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ...
Actor Ramesh Aravind flags off ‘vehicles of gratitude’ to identify and felicitate health workers
Bengaluru, July 19, 2021 (www.justkannada.in): "It is the duty of every one of us to express our gratitude to every COVID warrior, we all...
ಕೆಆರ್‌ಎಸ್ ಅಣೆಕಟ್ಟು ಬಿರುಕು..? ವಾಸ್ತವವೇನು ಗೊತ್ತೆ ?
ಮೈಸೂರು, ಜುಲೈ 19, 2021 (www.justkannada.in): ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ಕಟ್ಟಿರುವ ಐತಿಹಾಸಿಕ ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂಬ ವಿಷಯ ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ದೊಡ್ಡ ಗದ್ದಲವನ್ನೇ ಎಬ್ಬಿಸಿದೆ. ಮಂಡ್ಯದ...
ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ.
ಬೆಂಗಳೂರು, ಜುಲೈ,19,2021(www.justkannada.in): ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದರು.
ಕಾವೇರಿ ಆಸ್ಪತ್ರೆ ವತಿಯಿಂದ ಟೆನ್ನಿಸ್ ಅಸೋಸಿಯೇಷನ್...
ನಟ ದರ್ಶನ್ ಹಿಂಬಾಲಕರಿಂದ ಬೆದರಿಕೆ ಕರೆ, ಅಶ್ಲೀಲ ಸಂದೇಶ- ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ.
ಬೆಂಗಳೂರು.ಜುಲೈ.19.( www.justkannad.in): ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು, ಈ ನಡುವೆ ನಟ ದರ್ಶನ್ ಹಿಂಬಾಲಕರಿಂದ ನನಗೆ ಬೆದರಿಕೆ ಕರೆ,ಅಶ್ಲೀಲ ಸಂದೇಶಗಳು ಬರುತ್ತಿವೆ ಎಂದು...
ಬ್ಯಾಂಕ್ ಗೆ ನುಗ್ಗಿ ರೌಡಿಶೀಟರ್ ಬರ್ಬರ ಹತ್ಯೆ.
ಬೆಂಗಳೂರು,ಜುಲೈ,19,2021(www.justkannada.in): ಬ್ಯಾಂಕ್ ಗೆ ಪತ್ನಿಯ ಜೊತೆ ಬಂದಿದ್ದ ರೌಡಿ ಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ...
ಜಿಲ್ಲಾ ಕೇಂದ್ರದಲ್ಲಿ ಶೀಘ್ರವೇ ಹೈಟೆಕ್ ಡಯಾಗ್ನಾಸ್ಟಿಕ್ ಕೇಂದ್ರ ಆರಂಭ- ಡಿಸಿಎಂ ಅಶ್ವಥ್ ನಾರಾಯಣ್.
ರಾಮನಗರ,ಜುಲೈ,19,2021(www.justkannada.in): ಟೋಯೊಟಾ ಕಿರ್ಲೋಸ್ಕರ್ ಕಂಪನಿಯು ಕೊಡುಗೆಯಾಗಿ ನೀಡಿರುವ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಸೋಮವಾರ ಲೋಕಾರ್ಪಣೆ ಮಾಡಿದರು.
ಈ...
ಜು.26ಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೇವಲ ವದಂತಿ ಅಷ್ಟೆ ; ಡಿ.ಸಿ.ಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ.
ಬೆಂಗಳೂರು.ಜುಲೈ.19,2021( www.justkannad.in) ಜುಲೈ 26 ಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.
ಸಿ.ಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ...
ಪ್ರಿಯಕರನ ಜೊತೆ ಸೇರಿ ಪತಿಯನ್ನ ಹತ್ಯೆ ಮಾಡಿದ ಪತ್ನಿ: ಇಬ್ಬರು ಅರೆಸ್ಟ್.
ಮೈಸೂರು,ಜುಲೈ,19,2021(www.justkannada.in): ಪ್ರಿಯಕರನ ಜೊತೆ ಸೇರಿ ಪತ್ನಿ ಪತಿಯನ್ನ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹುಣಸಗಳ್ಳಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ನಂತರ ಕೊಲೆ ಪ್ರಕರಣವನ್ನ ಪೊಲೀಸರು ಭೇಧಿಸಿದ್ದು, ಪತ್ನಿ ಉಮಾ...
ಮೈಸೂರು ತಾಲೂಕು ಕಚೇರಿಯಲ್ಲೊಂದು ಪವಾಡ : ಸತ್ತ ವ್ಯಕ್ತಿಯೇ ಎದ್ದು ಬಂದು ಮಾಡಿದ ದಾನಪತ್ರ…!
ಮೈಸೂರು, ಜು.19, 2021 : (www.justkannada.in news ) ಸತ್ತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯ ಜಮೀನು ಕಬಳಿಸುವ ಹುನ್ನಾರದಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ನಕಲಿ ವ್ಯಕ್ತಿ ಹಾಗೂ ದಾಖಲೆಗಳನ್ನ ಸೃಷ್ಟಿಸಿ...



