Monday, June 22, 2026

BDA Apartments

Home Blog Page 302

ನಟ ರಜನಿಕಾಂತ್ ಅಣ್ಣನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
ಬೆಂಗಳೂರು,ನವೆಂಬರ್,8,2025 (www.justkannada.in): ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ (84) ಅವರಿಗೆ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: 3300 ರೂ. ನೀಡಲು ನಿರ್ಧಾರ

0
ಬೆಂಗಳೂರು,ನವೆಂಬರ್,7,2025 (www.justkannada.in):  ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ  ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ  3,300 ರೂ ನೀಡಲು...

ಹಿರಿಯ ಪತ್ರಕರ್ತ ಚೀ.ಜ ರಾಜೀವ ಅವರ  ‘ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯ

0
ಮೈಸೂರು,ನವೆಂಬರ್,7,2025 (www.justkannada.in): ಹಿರಿಯ ಪತ್ರಕರ್ತ ಚೀ ಜ ರಾಜೀವ ಅವರ ಸಮಕಾಲೀನ ಸಂಗತಿಗಳ ವಿಶ್ಲೇಷಣಾತ್ಮಕ ಕೃತಿ  'ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯವಿದೆ. ಬಹುರೂಪಿ  ಪುಸ್ತಕವನ್ನ ಹೊರತಂದಿದ್ದು  ಈ ಪುಸ್ತಕದ ಬೆಲೆ 300...

ಕಬ್ಬಿನ ದರ ನಿಗದಿ: ಕೇಂದ್ರದಿಂದಾಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದ ಬಳಿ ಪರಿಹಾರ ಕೇಳಿದ್ರೆ ಹೇಗೆ? ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ನವೆಂಬರ್,7,2025 (www.justkannada.in): ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ದರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ? ಕೇಂದ್ರದಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ...

ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ- ಬೆಳಗಾವಿ ಎಸ್ ಪಿ ಸ್ಪಷ್ಟನೆ

0
ಬೆಂಗಳೂರು,ನವೆಂಬರ್,7,2025 (www.justkannada.in):  ಪ್ರತಿಟನ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದ್ದು ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕು ಹತ್ತರಗಿ ಬಳಿ ರೈತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ...

ಕಬ್ಬಿನ ದರ ನಿಗದಿ: ನಾವು ರೈತರ ಪರವಾಗಿ ನಿಲ್ಲುತ್ತೇವೆ. ನೀವೂ ಸಿದ್ದರಿರಬೇಕು-ಸಭೆಯಲ್ಲಿ ಸಿಎಂ.ಸಿದ್ದರಾಮಯ್ಯ ಸಲಹೆ

0
ಬೆಂಗಳೂರು,ನವೆಂಬರ್,7,2025 (www.justkannada.in): ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ. ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇವೆ.ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ...

ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದೇ ವೇಸ್ಟ್- ಕೇಂದ್ರ ಸಚಿವ ವಿ.ಸೋಮಣ್ಣ

0
ದಾವಣಗೆರೆ,ನವೆಂಬರ್,7,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದು ಅತ್ತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು...

ನಾನೊಬ್ಬನಿಂದ ಕಬ್ಬಿನ ದರ ನಿರ್ಧಾರ ಸಾಧ್ಯವಿಲ್ಲ- ಕೇಂದ್ರದತ್ತ ಬೊಟ್ಟು ಮಾಡಿದ ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ನವೆಂಬರ್,7,2025 (www.justkannada.in):  ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ...

ರೈತರ ಹೋರಾಟ ಉದ್ವಿಗ್ನ: ಲಾಠಿಚಾರ್ಜ್, ಪೊಲೀಸರ ವಾಹನ ಮೇಲೆ ಕಲ್ಲು ತೂರಾಟ

0
ಬೆಳಗಾವಿ,ನವೆಂಬರ್,7,2025 (www.justkannada.in):  ಟನ್ ಕಬ್ಬಿಗೆ 3500 ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು ಈ ನಡುವೆ  ಪ್ರತಿಭಟನಾನಿರತ ರೈತರ ಮೇಲೆ...

ಕಬ್ಬಿನ ದರ ನಿಗದಿ: ಕೇಂದ್ರದತ್ತ ಬೊಟ್ಟು ಮಾಡೋದು ಸರಿಯಲ್ಲ- ಹೆಚ್.ಡಿಕೆ

0
ಮೈಸೂರು,ನವೆಂಬರ್,7,2025 (www.justkannada.in): ಕೇಂದ್ರ ಸರ್ಕಾರ ಈಗಾಗಲೇ ಎಫ್ ಆರ್ ಪಿ ದರ ನಿಗದಿ ಮಾಡಿದೆ. ಹೀಗಾಗಿ ಕಬ್ಬಿನ ದರ ನಿಗದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಸರಿಯಲ್ಲ ಎಂದು ಕೇಂದ್ರ...