Home Blog Page 3020

ಮಲ್ಲೇಶ್ವರಂ 18ನೇ ಕ್ರಾಸ್‌ ನ ಐತಿಹಾಸಿಕ ಕಲ್ಲುಕಟ್ಟಡ ಜೀರ್ಣೋದ್ಧಾರ- ಡಿಸಿಎಂ  ಅಶ್ವಥ್ ನಾರಾಯಣ್.

0
ಬೆಂಗಳೂರು,ಜುಲೈ,17,2021(www.justkannada.in):  ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನ ಐತಿಹಾಸಿಕ ಕಲ್ಲು ಕಟ್ಟಡ ನವೀಕರಣ ಸಂಬಂಧ ಕ್ಷೇತ್ರದ ಶಾಸಕರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರು ಶನಿವಾರ ಪರಿಶೀಲನೆ ನಡೆಸಿದರು. ತಮ್ಮ ಕೋರಿಕೆಯ...

ಗಂಡಸಾಗಿದ್ರೆ ಆಡಿಯೋ ರಿಲೀಸ್ ಮಾಡು ಎಂದು ಇಂದ್ರಜಿತ್ ಲಂಕೇಶ್ ಗೆ ಸವಾಲು: ದೊಡ್ಮನೆ ಪ್ರಾಪರ್ಟಿ ವಿವಾದದ ಬಗ್ಗೆ ಸ್ಪಷ್ಟನೆ...

0
 ಮೈಸೂರು,ಜುಲೈ,17,2021(www.justkannada.in): ನಾನು ಮಾತನಾಡಿರುವ ಆಡಿಯೋ ಇದೆ ಅಂತಿದ್ದಾರೆ. ಗಂಡಸಾಗಿದ್ರೆ ಇಂದ್ರಜಿತ್ ಲಂಕೇಶ್ ಇಂದೇ ಆಡಿಯೋ ಬಿಡುಗಡೆ ಮಾಡಲಿ ಎಂದು ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್ ನೇರ ಸವಾಲು ಹಾಕಿದರು. ಮೈಸೂರಿನ ಫಾರ್ಮ್ ಹೌಸ್ ನಲ್ಲಿ...

ಸಂವಿಧಾನ ವಿರೋಧಿಸುವವರು ಮನುಷ್ಯರೇ ಅಲ್ಲ – ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,17,2021(www.justkannada.in):  ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಅವರು ಮನುಷ್ಯರೇ ಅಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮಣಿ...

ಪ್ರವೇಶ ಪತ್ರ ಪಡೆದು ಪರೀಕ್ಷೆಯತ್ತ ಮುಖ ಮಾಡಿದ ಮಕ್ಕಳು: ಸಚಿವ ಸುರೇಶ್ ಕುಮಾರ್ ರಿಂದ ಖುದ್ಧು ಸಿದ್ಧತೆ ಪರಿಶೀಲನೆ.

0
ಬೆಂಗಳೂರು,ಜುಲೈ,17,2021(www.justkannada.in):  ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರದಿಂದ...

ಜನಪ್ರತಿನಿಧಿಗಳು ಬೇಬಿ ಬೆಟ್ಟ ಮುಗಿಸುವ ಕೆಲಸ ಮಾಡುತ್ತಿದ್ದಾರೆ : ಎಸ್.ಆರ್.ಹಿರೇಮಠ ಆರೋಪ.

0
ಮೈಸೂರು. ಜುಲೈ. 17.(www.justkannada.in) ಜನ ಪ್ರತಿನಿಧಿಗಳು ಜನರ ಕಾರ್ಯಗಳ ಬಗ್ಗೆ ಗಮನವಹಿಸದೆ ಬೇಬಿ ಬೆಟ್ಟ ಮುಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಜನಾಂದೋಲನ ಮಹಾಮೈತ್ರಿ ಸಂಚಾಲಕ ಎಸ್.ಆರ್.ಹಿರೇಮಠ ಅವರು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...

Exclusive news: KSOUಗೆ ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ AICTE.

0
ಮೈಸೂರು, ಜುಲೈ 17, 2021 (www.justkannada.in): ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ನವ ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ...

ಆಗಸ್ಟ್ ಪರೀಕ್ಷೆಗೆ ಅವಕಾಶ: ಕೊರಟಗೆರೆ ವಿದ್ಯಾರ್ಥಿನಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ.

0
ಬೆಂಗಳೂರು,ಜುಲೈ,17,2021(www.justkannada.in):  ಕೊರಟಗೆರೆ ತಾಲೂಕಿನ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್‍ಗೆ ಆಗಸ್ಟ್ ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್...

ಕೆಆರ್‌ಎಸ್ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆದರೆ ನೀರು ಸೋರಿಕೆಯಾಗುತ್ತಿದೆ- ನಿವೃತ್ತ ತಹಸಿಲ್ದಾರ್

0
ಮೈಸೂರು, ಜುಲೈ 17, 2021(www.justkannada.in): ನಿವೃತ್ತ ತಹಸಿಲ್ದಾರ್ ಬದ್ರಿನಾಥ್ ಅವರ ಪ್ರಕಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರವ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟು ಬಿರುಕು ಬಿಟ್ಟಿಕೊಂಡಿಲ್ಲವಾದರೂ ಸಹ, ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳಿಂದಾಗಿ ನೀರು ಸೋರಿಕೆಯಾಗುತ್ತಿದೆ. ಕೆಆರ್‌ಎಸ್...

ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ- ಬಡಗಲಪುರ ನಾಗೇಂದ್ರ

0
ಮೈಸೂರು. ಜುಲೈ. 17,2021(www.justkannada.in):  ನಟ ‍ದರ್ಶನ್  ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು  ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ...

ಸಿಎಂ ಬಿಎಸ್ ವೈ ದೆಹಲಿ ಭೇಟಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ ಕುಮಾರಸ್ವಾಮಿ

0
ಬೆಂಗಳೂರು. ಜುಲೈ. 17.2021( www.justkannada.in) : ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಒಂಟಿಯಾಗಿ ಹೋಗದೆ ಆರು ಬ್ಯಾಗ್ ಗಳ ಸಮೇತ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ....