UGC announces guidelines to commence Degree colleges
New Delhi, July 17, 2021 (www.justkannada.in): The UGC has announced guidelines to commence the Degree colleges from October 1, 2021.
The UGC, in its guidelines...
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚಿಸಿದ ಸಿಎಂ...
ನವದೆಹಲಿ,ಜುಲೈ,17,2021(www.justkannada.in): ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದರು.
ಮೊದಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು...
ಮುಡಾ ವ್ಯಾಪ್ತಿಯಲ್ಲಿ ಒಟಿಎಂ ಪ್ರಸ್ತಾಪಿತ ಕಾಮಗಾರಿಗಳನ್ನ ವೀಕ್ಷಿಸಿದ ಸಚಿವದ್ವಯರು.
ಮೈಸೂರು, ಜುಲೈ. 17,2021(www.justkannada.in): ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಶನಿವಾರ ಸಾತಗಳ್ಳಿ , ವಸಂತನಗರ ಹಾಗೂ ಮುಂತಾದ ಬಡಾವಣೆಗಳಲ್ಲಿ ಒಂದು...
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ಸಂದೇಶ್ ಆಡಿಯೋ ಬಗ್ಗೆ ನಟ ದರ್ಶನ್ ಸ್ನೇಹಿತ ಹರ್ಷ ಪ್ರತಿಕ್ರಿಯಿಸಿದ್ದು ಹೀಗೆ.
ಮೈಸೂರು,ಜುಲೈ,17,2021(www.justkannada.in): ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೊಟೇಲ್ ನಲ್ಲಿ ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ಹೋಟೆಲ್ ಮಾಲೀಕ ಸಂದೇಶ್ ನಡುವಿನ ಆಡಿಯೋ ಸಂಭಾಷಣೆ...
ಇಂಜಿನಿಯರಿಂಗ್ ಕಾಲೇಜುಗಳ ಆಯ್ದ ಶಾಖೆಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಕೋರ್ಸುಗಳನ್ನ ನಡೆಸುವ ನಿರ್ಧಾರಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸ್ವಾಗತ.
ನವದೆಹಲಿ,ಜುಲೈ,17,2021(www.justkannada.in): ನೂತನ ಶೈಕ್ಷಣಿಕ ವರ್ಷದಿಂದ 8 ರಾಜ್ಯಗಳ 14 ಇಂಜನಿಯರಿಂಗ್ ಕಾಲೇಜುಗಳ ಆಯ್ದ ಶಾಖೆಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಕೋರ್ಸುಗಳನ್ನು ನಡೆಸುವ ನಿರ್ಧಾರವನ್ನು ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರು ಸ್ವಾಗತಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ...
ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವು ಮುಖ್ಯ-ಉರಗ ತಜ್ಞ ಸ್ನೇಕ್ ಶಾಮ್.
ಮೈಸೂರು,ಜುಲೈ,17,2021(www.justkannada.in): ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವು ಮುಖ್ಯ ಎಂದು ಉರಗ ತಜ್ಞ ಸ್ನೇಕ್ ಶಾಮ್ ನುಡಿದರು.
ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರುಗ ತಜ್ಞ...
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ತೆರೆ ಎಳೆದ ಸಿಎಂ ಬಿಎಸ್ ವೈ.
ನವದೆಹಲಿ,ಜುಲೈ,17,2021(www.justkannada.in): ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಿಂದಲೇ ವಿರೋಧಿ ಬಣಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನನಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್...
ಶುಲ್ಕ ಸಮರಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಮನೆಗೆ ಸಚಿವ ಸುರೇಶ್...
ಬೆಂಗಳೂರು,ಜುಲೈ,17,2021(www.justkannada.in): ಶುಲ್ಕ ಪಾವತಿಸದ ಹಿನ್ನೆಲೆ ಎಸ್ಎಸ್ಎಲ್ಸಿ ಪರೀಕ್ಷೆಯಿಂದ ವಂಚಿತಳಾದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (Alva’s College student) ಗ್ರೀಷ್ಮಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ...
ಟೀಂ ಇಂಡಿಯಾ ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ಪೆರೆರಾ ಬದಲಿಗೆ ದಸುನ್ ನಾಯಕ
ಬೆಂಗಳೂರು, ಜುಲೈ 17, 2021 (www.justkannada.in): ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಶ್ರೀಲಂಕಾ ತಂಡವನ್ನು ಇಂದು ಆಯ್ಕೆ ಮಾಡಲಾಗಿದೆ.
ದಸುನ್ ಶನಕಾ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕನಾಗಿದ್ದು ಕಳೆದ ನಾಲ್ಕು ವರ್ಷಗಳಲ್ಲಿ ಲಂಕಾ...
ಅಕ್ಟೋಬರ್ ಅಥವಾ ಡಿಸೆಂಬರ್’ನಲ್ಲಿ ಕೆಜಿಎಫ್-2 ತೆರೆಗೆ ?
ಬೆಂಗಳೂರು, ಜುಲೈ 17, 2021 (www.justkannada.in): ಬಹು ನಿರೀಕ್ಷಿತ ಕೆಜಿಎಫ್ 2 ರಿಲೀಸ್ ಯಾವಾಗ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ನಡುವೆ ರಾಕಿ ಭಾಯ್ ಯಾವಾಗ ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಾರೆ ಎನ್ನುವುದನ್ನು ಚಿತ್ರತಂಡವೇ ಬಹಿರಂಗ ಪಡಿಸಬೇಕಿದೆ....



