Home Blog Page 3027

ಇಂಗ್ಲೆಂಡ್’ನಲ್ಲಿರುವ ಇಬ್ಬರು ಟೀಂ ಇಂಡಿಯಾ ಆಟಗಾರರಿಗೆ ಕೊರೊನಾ ಸೋಂಕು

0
ಬೆಂಗಳೂರು, ಜುಲೈ 15, 2021 (www.justkannada.in): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರಲ್ಲಿ ಒಬ್ಬರಿಗೆ ನೆಗೆಟಿವ್ ವರದಿ ಬಂದಿರುವುದಾಗಿ (ಬಿಸಿಸಿಐ) ತಿಳಿಸಿದೆ. ಪಾಸಿಟಿವ್ ಇದ್ದ ಆಟಗಾರ ಕೂಡ ಚೇತರಿಸಿಕೊಳ್ಳುತ್ತಿದ್ದಾರೆ...

ಅಕ್ರಮ ಆಸ್ತಿಗಳಿಗೆ ಆರೋಪ: 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ.

0
ಬೆಂಗಳೂರು,ಜುಲೈ,15,2021(www.justkannada.in):  ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಪರಿಶೀಲಿಸುತ್ತಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಶಿವಮೊಗ್ಗ, ಮಂಗಳೂರು, ಉಡುಪಿ, ಬೀದರ್ ಸೇರಿದಂತೆ ಹಲವು ಕಡೆಗಳಲ್ಲಿ ...

ನಟ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಸಿಡಿದೆದ್ದ ಇಂದ್ರಜಿತ್ ಲಂಕೇಶ್: ಗಂಭೀರ ಆರೋಪ ಮಾಡಿ ಗೃಹ ಸಚಿವರಿಗೆ ದೂರು

0
ಬೆಂಗಳೂರು,ಜುಲೈ,15,2021(www.justkannada.in): ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ನಟ ದರ್ಶನ್ ಹಾಗೂ ಅವರ ಸ್ನೇಹಿತರ ವಿರುದ್ಧ ನಿರ್ದೇಶಕ ಇಂದ್ರಜಿತ್...

ವ್ಯಾಪಕ‌ ಮಳೆ ಹಿನ್ನೆಲೆ: ಕಬಿನಿ ಒಳಹರಿವಿನಲ್ಲಿ ದಿಢೀರ್ ಏರಿಕೆ.

0
ಮೈಸೂರು,ಜುಲೈ,15,2021(www.justkannada.in): ಕೇರಳಾ ವೈನಾಡು ಭಾಗದಲ್ಲಿ ವ್ಯಾಪಕ‌ ಮಳೆ ಹಿನ್ನೆಲೆ, ಕಬಿನಿಗೆ ಒಳಹರಿವಿನಲ್ಲಿ ದಿಢೀರ್ ಏರಿಕೆಯಾಗಿದೆ. ಕಬಿನಿಗೆ 14500 ಕ್ಯೂಸೆಕ್ ಗೆ ಒಳಹರಿವು ಏರಿಕೆಯಾಗಿದ್ದು, ಇಂದು 10 ಒಳಗೆ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಸದ್ಯ...

ರಾಜ್ಯದ ಎಲ್ಲ ಕೆರೆಗಳು ಮತ್ತು ಬಫರ್ ಝೋನ್ ಗಳ ಸರ್ವೆ ನಡೆಸಿ- ಹೈಕೋರ್ಟ್ ನಿರ್ದೇಶನ.

0
ಬೆಂಗಳೂರು,ಜುಲೈ,14,2021(www.justkannada.in)  ರಾಜ್ಯದ ಎಲ್ಲಾ ಕೆರೆಗಳು ಮತ್ತು ಬಫರ್ ಝೋನ್ ಗಳ ಸರ್ವೆ ನಡೆಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ಜಸ್ಟೀಸ್ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ...

ಟೋಕಿಯೊ ಒಲಂಪಿಕ್‌ ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಿಸಿದ ಸಿಎಂ ಬಿಎಸ್ ಯಡಿಯೂರಪ್ಪ.

0
ಬೆಂಗಳೂರು, ಜುಲೈ,14,2021(www.justkannada.in):  ಜಪಾನ್‌ ನ ಟೋಕಿಯೋದಲ್ಲಿ ನಡೆಯಲಿರುವ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ....

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ.

0
ಮೈಸೂರು,ಜುಲೈ,14,2021(www.justkannada.in): ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು...

ಉಡುಪಿಗೆ ಶೀಘ್ರದಲ್ಲೇ ಮೆಡಿಕಲ್ ಕಾಲೇಜು- ಸಚಿವ ಡಾ.ಕೆ.ಸುಧಾಕರ್ ಭರವಸೆ.

0
ಉಡುಪಿ,ಜುಲೈ,14,2021(www.justkannada.in):  ಶೀಘ್ರದಲ್ಲೇ ಉಡುಪಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ. ಉಡುಪಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್,  ರಾಜ್ಯದ 10...

ಎಸ್ ಎಸ್ ಎಲ್ ಸಿ  ಪರೀಕ್ಷೆಗೆ ಎಲ್ಲಾ ಜಿಲ್ಲೆಗಳಲ್ಲಿ ಸಿದ್ಧತೆ ಪೂರ್ಣ – ಶಿಕ್ಷಣ ಸಚಿವ ಸುರೇಶ್ ಕುಮಾರ್...

0
ಬೆಂಗಳೂರು,ಜುಲೈ.14,2021(www.justkannada.in):  ಜುಲೈ 19 ಮತ್ತು 22ರಂದು  ನಿಗದಿಯಾಗಿರುವಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ...

ಭಾಷೆಯಾಗಿ ಕನ್ನಡ ಕಲಿಕೆ: ಯಾವುದೇ ರಾಜಿಗೂ ಅವಕಾಶವಿಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್

0
ಬೆಂಗಳೂರು,ಜುಲೈ,14,2021(www.justkannada.in):  ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...