Monday, June 22, 2026

BDA Apartments

Home Blog Page 303

ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದೇ ವೇಸ್ಟ್- ಕೇಂದ್ರ ಸಚಿವ ವಿ.ಸೋಮಣ್ಣ

0
ದಾವಣಗೆರೆ,ನವೆಂಬರ್,7,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದು ಅತ್ತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು...

ನಾನೊಬ್ಬನಿಂದ ಕಬ್ಬಿನ ದರ ನಿರ್ಧಾರ ಸಾಧ್ಯವಿಲ್ಲ- ಕೇಂದ್ರದತ್ತ ಬೊಟ್ಟು ಮಾಡಿದ ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ನವೆಂಬರ್,7,2025 (www.justkannada.in):  ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ...

ರೈತರ ಹೋರಾಟ ಉದ್ವಿಗ್ನ: ಲಾಠಿಚಾರ್ಜ್, ಪೊಲೀಸರ ವಾಹನ ಮೇಲೆ ಕಲ್ಲು ತೂರಾಟ

0
ಬೆಳಗಾವಿ,ನವೆಂಬರ್,7,2025 (www.justkannada.in):  ಟನ್ ಕಬ್ಬಿಗೆ 3500 ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು ಈ ನಡುವೆ  ಪ್ರತಿಭಟನಾನಿರತ ರೈತರ ಮೇಲೆ...

ಕಬ್ಬಿನ ದರ ನಿಗದಿ: ಕೇಂದ್ರದತ್ತ ಬೊಟ್ಟು ಮಾಡೋದು ಸರಿಯಲ್ಲ- ಹೆಚ್.ಡಿಕೆ

0
ಮೈಸೂರು,ನವೆಂಬರ್,7,2025 (www.justkannada.in): ಕೇಂದ್ರ ಸರ್ಕಾರ ಈಗಾಗಲೇ ಎಫ್ ಆರ್ ಪಿ ದರ ನಿಗದಿ ಮಾಡಿದೆ. ಹೀಗಾಗಿ ಕಬ್ಬಿನ ದರ ನಿಗದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಸರಿಯಲ್ಲ ಎಂದು ಕೇಂದ್ರ...

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್- ಸಚಿವ ಈಶ್ವರ ಖಂಡ್ರೆ

0
ಬೀದರ್, ನವೆಂಬರ್,7,2025 (www.justkannada.in): ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು...

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ RFO ಮೇಲೆ ಹಲ್ಲೆ

0
ಮೈಸೂರು,ನವೆಂಬರ್,7,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ರೈತ ಬಲಿಯಾಗಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು RFO ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಈ ಘಟನೆ...

ಸೆಸ್ಕ್ ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ: ನ.14ರೊಳಗೆ ಪಾವತಿಗೆ ಗಡುವು

0
 ಮೈಸೂರು, ನವೆಂಬರ್‌, 07, 2025 (www.justkannada.in): ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ  ವಿದ್ಯುತ್‌ ಬಿಲ್‌...

ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಮುಂದುವರೆದ ರೈತರ ಹೋರಾಟ: ರಸ್ತೆ ತಡೆಗೆ ಯತ್ನ, ಪ್ರತಿಭಟನೆ

0
ಬೆಳಗಾವಿ,ನವೆಂಬರ್,7,2025 (www.justkannada.in):  ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು, ರೈತರು ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದ್ದು,ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ...

ಏರ್‌ ಲೈನ್ಸ್ ಹೋಟೆಲ್ 25ನೇ ವಾರ್ಷಿಕೋತ್ಸವ ಆಚರಣೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಕೀಲರಿಗೆ ಸನ್ಮಾನ

0
ಮೈಸೂರು,ನವೆಂಬರ್,7,2025 (www.justkannada.in): ಮೈಸೂರಿನ ಚಾಮರಾಜಪುರಂನಲ್ಲಿರುವ ಪ್ರತಿಷ್ಠಿತ ಏರ್ ಲೈನ್ಸ್ ಹೋಟೆಲ್‌ ನ 25ನೇ ವಾರ್ಷಿಕೋತ್ಸವವನ್ನು  ಆಚರಿಸಲಾಯಿತು. ಹೋಟೆಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಹರೀಶ್ ಗೌಡ ಟಿ ಎಸ್ ಶ್ರೀವತ್ಸ ಲಾಗೈಡ್ ಕನ್ನಡ ಕಾನೂನು...

ಎಥೆನಾಲ್ ಖರೀದಿಯಲ್ಲಿ ರಾಜ್ಯಕ್ಕೆ ಅನ್ಯಾಯ:  ಪ್ರಹ್ಲಾದ್ ಜೋಶಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ

0
ಬೆಂಗಳೂರು,ನವೆಂಬರ್,7,2025 (www.justkannada.in): ಎಥೆನಾಲ್ ಖರೀದಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡದೆ ರಾಜ್ಯದ ರೈತರಿಗೆ ದ್ರೋಹವೆಸಗಿದ್ದಾರೆ. ಆಗಿದ್ದರೂ ನಮ್ಮ ವಿರುದ್ದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...