Home Blog Page 3033

ಎಸ್.ಎಸ್.ಎಲ್ ಸಿ ಪರೀಕ್ಷೆ : ಭರವಸೆ ಮೂಡಿಸಿದ ಹೈಕೋರ್ಟ್ ತೀರ್ಪು- ಶಿಕ್ಷಣ ಸಚಿವ ಸುರೇಶ್ ಕುಮಾರ್.

0
ಬೆಂಗಳೂರು,ಜುಲೈ,12,2021(www.justkannada.in):   ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ...

ಕೆಆರ್ ಎಸ್ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ – ಸಚಿವ ಡಾ‌. ನಾರಾಯಣಗೌಡ.

0
ಮಂಡ್ಯ, ಜುಲೈ, 12,2021(www.justkannada.in): ಕೆಆರ್ ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು  ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ...

ನಟ ದರ್ಶನ್ ಸ್ನೇಹಿತರ ವಿರುದ್ಧ ಸ್ಪೋಟಕ ಆರೋಪ ಮಾಡಿದ ನಿರ್ಮಾಪಕ ಉಮಾಪತಿ.

0
ಬೆಂಗಳೂರು,ಜುಲೈ,12,2021(www.justkannada.in): ನಟ  ದರ್ಶನ್​ ಸ್ನೇಹಿತರಿಂದಲೇ ನನಗೆ ಬೆದರಿಕೆ ಇದೆ. ಹರ್ಷ, ಶರ್ಮ, ರಾಕೇಶ್​ರಿಂದ ನನಗೆ ಬೆದರಿಕೆ ಇದೆ ಎಂದು ನಿರ್ಮಾಪಕ ಉಮಾಪತಿ ಗಂಭೀರ ಆರೋಪ ಮಾಡಿದ್ದಾರೆ. ನಟ ದರ್ಶನ್ ಹೆಸರಿನಲ್ಲಿ ವಂಚನೆ ಯತ್ನ ಪ್ರಕರಣ...

ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ- ಶಿಕ್ಷಣ ಸಚಿವ ಸುರೇಶ್ ಕುಮಾರ್.

0
ಬೆಂಗಳೂರು,ಜುಲೈ,12,2021(www.justkannada.in): ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...

2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಅನುಷ್ಠಾನ-ಡಿಸಿಎಂ ಅಶ್ವಥ್ ನಾರಾಯಣ್.

0
ಧಾರವಾಡ,ಜುಲೈ,12,2021(www.justkannada.in):  2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ...

ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನ- ಮಾಜಿ ಸಿಎಂ ಸಿದ್ಧರಾಮಯ್ಯ.

0
ಹುಬ್ಬಳ್ಳಿ,ಜುಲೈ,12,2021(www.justkannada.in):  ಕೆಆರ್ ಎಸ್ ಬಿರುಕು ಬಿಟ್ಟಿದೆ. ಕೆಆರ್ ಎಸ್ ಸುತ್ತಾ ಮುತ್ತಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸಂಸದೆ ಸುಮಲತಾ ಆರೋಪಿಸಿದ್ದಾರೆ. ಈ ಮಧ್ಯೆ ಸರ್ಕಾರ, ಗಣಿ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ...

ಕಾಲೇಜು ಆರಂಭಕ್ಕೆ ಸಿದ್ಧತೆ, ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿದ ನಂತರ ನಿರ್ಧಾರ –ಡಿಸಿಎಂ ಅಶ್ವಥ್ ನಾರಾಯಣ್.

0
ಹುಬ್ಬಳ್ಳಿ,ಜುಲೈ,12,2021(www.justkannada.in):  ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ...

ವಂಚನೆ ಯತ್ನ ಪ್ರಕರಣ: ಸುದ್ಧಿಗೋಷ್ಠಿಯಲ್ಲಿ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ನಟ ದರ್ಶನ್.

0
ಮೈಸೂರು,ಜುಲೈ,12,2021(www.justkannada.in): ದರ್ಶನ್​ ಹೆಸರಲ್ಲಿ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್  ಸುದ್ದಿಗೋಷ್ಠಿ ನಡೆಸಿ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ನಟ...

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್

0
ಬೆಂಗಳೂರು ,ಜುಲೈ,12,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು,  ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ಧು ಕೋರಿ ಸಲ್ಲಿಸಿದ್ಧ ಅರ್ಜಿ ವಜಾ.ಗೊಳಿಸಿದೆ.  ಕೊರೋನಾ ಸೋಂಕಿನ ಮಧ್ಯೆಯೂ ವಿದ್ಯಾರ್ಥಿಗಳ...

ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ- ಡಿಸಿಎಂ ಅಶ್ವಥ್ ನಾರಾಯಣ್.

0
ಹುಬ್ಬಳ್ಳಿ,ಜುಲೈ12,2021(www.justkannada.in):  ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು...